ಧಾರವಾಡ 

ಧಾರವಾಡ | ಪಂಜಾ ಕೂರಿಸಿ ಮೊಹರಂ ಆಚರಣೆ; ಮುಸ್ಲಿಂಯೇತರ ಕುಟುಂಬ ಚಾಲನೆ

ಕರ್ಬಲಾದಲ್ಲಿ‌ ಘೋರವಾಗಿ ಮೃತಪಟ್ಟಿದ್ದ ಪ್ರವಾದಿ ಪೈಗಂಬರ್ ವಂಶಸ್ಥರ ನೆನಪಿಗಾಗಿ ಪ್ರತಿ ವರ್ಷ ಪಂಜಾಗಳನ್ನು‌ ಕೂರಿಸಿ ಆಚರಣೆಗೈದು ಹಿಂದೂ ಮುಸ್ಲಿಂ ಭಾವೈಕ್ಯೆತೆಯನ್ನು ಸಾರಲಾಗುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಗುರಪ್ಪ ಗೊಲ್ಲರ ಮನೆಯಲ್ಲಿ...

ಧಾರವಾಡ | ಮಳೆ ರಜೆ; ಶನಿವಾರ ಪೂರ್ಣ ತರಗತಿ ನಡೆಸಲು ಸೂಚನೆ

ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜುಲೈ 24 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ‌ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಆಗಸ್ಟ್‌...

ಧಾರವಾಡ | ಅನಾಥ ಶಿಶು ಪತ್ತೆ; ವಾರಸುದಾರರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ

ಹೆತ್ತವರು ನವಜಾತ ಗಂಡು ಶಿಶುವನ್ನು ಸಾರ್ವಜನಿಕ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದಾರೆ. ಧಾರವಾಡದ ಉರ್ದು ಶಾಲೆಯ ಬಳಿ ಶಿಶು ಪತ್ತೆಯಾಗಿದೆ. ಮಗುವಿನ ಪೋಷಕರು ಪತ್ತೆಗೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರ...

ಧಾರವಾಡ | ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿ ಸಾಹಿತ್ಯಕ್ಕಿದೆ: ಬಸವರಾಜ ಸಾದರ

ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿಯನ್ನು ಸಾಹಿತ್ಯ ಹೊಂದಿದ್ದು, ಜನಸಾಮಾನ್ಯರೂ ತಮ್ಮ ಇಷ್ಟದ ಕೃತಿಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ, ಬೆಂಗಳೂರು ಆಕಾಶವಾಣಿ ಕೇಂದ್ರದ ನಿವೃತ್ತ ನಿರ್ದೇಶಕ...

ಧಾರವಾಡ | ಜುಲೈ 21 ರೈತ ಹುತಾತ್ಮ ದಿನಾಚರಣೆ; ಮದ್ಯ ಮಾರಾಟ ನಿಷೇಧಕ್ಕೆ ಜಿಲ್ಲಾಧಿಕಾರಿ ಆದೇಶ

ರೈತ ಹುತಾತ್ಮ ದಿನಾಚರಣೆ ಆಚರಿಸುತ್ತಿರುವುದರ ಅಂಗವಾಗಿ ಧಾರವಾಡ ಜಿಲ್ಲೆಯ ನವಲಗುಂದ ಶಹರ ಮತ್ತು ಅಳಗವಾಡಿ ಗ್ರಾಮದಲ್ಲಿ ಜುಲೈ 21ರಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜುಲೈ 20ರ ಮಧ್ಯರಾತ್ರಿ 12ರಿಂದ ಜುಲೈ...

ಧಾರವಾಡ | ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಿಗೆ ಬೇಕಿದೆ ಪ್ರಥಮ ಚಿಕಿತ್ಸೆ

ಪೂರ್ವ ಪ್ರಾಥಮಿಕ ಶಿಕ್ಷಣ ನೀಡುತ್ತಿರುವ ಸರ್ಕಾರದ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಹಲವು ಕೇಂದ್ರಗಳ ಪರಿಸ್ಥಿತಿ ಹೇಳತೀರದಂತಿದೆ. ಹಲವು ಅಂಗನವಾಡಿಗಳು ಪಂಚಾಯತಿ ಕಟ್ಟಡ, ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದರೆ, ಇನ್ನೂ ಹಲವು ಸ್ವಂತ ಕಟ್ಟಡದಲ್ಲೇ ಇದ್ದರೂ,...

ಧಾರವಾಡ | ನೀರಿಗಾಗಿ ವಿದ್ಯಾರ್ಥಿಗಳ ಪರದಾಟ

ಧಾರವಾಡದಲ್ಲಿ ನೀರಿನ ಅಭಾವ ಎದುರಾಗಿದೆ. ಕಳೆದ ಒಂದು ವಾರದಿಂದ ಕುಡಿಯುವ ನೀರಿಗಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ನೀರು ಪೂರೈಕೆಗಾಗಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಮಾರುತಿ ಗೊಲ್ಲರ,...

ಹುಬ್ಬಳ್ಳಿ | ವಾಯವ್ಯ ಸಾರಿಗೆ ನಿಗಮ ವ್ಯಾಪ್ತಿಯಲ್ಲಿ 20 ಲಕ್ಷ ರೂ. ದಂಡ ವಸೂಲಿ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ತನಿಖಾ ತಂಡಗಳು ಜನವರಿ ಮತ್ತು ಜೂನ್ ನಡುವೆ ಸಾರಿಗೆ ಬಸ್ಸುಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 21,034 ಪ್ರಯಾಣಿಕರಿಂದ 20.19 ಲಕ್ಷ ರೂ. ದಂಡ ವಸೂಲಿ...

ಬಂಡವಾಳಿಗರ ಪರವಾಗಿ ಕಾಂಗ್ರೆಸ್, ಬಿಜೆಪಿ ನೀತಿಗಳನ್ನು ರೂಪಿಸಿವೆ: ಎಸ್‌ಯುಸಿಐ

ದೇಶದಲ್ಲಿ ಶೋಷಕ ಬಂಡವಾಳಶಾಹಿ ವರ್ಗ ಹಾಗೂ ಶೋಷಿತ ಕಾರ್ಮಿಕ ವರ್ಗಗಳು ಅಸ್ತಿತ್ವದಲ್ಲಿರುವುದನ್ನು ಯಾರೂ ಮರೆಮಾಚಲಾಗದು. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್, ಬಿಜೆಪಿ ಸೇರಿದಂತೆ ದೇಶವನ್ನಾಳಿದ ಎಲ್ಲ ಪಕ್ಷಗಳು ಬಂಡವಾಳಶಾಹಿಗಳ ಹಿತಾಸಕ್ತಿಯನ್ನು ಕಾಪಾಡಲು ಅವರ ಪರವಾದ...

ಧಾರವಾಡ | ಇನ್ಸ್ಟಾಗ್ರಾಮ್‌ನಲ್ಲಿ ರೀಲ್ಸ್ ವಿಚಾರಕ್ಕೆ ಯುವಕನ ಅಪಹರಣ; ಬೆತ್ತಲೆಗೊಳಿಸಿ ಹಲ್ಲೆ

ಇನ್ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡಿ ಅಪ್‌ಲೋಡ್‌ ಮಾಡಿದ್ದ ಯುವಕನೊಬ್ಬನನ್ನು ಗುಂಪೊಂದು ಅಪಹರಿಸಿ, ಬೆತ್ತಲೆಗೊಳಿಸಿ, ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ನಿವಾಸಿ ಸಂದೀಪ್‌ ಹಲ್ಲೆಗೊಳಗಾದ ಯುವಕ ಎಂದು ತಿಳಿದುಬಂದಿದೆ. ಆತ 'ಹುಬ್ಬಳ್ಳಿಗೆ...

ಧಾರವಾಡ | ಲಿಂಗಾಯತ ಸ್ವತಂತ್ರ ಧರ್ಮ ಆಗುವುದರಿಂದ ಹಿಂದುತ್ವಕ್ಕೆ ಧಕ್ಕೆಯಾಗದು: ಸಿದ್ಧರಾಮ‌ ಸ್ವಾಮೀಜಿ

ಲಿಂಗಾಯತ ಧರ್ಮವನ್ನಾಗಿ ಮಾಡಲು ನಾವು ಸರ್ಕಾರಗಳಿಗೆ ಯಾವುದೇ ಗಡುವು ನೀಡುವುದಿಲ್ಲ. ಬದಲಾಗಿ ಹೋರಾಟ ಮಾಡುತ್ತೇವೆ. ಇಂದು ಸಿಖ್ ಮತ್ತು ಜೈನ ಧರ್ಮಗಳು ಸ್ವತಂತ್ರ ಧರ್ಮಾಗಿರುವುದಕ್ಕೆ ಹೋರಾಟವೇ ಕಾರಣ ಎಂದು ಗದುಗಿನ ತೋಂಟದಾರ್ಯ ಡಾ....

ಧಾರವಾಡ | ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ರೈತರ ನಿರ್ಲಕ್ಷ ಖಂಡನೀಯ: ಎಐಕೆಕೆಎಂಎಸ್

ಆದಾಯದ ಕುಸಿತದಿಂದ ನೆಲಕಚ್ಚಿರುವ ಎಪಿಎಂಸಿಗಳಿಗೆ ಮರುಜೀವ ತುಂಬಲು ಬಜೆಟ್‌ನಲ್ಲಿ ಯಾವುದೇ ಯೋಜನೆಯನ್ನು ಘೋಷಣೆ ಮಾಡದಿರುವುದು ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯಿದೆಗಳನ್ನು ಹಿಂಪಡೆಯದಿರುವುದು ರಾಜ್ಯದ ರೈತರಿಗೆ ನಿರಾಶೆ ಮೂಡಿಸಿದೆ...

ಈ ಹೊತ್ತಿನ ಪ್ರಮುಖ ಸುದ್ದಿ