ಕುಂದಗೋಳ

ಧಾರವಾಡ | ಚೆನ್ನಮ್ಮ ಜಯಂತಿ ಆಚರಿಸದ ಶಿಕ್ಷಣ ಇಲಾಖೆ; ಚೆನ್ನಮ್ಮ‌ ಸೇವಾ ಸಮಿತಿ ಆಕ್ರೋಶ

ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡದೆ ಕುಂದಗೋಳ‌ ತಾಲೂಕು ಶಿಕ್ಷಣ ಇಲಾಖೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ‌ ಮಾಡಿದೆ. ಈ ಕೂಡಲೇ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ʼವೀರರಾಣಿ...

ಧಾರವಾಡ | ಬರ ಪರಿಹಾರ, ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕನ್ನು ಬರಪೀಡಿತವೆಂದು ಘೋಷಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಕರೆಗೆ ₹50,000 ಬರಗಾಲ ಪರಿಹಾರ ನೀಡಬೇಕು ಹಾಗೂ ರೈತರ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರೈತ ಸಂಘ...

ಧಾರವಾಡ | ರೈತಪರ ಯೋಜನೆಗಳು ರದ್ದುಪಡಿಸಿ ಅನ್ಯಾಯ; ಬಿಜೆಪಿ ಶಾಸಕ ಆರೋಪ

ಬಿಟ್ಟಿಭಾಗ್ಯಗಳಿಂದ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರ್ಕಾರ ಜನರ ಹಾದಿ ತಪ್ಪಿಸುತ್ತಿದೆ ಬರಗಾಲ ಘೋಷಿಸಿ ರೈತರಿಗೆ ನೆರವಾಗಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯದಲ್ಲಿ ತೀವ್ರವಾದ ಬರಗಾಲ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ದಾವಿಸಬೇಕಿದ್ದ ಸರ್ಕಾರ...

ಧಾರವಾಡ | ಸೆ.14ರಂದು ಕುಂದಗೋಳ ಬಂದ್‌ಗೆ ರೈತ ಸಂಘ ಕರೆ

ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆಪ್ಟೆಂಬರ್ 14 ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸಂಪೂರ್ಣ ಬಂದ್‌ಗೆ ಕರ್ನಾಟಕ ರೈತ ಸಂಘ, ರೈತ ಸಂಘಗಳ ಒಕ್ಕೂಟದಿಂದ ಕರೆ ನೀಡಿದ್ದಾರೆ. ತಾಲೂಕು ರೈತ ಸಂಘದ ಅಧ್ಯಕ್ಷ...

ಬಾಲಕಿ ಬರೆದ ಪತ್ರಕ್ಕೆ ಸಿಎಂ ಸಿದ್ಧರಾಮಯ್ಯ ಫಿದಾ; ವಿದ್ಯಾರ್ಥಿನಿ ಫೋಷಕರು-ಶಿಕ್ಷಕರು ಖುಷ್

ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸುವ ಸಲುವಾಗಿ ಪೂರಕ ಪೌಷ್ಟಿಕ ಯೋಜನೆಯ ಅಡಿಯಲ್ಲಿ ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲಾಗುತ್ತಿತ್ತು. ಈಗ ಅಧಿಕಾರದಲ್ಲಿರುವ ಹೊಸ ಸರ್ಕಾರ, ಮೊಟ್ಟೆ ವಿತರಣೆ ಕಾರ್ಯಕ್ರಮವನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ....

ಧಾರವಾಡ | ನೊಗಕ್ಕೆ ಹೆಗಲು ಕೊಟ್ಟು ಎಡೆ ಹೊಡೆದ ರೈತ

ಬಾಡಿಗೆಗೆ ಎತ್ತುಗಳು ಸಿಗದ ಕಾರಣ ಕುಟುಂಬಸ್ಥರೇ ನೊಗಕ್ಕೆ ಹೆಗಲು ಕೊಟ್ಟು ಎಡೆ ಹೊಡೆಯುವ ದೃಶ್ಯ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಕಂಡುಬಂದಿತು. ಗ್ರಾಮದ ರೈತ ಸುರೇಶ ಗೌಡ ತನ್ನ ನೊಗಕ್ಕೆ...

ಧಾರವಾಡ | ಪಂಜಾ ಕೂರಿಸಿ ಮೊಹರಂ ಆಚರಣೆ; ಮುಸ್ಲಿಂಯೇತರ ಕುಟುಂಬ ಚಾಲನೆ

ಕರ್ಬಲಾದಲ್ಲಿ‌ ಘೋರವಾಗಿ ಮೃತಪಟ್ಟಿದ್ದ ಪ್ರವಾದಿ ಪೈಗಂಬರ್ ವಂಶಸ್ಥರ ನೆನಪಿಗಾಗಿ ಪ್ರತಿ ವರ್ಷ ಪಂಜಾಗಳನ್ನು‌ ಕೂರಿಸಿ ಆಚರಣೆಗೈದು ಹಿಂದೂ ಮುಸ್ಲಿಂ ಭಾವೈಕ್ಯೆತೆಯನ್ನು ಸಾರಲಾಗುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಗುರಪ್ಪ ಗೊಲ್ಲರ ಮನೆಯಲ್ಲಿ...

ಧಾರವಾಡ | ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಿಗೆ ಬೇಕಿದೆ ಪ್ರಥಮ ಚಿಕಿತ್ಸೆ

ಪೂರ್ವ ಪ್ರಾಥಮಿಕ ಶಿಕ್ಷಣ ನೀಡುತ್ತಿರುವ ಸರ್ಕಾರದ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಹಲವು ಕೇಂದ್ರಗಳ ಪರಿಸ್ಥಿತಿ ಹೇಳತೀರದಂತಿದೆ. ಹಲವು ಅಂಗನವಾಡಿಗಳು ಪಂಚಾಯತಿ ಕಟ್ಟಡ, ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದರೆ, ಇನ್ನೂ ಹಲವು ಸ್ವಂತ ಕಟ್ಟಡದಲ್ಲೇ ಇದ್ದರೂ,...

ಧಾರವಾಡ | ಗೌರವಧನ ಹೆಚ್ಚಳಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಮಾಸಿಕ ₹15,000 ಗೌರವಧನ ಹೆಚ್ಚಿಸಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಧಾರವಾಡ ಜಿಲ್ಲೆಯ ಕುಂದಗೋಳ ಸಿಡಿಪಿಒ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು. ಎಐಟಿಯುಸಿ ಯೂನಿಯನ್‌...

ಕಳೆದ 4 ವರ್ಷದಲ್ಲಿ ತಮಗಾದ ಅನುಭವ ನೋಡಿ ಮತ ಚಲಾಯಿಸಿ: ಪ್ರಿಯಾಂಕಾ ಗಾಂಧಿ

ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಪ್ರಚಾರ ʼರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆʼ ನಾನು ನಿಮ್ಮಲ್ಲಿ ಕಳಕಳಿಯ ವಿನಂತಿ ಮಾಡುವುದೇನೆಂದರೆ, ಕಳೆದ 4 ವರ್ಷಗಳಲ್ಲಿ ತಮಗೆ ಆದ ಅನುಭವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X