ಫ್ಲಿಪ್ಕಾರ್ಟ್ ಮತ್ತು ಸಿಆಯ್‍ಜಿ ಎಫ್ಆಯ್‍ಎಲ್ ಲಿಮಿಟೆಡ್ ಕಂಪನಿಗಳಿಗೆ 17,632 ರೂ. ದಂಡ ವಿಧಿಸಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕಂಪನಿ ವಿರುದ್ಧ ಸೇವಾ ನ್ಯೂನ್ಯತೆ ಹಾಗೂ ಆರ್ಥಿಕ ನಷ್ಟ ಉಂಟು ಮಾಡಿದ...
ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ 45 ಕೋಟಿ ರೂ. ವ್ಯಯದೊಂದಿಗೆ 100 ಹೊಸ ಬಸ್‌ಗಳನ್ನು ರಸ್ತೆಗಿಳಿಸಲು ಮುಂದಾಗಿದೆ. ಟೆಂಡರ್ ಪ್ರಕ್ರಿಯೆ ನಿಗದಿಯಂತೆ ನಡೆದರೆ ಮುಂದಿನ ಐದು ತಿಂಗಳಲ್ಲಿ ಅವಳಿ...
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಒಂದು ರೀತಿಯಲ್ಲಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಮತ್ತೊಂದು ರೀತಿಯಲ್ಲಿ ಮಾತನಾಡುತ್ತಾರೆ ಎಂದು ಶ್ರೀರಾಮಸೇನೆ ಆಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ ಆರೋಪಿಸಿದ್ದಾರೆ....
ಭಾರತದ ಮೇಲೆ ಹಿಂದುಗಳಿಗಿರುವಷ್ಟೇ ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ಕೋಮುವಾದಿಗಳು ಈ ಎರಡೂ ಸಮುದಾಯಗಳ ನಡುವೆ ವಿಷ ಬಿತ್ತಲು ಪ್ರಯತ್ನಿಸಿದರೂ ಕೂಡ, ಎರಡೂ ಕೋಮುಗಳು ಏಕತೆ ಕಾಪಾಡಲು ಶ್ರಮಿಸುತ್ತಿವೆ ಎಂದು ಸಚಿವ ಸಂತೋಷ್...
ಹುಬ್ಬಳ್ಳಿ ನಗರದ ವಾರ್ಡ್ ಸಂಖ್ಯೆ 35ರ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ಮಶಾನದ ಕೊರತೆಯಿಂದಾಗಿ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ನಿವಾಸಿಗಳು ಅನೇಕ ವರ್ಷಗಳಿಂದ ರೈತರಿಗೆ ಸೇರಿದ ಖಾಸಗಿ ಭೂಮಿಯಲ್ಲಿ ಅಂತ್ಯಕ್ರಿಯೆ ವಿಧಿಗಳನ್ನು ನಡೆಸುತ್ತಿದ್ದಾರೆ....
ಈದ್ಗಾ ಮೈದಾನ ಯಾರಪ್ಪನ ಆಸ್ತಿಯೂ ಅಲ್ಲ. ಈ ಮೈದಾನವನ್ನು ಈದ್ಗಾ ಮೈದಾನ ಎಂದು ಕರೆದರೆ, ಅವರು ಸಾಬರಿಗೆ ಹುಟ್ಟಿದಂತೆ, ಈ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನವೆಂದು ಹೇಳಬೇಕು ಎಂದು ಬಿಜೆಪಿ ಶಾಸಕ ಬಸನಗೌಡ...
ನಾಗರಿಕತೆ ಬೆಳೆದಂತೆ ದೇಶವು ಅಭಿವೃದ್ಧಿ ಹೊಂದುತ್ತ ಹೋಗುತ್ತದೆ. ಸಮಾಜ ಬದಲಾವಣೆಯ ಜೊತೆಗೆ ಸಮಾದಲ್ಲಿನ ವಾತಾವರಣವು ಬದಲಾಗಬೇಕಾಗುತ್ತದೆ. ಆದರೆ, ಜಗತ್ತು ಏಕಪಕ್ಷವಾಗಿ ಮುಂದುವರೆಯಲು ಆರಂಭಿಸಿದಾಗ ಬಹುಸಂಖ್ಯೆಯ ಜನರು ಅದರಿಂದ ಹೊರಗುಳಿಯುತ್ತಾರೆ. ಈಗ ಇರುವುದೂ ಅಂತದ್ದೇ...
ಗೊಂಗಡಿಕೊಪ್ಪ ಮತ್ತು ಕ್ಯಾರಕೊಪ್ಪ ಗ್ರಾಮಗಳ ದುಡಿಯುವ ಜನರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ 'ಘೋಷಿತ ಮಾನವ ದಿನಗಳ' ಕೆಲಸವನ್ನು ಸಮರ್ಪಕವಾಗಿ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ...
ಹುಬ್ಬಳ್ಳಿಯ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲಿನ ನಿವಾಸಿಗಳು ತುಂಬಾ ದಿನಗಳಿಂದ ಸ್ಮಶಾನದ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿನ ವಾರ್ಡ್ ನಂಬರ್ 35ರ ನಿವಾಸಿಗಳು ಹಲವು ವರ್ಷಗಳಿಂದ ರೈತರೊಬ್ಬರ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದಾರೆ. ಇಷ್ಟು ವರ್ಷಗಳಾದರೂ ಸ್ಮಶಾನ...
ಮದ್ಯಪಾನ ಹಾಗೂ ದುಶ್ಚಟ ನಿವಾರಣೆಗಾಗಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಡಾ. ಆರ್.ಬಿ ಪಾಟೀಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ವಾಭಿಮಾನ ಫೌಂಡೇಶನ್ ಒಗ್ಗೂಡಿ ಜಾಗೃತಿ ಶಿಬಿರ ನಡೆಸಿವೆ.
ಶಿಬಿರದಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಹೆಸರಾಂತ...
ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ರೋಗಿಗಳ ಜೀವ ಉಳಿಸುವ ನಿಟ್ಟಿನಲ್ಲಿ ತಾವೇ ರಕ್ತದಾನ ಮಾಡುವ ಮೂಲಕ ರೋಗಿಗಳ ಜೀವ ಉಳಿಸಲು ಮುಂದಾಗಿದ್ದಾರೆ.
ಇದೇ ಮೊದಲ ಬಾರಿಗೆ ಕಿಮ್ಸ್ ಅಧಿಕಾರಿಗಳು ಆಸ್ಪತ್ರೆಯ...
ಮುಂದಿನ ಪೀಳಿಗೆಯು ತಮ್ಮಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ರೂಢಿಸಿಕೊಂಡು ಮುನ್ನಡೆಯಬೇಕು. ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸುವ ಮತ್ತು ಎತ್ತಿಹಿಡಿಯುವ ಉದ್ದೇಶದಿಂದ ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಪ್ರಾಂಶುಪಾಲ ನಳಿನಿ ಬೆಂಗೇರಿ ತಿಳಿಸಿದರು....