ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯರ ಫೋಟೊಗಳನ್ನು ಎಡಿಟ್ ಮಾಡಿ, ಬೇರೊಬ್ಬರ ನಗ್ನ ದೇಹ ಚಿತ್ರಗಳಿಗೆ ಅಂಟಿಸಿ, ಆ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪದ ಮೇಲೆ ಇಬ್ಬರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಧಾರವಾಡ...
ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು...
ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ಸಂಘಟಿತ ಅಪರಾಧ ಕೃತ್ಯಗಳನ್ನು ತಡೆಗಟ್ಟಿ ಇದರಲ್ಲಿ ಭಾಗವಹಿಸುವ ಮತ್ತು ಪ್ರೇರೆಪಿಸುವ ದುಷ್ಟ ವ್ಯಕ್ತಿ, ಶಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಹಾಗೂ ಜಿಲ್ಲಾ...
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದಲ್ಲಿ ನಿಗದಿಪಡಿಸಿದ ಹಲವು ಬೆಳೆಗಳ ಬೆಳೆಸ್ಪರ್ಧೆ ಏರ್ಪಡಿಸಿದ್ದಾರೆ.
ಆಸಕ್ತಿಯುಳ್ಳ...
ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಮುಟ್ಟಲು ಛಲವಿರಬೇಕು. ಆಗ ಮಾತ್ರ ನಿಮ್ಮ ಗುರಿ ಮಟ್ಟಲು ಸಾಧ್ಯವಾಗುತ್ತದೆ ಎಂದು ಧಾರವಾಡದ ಉಪವಿಭಾಗಾಧಿಕಾರಿ ಅಶೋಕ ತೇಲಿ ತಿಲೀಸಿದರು.
ನಗರದ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಆಗಸ್ಟ್ 02ರಂದು ಭೇಟಿ...
ಧಾರವಾಡ ಮುರುಘಾ ಮಠದ ವ್ಯಾಪ್ತಿಯಲ್ಲಿರುವ ಲಿಂಗಾಯತ ರುದ್ರಭೂಮಿಯಲ್ಲಿ ಬಸವ ಕೇಂದ್ರದ ವತಿಯಿಂದ ಬುಧವಾರ (ಜುಲೈ 2) ಶರಣರ ವಚನ ಬೋರ್ಡ್‌ಗಳನ್ನು ಇಳಕಲ್ ಮಠದ ಗುರುಮಹಾಂತ ಸ್ವಾಮಿ ಅನಾವರಣ ಮಾಡಿದ್ದಾರೆ.
"ವಚನ ಫಲಕಗಳನ್ನು ಎಲ್ಲ ರುದ್ರಭೂಮಿಗಳಲ್ಲಿಲೂ...
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ)...
ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ನಡೆಯುವ ಸಂಘಟಿತ ಅಪರಾಧ ಕೃತ್ಯಗಳನ್ನು ತಡೆಗಟ್ಟಲು, ಕೃತ್ಯದಲ್ಲಿ ಭಾಗಿಯಾಗವ ಮತ್ತು ಕೃತ್ಯಕ್ಕೆ ಪ್ರೇರೇಪಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಸಚಿವ ಸಂತೋಷ...
ಬಾಡಿಗೆಗೆ ಎತ್ತುಗಳು ಸಿಗದ ಕಾರಣ ಕುಟುಂಬಸ್ಥರೇ ನೊಗಕ್ಕೆ ಹೆಗಲು ಕೊಟ್ಟು ಎಡೆ ಹೊಡೆಯುವ ದೃಶ್ಯ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಕಂಡುಬಂದಿತು.
ಗ್ರಾಮದ ರೈತ ಸುರೇಶ ಗೌಡ ತನ್ನ ನೊಗಕ್ಕೆ...
ಧಾರವಾಡ ಜಿಲ್ಲೆಯ ಹಲವು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಗಿದ್ದ ಸ್ಥಾನಗಳಿಗೆ ಚುನಾವಣ ನಡೆದಿದೆ. ಜಿಲ್ಲೆಯಲ್ಲಿ ಚುನಾವಣೆ ನಡೆದ ಗ್ರಾಮ ಪಂಚಾಯತಿಗಳ ಪೈಕಿ, ಏಳು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಧಾರವಾಡ ತಾಲೂಕಿನ ಕೋಟುರ...
ಧಾರವಾಡದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಕಟ್ಟಡವು 130 ವರ್ಷಗಳಷ್ಟು ಹಳೆಯದ್ದಾಗಿದ್ದು, ಐತಿಹಾಸಿಕ ಪರಂಪರೆ ಹೊಂದಿದೆ. ಆ ಕಟ್ಟಡವನ್ನು ದುರಸ್ತಿ ಮಾಡಿ, ಪುನರುಜ್ಜೀವನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ...
ಆಗಸ್ಟ್ 15ರಂದು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚಸಿಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅದಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ಅವರು ಸಭೆ ನಡೆಸಿದರು....