ಧಾರವಾಡ 

ಧಾರವಾಡ | ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಧಾರವಾಡ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದ ಇಲಾಖೆ, ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ವಿಸ್ತರಿಸಿದೆ....

ಹುಬ್ಬಳ್ಳಿ | ಭಾರತ್ ಜೋಡೊ ದೇಶ ರಕ್ಷಣೆಯ ಒಂದು ಪ್ರಯತ್ನ‌: ಗಂಗಾಧರ ದೊಡವಾಡ

ಭಾರತ್ ಜೋಡೊ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ಪಕ್ಷದ ಯುವನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಮೂಲಕ ಜನರೊಂದಿಗೆ ʼನಾನು ಮತ್ತು ನನ್ನ ಪಕ್ಷದವರೆಲ್ಲೆರೂ ನಿಮ್ಮೊಂದಿಗೆ ಇದ್ದೇವೆʼ ಎಂಬ ಸಂದೇಶ ಸಾರುವ ಒಂದು ಮಹಾ...

ಹುಬ್ಬಳ್ಳಿ | ನಿರಾಶ್ರಿತರಿಗೆ ನ್ಯಾಯ ಸಿಗದಿದ್ದರೆ ಹೋರಾಟ ಅನಿವಾರ್ಯ : ಕರಿಯಪ್ಪ ಗುಡಿಮನಿ

ನಮ್ಮ ಭೂಮಿ ನಮ್ಮ ಹಕ್ಕು ಭಿಕ್ಷೆಯಲ್ಲ, ನಮ್ಮ ವಸತಿ ನಮ್ಮ ಹಕ್ಕು ಭಿಕ್ಷೆಯಲ್ಲ ವಸತಿಗಾಗಿ 94 ಮತ್ತು 94cc ಅರ್ಜಿ ಸಲ್ಲಿಸಿದ ವಸತಿಹೀನರಿಗೆ ನ್ಯಾಯ ನೀಡಬೇಕು. ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ನ್ಯಾಯ ಸಿಗದೇ ಭೂ ವಂಚಿತರು...

ಧಾರವಾಡ | ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಸೇವೆ ಅವಶ್ಯಕ: ಸಚಿವ ಸಂತೋಷ್ ಲಾಡ್

ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ವ್ಯಕ್ತಿತ್ವವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಮಂಗಳವಾರ ಧಾರವಾಡದ...

ಧಾರವಾಡ | ವಿಶ್ವ ಶಾಂತಿಗಾಗಿ ಅಂತಾರಾಷ್ಟ್ರೀಯ ಸಂಘರ್ಷ ದಿನ ಆಚರಣೆ: ಎಐಯುಟಿಯುಸಿ

ಜಗತ್ತಿನೆಲ್ಲೆಡೆ ಬಂಡವಾಳಶಾಹಿ ಪರ ಸರ್ಕಾರಗಳು ಜನಸಾಮಾನ್ಯರ, ಕಾರ್ಮಿಕರ ಬೇಡಿಕೆಗಳನ್ನು ಕಡೆಗಣಿಸಿ ಮಿಲಿಟರಿ ವೆಚ್ಚಗಳನ್ನು ಹೆಚ್ಚಿಸುತ್ತಿರುವುದು ಆಘಾತಕಾರಿಯಾಗಿದೆ. ವಿಶ್ವಶಾಂತಿಯು ಗಂಭೀರ ಅಪಾಯದಲ್ಲಿದೆ. ಮತ್ತೊಂದೆಡೆ ಜಾಗತಿಕವಾಗಿ ಎಲ್ಲಾ ದೇಶಗಳಲ್ಲೂ ಬೆಲೆ ಏರಿಕೆ, ಹಣದುಬ್ಬರ ತೀವ್ರವಾಗಿ ಹೆಚ್ಚಿತ್ತಿದೆ...

ಧಾರವಾಡ | ಪ್ರಸ್ತುತ ಸಮಾಜಕ್ಕೆ ನಾರಾಯಣ ಗುರುವಿನ ತತ್ವ ಸಿದ್ದಾಂತದ ಅಗತ್ಯವಿದೆ: ಜಗದೀಶ್ ಶೆಟ್ಟರ್

ಪ್ರಸ್ತುತ ಸಮಾಜಕ್ಕೆ ನಾರಾಯಣ ಗುರುಗಳ ತತ್ವ, ಸಿದ್ದಾಂತ ಮತ್ತು ಅವರ ಗುಣಗಳ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅಭಿಪ್ರಾಯಪಟ್ಟರು. ಧಾರವಾಡದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...

ಧಾರವಾಡ | ಗೃಹಲಕ್ಷ್ಮೀ ಯೋಜನೆ ರಾಷ್ಟ್ರಕ್ಕೆ ಮಾದರಿಯಾಗಿದೆ: ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್

ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೊಸ ಕಲ್ಪನೆಯೊಂದಿಗೆ ಜಾರಿಗೊಳಿಸುತ್ತಿರುವ ಐತಿಹಾಸಿಕ ಯೋಜನೆಗಳು ರಾಷ್ಟ್ರದ ಗಮನ ಸೆಳೆದಿವೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಮಹಿಳಾ ಮತ್ತು...

ಧಾರವಾಡ | ಕಟ್ಟಡ ಕಾರ್ಮಿಕರ ಅಗತ್ಯತೆ ಈಡೇರಿಕೆಗೆ ಆಗ್ರಹ

ಕಟ್ಟಡ ಕಾರ್ಮಿಕರಿಗೆ ಮಂಡಳಿಯು ಘೋಷಿತ ಸೌಲಭ್ಯಗಳನ್ನು ಖಾತ್ರಿಪಡಿಸಲು ಮತ್ತು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಕಾರ್ಯಕರ್ತರು ರಾಜ್ಯವ್ಯಾಪಿ ಪ್ರತಿಭಟನಾ ದಿನದ ಅಂಗವಾಗಿ ಬುಧವಾರದಂದು ಧಾರವಾಡ...

ಧಾರವಾಡ | ಅಡುಗೆ ಅನಿಲದ ಬೆಲೆ ಇಳಿಕೆ – ಚುನಾವಣೆ ಗಿಮಿಕ್; ಬಿಜೆಪಿ ವಿರುದ್ಧ ಶೆಟ್ಟರ್ ಕಿಡಿ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಒಂಭತ್ತು ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಡುಗೆ ಅನಿಲದ ಬೆಲೆ ಇಳಿಕೆ ಮಾಡಿ, ದೇಶದ ಜನತೆಯನ್ನು ಯಾಮಾರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ,...

ಧಾರವಾಡ | ಸರ್ಕಾರಿ ಶಾಲೆಗಳ ವಿಲೀನ ಪ್ರಸ್ತಾಪವನ್ನು ಸರ್ಕಾರ ಕೈಬಿಡಬೇಕು; ಎಐಡಿಎಸ್‌ಒ ಆಗ್ರಹ

ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯ ವೃದ್ಧಿಸಿ, ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸಿ, ಶಾಲೆಗಳನ್ನು ಬಲಪಡಿಸಬೇಕು. ಒಂದೇ ಒಂದು ಸರ್ಕಾರಿ...

ಧಾರವಾಡ | ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಹಾಕಲು ಇಂದೇ ಕೊನೆಯ ದಿನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ...

ಹುಬ್ಬಳ್ಳಿ | ತೀವ್ರ ಬೆಲೆ ಕುಸಿತ; ಮಾರುಕಟ್ಟೆಗೆ ತಂದ ಮೆಂತ್ಯೆ ಸೊಪ್ಪನ್ನು ಪುಕ್ಕಟೆ ಹಂಚಿದ ಯುವ ರೈತ!

ಮೆಂತ್ಯೆ ಸೊಪ್ಪನ್ನು ಬೆಳೆದಿದ್ದ ಯುವ ರೈತ ಅದನ್ನು ಮಾರಾಟಕ್ಕೆ ತಂದಿದ್ದಾನೆ. ಆದರೆ, ಬೆಲೆ ಕುಸಿತದಿಂದ ಅದಕ್ಕೆ ಕನಿಷ್ಠ ಬೆಲೆಯೂ ಸಿಗದೇ ಹೋಗಿದೆ. ಬೇಸರಗೊಂಡ ಆ ರೈತ ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆಯ ಬಳಿ ಟ್ರ್ಯಾಕ್ಟರ್‌...

ಈ ಹೊತ್ತಿನ ಪ್ರಮುಖ ಸುದ್ದಿ