ಯುವಜನತೆ ದುಶ್ಚಟಗಳ ಮೂಲಕ ಹಾದಿತಪ್ಪಿರುವುದು ದುರಂತ. ಯುವಕರು ದೇಶಕ್ಕೆ ಸಹಾಯಕಾರಿಯಾಗುವ ವಿಚಾರದ ಕಡೆಗೆ ಗಮನ ಹರಿಸಬೇಕಿದೆ. ನಮ್ಮ ದೇಶದಲ್ಲಿರುವ ನಿರುದ್ಯೋಗ ಸಮಸ್ಯೆ ಬಗೆಹರಿಯಬೇಕಿದೆ ಎಂದು ಹುಬ್ಬಳ್ಳಿ ಪಿ.ಸಿ.ಜಾಬಿನ್ ಕಾಲೇಜಿನ ಉಪನ್ಯಾಸಕಿ ಸುನೈನಾ, ಸ್ವಾಮಿ...
ಯಾವುದೇ ರೀತಿಯ ಒತ್ತಡಗಳಿಗೆ ಒಳಗಾಗದೆ, ಧಾರವಾಡ ಜಿಲ್ಲೆಯ ಇನಾಂವೀರಾಪೂರ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ದಲಿತ ಕುಟುಂಬಕ್ಕೆ ನ್ಯಾಯ ಸಿಗುವಂತೆ ಮತ್ತು ಆರೋಪಿತರಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು...
ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಜ. 9ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಹಳೆ ಹುಬ್ಬಳ್ಳಿಯ ಹೆಗ್ಗೆರಿ...
ಡಿಜಿಟಲ್ ತಂತ್ರಜ್ಞಾನದ ಪರಿವರ್ತನೆಯಿಂದ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗುತ್ತಿದೆ. ಡಿಜಿಟಲ್ ತಂತ್ರಜ್ಞಾನ ಹೆಚ್ಚು ಮುನ್ನಲೆಗೆ ಬಂದಿದೆ ಎಂದು ಅಮೇರಿಕಾದ ಸ್ಟೋನ್ ಹಿಲ್ ಕಾಲೇಜಿನ ಸ್ಟಾಟಜಿಕ್ ಅಡ್ವೈಸರ ಡಾ. ಶ್ರೀರಾಮ ಬೆಲ್ಡೋನಾ ಹೇಳಿದರು.
ನಗರದ ಕರ್ನಾಟಕ...
ಯುವಕರಿಬ್ಬರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ಘಟನೆ ಹುಬ್ಬಳ್ಳಿ ನಗರದ ಹಳೆ ಹುಬ್ಬಳ್ಳಿ ಪೊಲೀಸ ಠಾಣೆ ವ್ಯಾಪಿಯಲ್ಲಿ ನಡೆದಿದೆ.
ಅಪರಿಚಿತ ಮಹಿಳೆಯೊಬ್ಬರು ನಗರದಲ್ಲಿ ಓಡಾಡಿಕೊಂಡಿದ್ದರು. ಈ ವೇಳೆ ಶಿವಾನಂದ್...
ರೈತರು ಹೊಲಗಳಿಗೆ ಹೋಗುವ ರಸ್ತೆಗಳ ದುರಸ್ತಿ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕದ ವತಿಯಿಂದ ಸಂಶಿ ಗ್ರಾಪಂ'ಗೆ ರೈತರು ಮನವಿ ಸಲ್ಲಿಸಿದರು.
ಈ...
ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ ಬಹುಭಾಷಾ ವಿಶಾರದರು ಮಾತ್ರವಲ್ಲದೆ, ಅಂತರಾಷ್ಟ್ರೀಯ ಮಟ್ಟದ ವಿದ್ವಾಂಸರು. ಅವರು ಮಾನವೀಯತೆ ಹಾಗೂ ಪ್ರಾಮಾಣಿಕತೆಯ ಧ್ವನಿಯಾಗಿದ್ದರು ಎಂದು ತುಮಕೂರಿನ ಸಾಹಿತಿ ಡಾ. ಎಸ್. ಪಿ. ಪದ್ಮಪ್ರಸಾದ ಹೇಳಿದರು.
ಕರ್ನಾಟಕ ವಿದ್ಯಾವರ್ಧಕ...
ದನ ಕರುಗಳಿಗಾಗಿ ಶೇಖರಿಸಿ ಇಡಲಾಗಿದ್ದ, ಕಡ್ಲಿ, ಗೋಂಜಾಳ ಹೊಟ್ಟಿನಬಣಿವೆ ಕಿಡಿಗೇಡಿಗಳ ಸಿಗರೇಟ್'ನ ಕಿಡಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಂದಾಜು 50.000 ಸಾವಿರ ಬೆಲೆಬಾಳುವ ಹೊಟ್ಟು(ಮೇವು) ನಾಶವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ...
ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಧಾರವಾಡ ಮಾರ್ಗ ಮಧ್ಯದಲ್ಲಿರುವ ರಾಯಾಪುರದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಮೀಪ ಜ. 4ರ ತಡರಾತ್ರಿ ನಡೆದಿದೆ.
ಬೈಕ್ ಚಲಿಸುವಾಗ...
ತಾಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆಯು ಇಡೀ ರಾಜ್ಯದ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದು, ಎಲ್ಲಾ ಜನರು ಜಾತಿ, ಮತ, ಪಕ್ಷಭೇದ ಮರೆತು ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಸಂತ್ರಸ್ತರ ಪರವಾಗಿ ನಿಂತು...
ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಬಾಲಕಿಯ ಪೋಷಕರು ಮನೆಯಲ್ಲಿ ಇಲ್ಲದ್ದನ್ನು ನೋಡಿಕೊಂಡು 13 ವರ್ಷದ ಬಾಲಕಿಯ ಮೇಲೆ 14 ರಿಂದ 15 ವರ್ಷದೊಳಗಿನ...
ಕಾರು ಮತ್ತು ಚಿಗರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಉಣಕಲ್ ಚಿಗರಿ ರಸ್ತೆಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ಬಿಆರ್‌ಟಿಎಸ್ ಚಿಗರಿ ಬಸ್, ಧಾರವಾಡದ ಕಡೆಯಿಂದ...