ನವಲಗುಂದ

ಧಾರವಾಡ | 30 ವರ್ಷಗಳ ಬೇಡಿಕೆಯಾದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ರೈತ ಬಂಡಾಯಕ್ಕೆ ಹೆಸರಾದ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಹಾದುಹೋಗುವ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮಾಡುವ ಕೂಗು ಹಲವು ವರ್ಷಗಳ ಬೇಡಿಕೆಯಾಗಿದ್ದು, ಇದೀಗ ಕಾಲ ಕೂಡಿಬಂದಿದೆ. ರೈತ ಬಂಡಾಯಕ್ಕೆ ನವಲಗುಂದ ಪ್ರಮುಖ ನೆಲೆಯಾಗಿದೆ‌. ಪ್ರತಿಭಟನೆಗಳು...

ಧಾರವಾಡ | ಭೋವಿ ಸಮಾಜಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಬೆಳಗಾವಿ ಚಲೋ ಪಾದಯಾತ್ರೆ

ಭೋವಿ ಸಮಾಜದ ಮೇಲೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ನವಲಗುಂದ ಪಟ್ಟಣದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೆ ಭೋವಿ ಸಮಾಜದ ವತಿಯಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಪ್ರತಿಭಟನಾಕಾರರು ಮಾತನಾಡಿ, ಭೋವಿಗಳು...

ಧಾರವಾಡ | ಕಳಸಾ ಬಂಡೂರಿ ಕಾಮಗಾರಿ ಶೀಘ್ರ‌ ಪ್ರಾರಂಭಕ್ಕೆ ರೈತರ ಒತ್ತಾಯ

ಶೀಘ್ರದಲ್ಲಿ ಕಳಸಾ ಬಂಡೂರಿ ಕಾಮಗಾರಿಯನ್ನು ಟೆಂಡರ್ ಕರೆದು ಕೆಲಸ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಮಹದಾಯಿ ವೇದಿಕೆ ವತಿಯಿಂದ ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ನವಲಗುಂದ ಬಸ್ ನಿಲ್ದಾಣದಿಂದ...

ಧಾರವಾಡ | ಮೊಬೈಲ್, ಟಿವಿ ಗೀಳಿನಲ್ಲಿ ಮಕ್ಕಳ ಬಾಲ್ಯ ಹಾಳಾಗುತ್ತಿದೆ: ವೀ.ಪಿ.ಜಾಕೋಜಿ

ನಾವೆಲ್ಲರೂ ಬಾಲ್ಯದಿಂದಲೇ ಕಥೆಗಳನ್ನು ಓದುತ್ತಾ ಬೆಳೆದಿದ್ದೇವೆ. ನಮಗೆ ಕಥೆ ಹೇಳಲು ಅಜ್ಜ. ಅಜ್ಜಿಯರು ಇದ್ದರು. ಇಂದಿನ ಮಕ್ಕಳು ಇಂತಹ ಬಾಲ್ಯದಿಂದ ವಂಚಿತರಾಗಿದ್ದಾರೆ. ಮೊಬೈಲ್, ಟಿವಿ ಗೀಳಿನಲ್ಲಿ ಮಕ್ಕಳ ಬಾಲ್ಯ ಹಾಳಾಗುತ್ತಿದೆ. ಕಥೆಗಳು ಮಕ್ಕಳ...

ಧಾರವಾಡ | ನವಲಗುಂದ ಬಸ್ ನಿಲ್ದಾಣದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅನಾವರಣ

ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ವಾ.ಕ.ರಾ.ರ.ಸಾ.ಸಂಸ್ಥೆ ಘಟಕದ ಕನ್ನಡ ಕ್ರಿಯಾ ಸಮಿತಿಯಿಂದ ಹಮ್ಮಿಕೊಂಡಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ದೀಪ...

ಧಾರವಾಡ | ನೆರೆಮನೆಗೆ ಆಟವಾಡಲು ಹೋದ ಬಾಲಕ, ಬಂದಿದ್ದು ಶವವಾಗಿ: ಹೂತಿದ್ದ ಶವ ಹೊರತೆಗೆಸಿದ ತಾಯಿ!

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಇತ್ತೀಚಿಗೆ ಮೂರು ವರ್ಷದ ಮಗು ಸಾವನ್ನಪ್ಪಿರುವ ಹಿನ್ನೆಲೆ, ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ತಾಯಿ ತನಿಖೆ ನಡೆಸಲು ಪೊಲೀಸರಿಗೆ ದೂರು ಸಲ್ಲಿಸಿದ್ದರು.‌ ನವೆಂಬರ್ 8ಕ್ಕೆ...

ಧಾರವಾಡ | ಸರ್ಕಾರದ ವಿರುದ್ಧ ಬಿಜೆಪಿ ಅಪಪ್ರಚಾರ ಮಾಡುತ್ತಿದೆ: ಶಾಸಕ ಎನ್.ಎಚ್.ಕೋನರಡ್ಡಿ ಆರೋಪ

ವಕ್ಫ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ಸುಳ್ಳು ಆಪಾದನೆ, ಅಪಪ್ರಚಾರ ಮಾಡುತ್ತಿದ್ದಾರೆ ಎಂದು ನವಲಗುಂದ ಶಾಸಕ ಎನ್. ಹೆಚ್. ಕೋನರಡ್ಡಿ ಹೇಳಿದರು. ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮ ಪಂಚಾಯತಿಯ ರಾಜೀವ ಗಾಂಧಿ ಸೇವಾ...

ಧಾರವಾಡ | ಧಾರಾಕಾರ ಮಳೆಗೆ ಮನೆ ಕುಸಿತ: ಮಹಿಳೆ ಸಾವು

ಧಾರಾಕಾರ ಸುರಿದ ಮಳೆಗೆ ಮನೆ ಕುಸಿದು ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮರಣ ಹೊಂದಿದ ಘಟನೆ ಧಾರವಾಡ ಜಿಲ್ಲೆ ನವಲಗುಂದದ ಹಣಸಿ ಗ್ರಾಮದಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಹುಬ್ಬಳ್ಳಿ...

ಧಾರವಾಡ | ಇಂದೋ-ನಾಳೆಯೋ ಬೀಳುವಂತಿರುವ ಮನೆ: ಈ ಕುಟುಂಬಕ್ಕೆ ಬೇಕಿದೆ ಸರ್ಕಾರದ ಸಹಾಯಹಸ್ತ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ಮೊರಬ ದೊಡ್ಡ ಗ್ರಾಮವಾಗಿದೆ. ಸಬಲರಾಗಿ ಸಂಖ್ಯೆ ಬಹು ಸಂಖ್ಯೆಯ ಜನರಿದ್ದರೂ ಕೂಡ ಆರ್ಥಿಕವಾಗಿ ಹಿಂದುಳಿದವರ ಪಟ್ಟಿಯೂ ಕಾಣಸಿಗುತ್ತದೆ. ಸರ್ಕಾರದ ಯೋಜನೆಗಳ ಫಲ ತೆಗೆದುಕೊಳ್ಳುವಲ್ಲಿ ಉಳ್ಳವರೇ ಎತ್ತಿದ ಕೈ ಎಂದರೂ...

ಧಾರವಾಡ | ಕುಸುಗಲ್ ಸರ್ಕಾರಿ ಶಾಲೆಯೆಂದರೆ ಅಧಿಕಾರಿಗಳಿಗೆ ತಾತ್ಸಾರ: ಗ್ರಾಮಸ್ಥರ ಆಕ್ರೋಶ

‌ಕುಸುಗಲ್ ಸರ್ಕಾರಿ ಶಾಲೆಯೆಂದರೆ ಅಧಿಕಾರಿಗಳಿಗೆ ತಾತ್ಸಾರ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಶಾಲೆಯ ಸುತ್ತಲು ‌ತಡೆಗೋಡೆ ಇಲ್ಲದೆ ಮಕ್ಕಳು ಭಯದ ವಾತಾವರಣದಲ್ಲೇ ಕಲಿಯುವ ವಾತಾವರಣ ಸೃಷ್ಠಿಯಾಗಿದೆ. ಶಾಲೆಯ ಆವರಣದಲ್ಲಿರುವ...

ಧಾರವಾಡ | ಮಳೆಯಿಂದ ಪ್ರವಾಹ: ಹಾನಿಗೊಳಗಾದ ತುಪ್ಪರಿ ಹಳ್ಳ, ಬೆಣ್ಣೆ ಹಳ್ಳ ಪ್ರದೇಶಕ್ಕೆ ಸಚಿವ ಸಂತೋಷ ಲಾಡ್ ಭೇಟಿ

ಕಳೆದ ನಾಲ್ಕೈದು ದಿನಗಳಿಂದ ಸುರಿದ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿ ಹಳ್ಳ ಹಾಗೂ ಬೆಣ್ಣಿ ಹಳ್ಳಗಳು ತುಂಬಿ ಹರಿದಿದ್ದು, ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಹಾನಿಗೊಳಗಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಸಚಿವ ಸಂತೋಷ...

ಧಾರವಾಡ | ಬಿಜೆಪಿಯ ಒಡೆದಾಳುವ ನೀತಿ ತಡೆಯಲು ಕಾಂಗ್ರೆಸ್‌ಗೆ ಮತನೀಡಿ: ವಿನೋದ್ ಅಸೂಟಿ

'ತಾಳಿದವರನು‌ ಬಾಳಿಯಾನು' ಎಂಬಂತೆ ರಾಜಕಾರಣ ಮಾಡಲು ಮುಖ್ಯವಾಗಿ ತಾಳ್ಮೆ ಬೇಕಾಗುತ್ತದೆ. ನಾನು ಇವತ್ತು ಕಾಂಗ್ರೆಸ್ ಅಭ್ಯರ್ಥಿ ಎನ್ನುವುದಕ್ಕಿಂದ‌ ನವಲಗುಂದ‌ ಕ್ಷೇತ್ರದ ಮಗನಾಗಿ ನಿಮ್ಮ‌ಮುಂದೆ ನಿಂತಿದ್ದೇ‌ನೆ. ನನಗೆ ಆಶಿರ್ವಾದ ಮಾಡಬೇಕು ಎಂದು ಧಾರವಾಡ ಲೋಕಸಭಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X