ಮಹಾದಾಯಿ, ಕಳಸಾ ಬಂಡೂರಿ ನಾಲಾ ಯೋಜನೆಯು ಉತ್ತರ ಕರ್ನಾಟಕದ ಭಾಗದ ಜನರ ಬಹುದಿನಗಳ ಕನಸಾಗಿದೆ. ಕೇಂದ್ರ ಪರಿಸರ ಮಂಡಳಿ ಅನುಮತಿ ನೀಡಿದರೆ, ಕಳಸಾ ಬಂಡೂರಿ ಕಾಮಗಾರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಧಾರವಾಡ...
ಸಂವಿಧಾನದ ಮೂಲಕ ಅಂಬೇಡ್ಕರ್ ವಾಕ್ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಆದರೆ, ವಾಕ್ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡುವುದರಲ್ಲಿ ಬಿಜೆಪಿಯೇ ನಂಬರ್ ಒನ್ ಸ್ಥಾನದಲ್ಲಿದೆ. ಬಿಜೆಪಿಗರು ಎಲ್ಲಿ ಏನು ಬೇಕಾದರೂ ಮಾತನಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಸಚಿವ...
ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು ರಾತ್ರೋ ರಾತ್ರಿ ಕಳ್ಳರು ಕದ್ದಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬ್ಯಾಲ್ಯಾಳ ಗ್ರಾಮದ ಮೈಲಾರಪ್ಪ ಕುರಗುಂದ ಎಂಬ...
ರಸ್ತೆಗಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದ್ದು, ಟ್ರ್ಯಾಕ್ಟರ್‌ವೊಂದು ಸೇತುವೆ ಮಧ್ಯೆ ಸಿಲುಕಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಮೊರಬ ಆಯಟ್ಟಿ ಬಳಿ ನಡೆದಿದೆ.
ಬುಧವಾರ, ಯೋಗೀಶ್ ತೋಟದ ಎಂಬವರು ತಮ್ಮ ಜಮೀನಿಗೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದರು. ಟ್ರ್ಯಾಕ್ಟರ್ ಸೇತುವೆ...
ಧಾರವಾಡದಲ್ಲಿ ವಿದ್ಯುತ್ ನಿರಂತರವಾಗಿ ಕೈಕೊಡುತ್ತಿದೆ. ಇದರಿಂದಾಗಿ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರದಾಗಿದ್ದು, ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಕೆಲ ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ...
ಬೆಳೆ ಸಾಲ ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಯ ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಮಹಾದೇವಪ್ಪ (75) ಜಾವೂರ...