ಧಾರವಾಡ 

ಧಾರವಾಡ | ಬರ ಪರಿಹಾರ, ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕನ್ನು ಬರಪೀಡಿತವೆಂದು ಘೋಷಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಕರೆಗೆ ₹50,000 ಬರಗಾಲ ಪರಿಹಾರ ನೀಡಬೇಕು ಹಾಗೂ ರೈತರ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರೈತ ಸಂಘ...

ಹುಬ್ಬಳ್ಳಿ | ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪಿಸಬೇಕೆಂಬ ಬಿಜೆಪಿಗೆ ಭಕ್ತಿಯಲ್ಲ, ಭಯೋತ್ಪಾದಕ ಮನಸ್ಥಿತಿ ಇದೆ: ಭಾಸ್ಕರ್ ಪ್ರಸಾದ್

ಅನುಮತಿ ದೊರೆತರೂ, ದೊರೆಯದಿದ್ದರೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ತೀರುತ್ತೇವೆ ಎನ್ನುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದವರಿಗೆ ಭಕ್ತಿಯಿಲ್ಲ. ಭಯೋತ್ಪಾದಕ ಮನಸ್ಥಿತಿ ಇದೆ ಎಂದು ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ...

ಧಾರವಾಡ | ಸೌಜನ್ಯ ಪ್ರಕರಣ ಮರು ತನಿಖೆಗೆ ಶ್ರೀರಾಮ ಸೇನೆ ಆಗ್ರಹ

ʼಸೌಜನ್ಯ ಕೊಲೆ ಪ್ರಕರಣ ವಿಚಾರದಲ್ಲಿ ಸರ್ಕಾರ ಕ್ಯಾರೆ ಎನ್ನುತ್ತಿಲ್ಲʼ ನಿರ್ದೋಷಿ ಸಂತೋಷ ರಾವ್‌ಗೆ ₹25 ಲಕ್ಷ ಪರಿಹಾರ ಘೋಷಿಸಬೇಕು. ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಈ ಹಿನ್ನೆಲೆಯಲ್ಲಿ ಸೌಜನ್ಯ...

ಧಾರವಾಡ | ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟ ಆಯೋಜನೆ

ಅಂತರಾಷ್ಟ್ರೀಯ ಟೆನ್ನಿಸ್ ಫೆಡರೇಷನ್ ಮತ್ತು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಜಂಟಿಯಾಗಿ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಅಕ್ಟೋಬರ್‌ನಲ್ಲಿ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ವಿಶ್ವದ...

ಧಾರವಾಡ | 14 ವರ್ಷ ಕಳೆದರೂ ಪೌರಕಾರ್ಮಿಕರ ಬೇಡಿಕೆ ಈಡೇರಿಸದ ಮಹಾನಗರ ಪಾಲಿಕೆ; ಆರೋಪ

ಪೌರಕಾರ್ಮಿಕರ ಸಂಘದ ಬಹುದಿನಗಳ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು 799 ಗುತ್ತಿಗೆ ಪೌರ ಕಾರ್ಮಿಕರಿಗೆ ನೇರವೇತನ ಪಾವತಿಸುವಂತೆ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡುವಂತೆ ಒತ್ತಾಯಿಸಿ ಜಿಲ್ಲಾ...

ಧಾರವಾಡ | ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆಗೆ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 4 ತಿಂಗಳಿಂದ ವೇತನ ಸಿಗದೆ ಪರಿತಪಿಸುವಂತಾಗಿದೆ. ಹಾಗಾಗಿ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಿ, ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ...

ಧಾರವಾಡ | ರೈತಪರ ಯೋಜನೆಗಳು ರದ್ದುಪಡಿಸಿ ಅನ್ಯಾಯ; ಬಿಜೆಪಿ ಶಾಸಕ ಆರೋಪ

ಬಿಟ್ಟಿಭಾಗ್ಯಗಳಿಂದ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರ್ಕಾರ ಜನರ ಹಾದಿ ತಪ್ಪಿಸುತ್ತಿದೆ ಬರಗಾಲ ಘೋಷಿಸಿ ರೈತರಿಗೆ ನೆರವಾಗಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯದಲ್ಲಿ ತೀವ್ರವಾದ ಬರಗಾಲ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ದಾವಿಸಬೇಕಿದ್ದ ಸರ್ಕಾರ...

ಧಾರವಾಡ | ಸೆ.14ರಂದು ಕುಂದಗೋಳ ಬಂದ್‌ಗೆ ರೈತ ಸಂಘ ಕರೆ

ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆಪ್ಟೆಂಬರ್ 14 ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸಂಪೂರ್ಣ ಬಂದ್‌ಗೆ ಕರ್ನಾಟಕ ರೈತ ಸಂಘ, ರೈತ ಸಂಘಗಳ ಒಕ್ಕೂಟದಿಂದ ಕರೆ ನೀಡಿದ್ದಾರೆ. ತಾಲೂಕು ರೈತ ಸಂಘದ ಅಧ್ಯಕ್ಷ...

ಧಾರವಾಡ | ಸಿದ್ಧಪ್ಪ ಕಂಬಳಿ ಮೆಮೋರಿಯಲ್ ಮ್ಯೂಸಿಯಂ ಉದ್ಘಾಟನೆ

ಕರ್ನಾಟಕದ ಏಕೀಕರಣಕ್ಕೆ ಭದ್ರ ಬುನಾದಿ ಹಾಕಿದ, ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಸರ್ ಸಿದ್ಧಪ್ಪ ಕಂಬಳಿ ಅವರ 141ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಹುಬ್ಬಳ್ಳಿಯ ಅಳಗುಂಡಿಗೆ ಓಣಿಯಲ್ಲಿ...

ಗೊರೂರು ಪಂಕಜ ಅವರಿಗೆ ಬೇಂದ್ರೆ ನುಡಿಸಿರಿ ರಾಷ್ಟ್ರೀಯ ಪ್ರಶಸ್ತಿ

ಕವಯತ್ರಿ, ಪತ್ರಕರ್ತೆ ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ಬೇಂದ್ರೆ ನುಡಿಸಿರಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ತನ ಫೌಂಡೇಶನ್ ಒಗ್ಗೂಡಿ ಆಯೋಜಿಸಿದ್ದ 'ಧಾರವಾಡ ನುಡಿ ಸಡಗರ' ಸಮಾರಂಭದಲ್ಲಿ...

ಧಾರವಾಡ | ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಸರ್ಕಾರ ಆರ್ಥಿಕವಾಗಿ ಸುಸ್ಥಿರವಾಗಿದೆ. ಪಂಚ ಗ್ಯಾರಂಟಿಗಳೊಂದಿಗೆ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಮುಂದುವರೆಯುತ್ತವೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿದ್ದ ಕೃಷಿಮೇಳ-...

ಬಾಲಕಿ ಬರೆದ ಪತ್ರಕ್ಕೆ ಸಿಎಂ ಸಿದ್ಧರಾಮಯ್ಯ ಫಿದಾ; ವಿದ್ಯಾರ್ಥಿನಿ ಫೋಷಕರು-ಶಿಕ್ಷಕರು ಖುಷ್

ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸುವ ಸಲುವಾಗಿ ಪೂರಕ ಪೌಷ್ಟಿಕ ಯೋಜನೆಯ ಅಡಿಯಲ್ಲಿ ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲಾಗುತ್ತಿತ್ತು. ಈಗ ಅಧಿಕಾರದಲ್ಲಿರುವ ಹೊಸ ಸರ್ಕಾರ, ಮೊಟ್ಟೆ ವಿತರಣೆ ಕಾರ್ಯಕ್ರಮವನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ