ಧಾರವಾಡ 

ಧಾರವಾಡ | ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಪ್ರಧಾನಿ ಚಾಲನೆ

ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್​​ ಮೂಲಕ ಹಸಿರು ನಿಶಾನೆ ತೋರಿಸಿದರು. ನರೇಂದ್ರ ಮೋದಿ ಅವರು ಮಂಗಳವಾರ ಧಾರವಾಡ–ಬೆಂಗಳೂರು...

ಧಾರವಾಡ | ಅಬಕಾರಿ ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಎಚ್ಚರಿಕೆ

ಸಾರಾಯಿ ದಂಧೆ ಎಗ್ಗಿಲ್ಲದೆ ಸಾಗುತ್ತಿರುವ ಬಗ್ಗೆ ಬಹುತೇಕ ದೂರುಗಳು ಬಂದಿವೆ. ಎರಡು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಧಾರವಾಡ ಜಿಲ್ಲೆಯ ಅಬಕಾರಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ...

ಧಾರವಾಡ | ಉಣಕಲ್ ಕೆರೆಗೆ ʼಚನ್ನಬಸವ ಸಾಗರʼ ಹೆಸರಿಡಲು ಆಕ್ಷೇಪಗಳಿಲ್ಲ: ಪೊಲೀಸ್‌ ಇಲಾಖೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ಉಣಕಲ್ ಕೆರೆಗೆ ’ಚನ್ನಬಸವ ಸಾಗರ’ ಎಂದು ನಾಮಕರಣ ಮಾಡುವ ಕುರಿತು ನಮ್ಮಿಂದ ಯಾವುದೇ ಆಕ್ಷೇಪಣೆಗಳಿಲ್ಲ ಎಂದು ಹುಬ್ಬಳ್ಳಿ ಧಾರವಾಡ ಪೋಲಿಸ್ ಆಯುಕ್ತರಿಗೆ ವಿದ್ಯಾನಗರ ಪೊಲೀಸ್ ಇನ್ಸ್‌ಪೆಕ್ಟರ್...

ಧಾರವಾಡ | ಮನರೇಗಾ ಕೂಲಿ ಕಾರ್ಮಿಕರು, ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ

ಧಾರವಾಡ ಜಿಲ್ಲೆಯ ಉಪ್ಪಿನಬೆಟಗೇರಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕೂಲಿ ಕಾರ್ಮಿಕರು ಮತ್ತು ಹಿರಿಯ ನಾಗರಿಕರಿಗೆ ಆರೋಗ್ಯ ಅಮೃತ ಅಭಿಯಾನದಲ್ಲಿ ಉಚಿತ ಆರೋಗ್ಯ ತಪಾಸಣೆ...

ಧಾರವಾಡ | ಬೆಳೆ ನಾಶ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಬಿತ್ತನೆ ಮಾಡಿರುವ ಬೆಳೆಗೆ ದನಕರುಗಳನ್ನು ಬಿಟ್ಟು ನಾಶ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯರಿಕೊಪ್ಪ ಗ್ರಾಮದ ರೈತರು ಒತ್ತಾಯಿಸಿದ್ದಾರೆ. ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ...

ಧಾರವಾಡ | ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳಿಗೆ ಪರದಾಟ

ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಿದ್ದರೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಮಕ್ಕಳು ಪರದಾಡುವಂತ ಸ್ಥಿತಿ ಎದುರಾಗಿದೆ. ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ...

ಧಾರವಾಡ | ಬಕ್ರೀದ್ ದಿನ ಮದ್ಯ ಮಾರಾಟ ನಿಷೇಧ; ಜಿಲ್ಲಾಧಿಕಾರಿ ಆದೇಶ

ಜೂನ್ 29 ರಂದು ಬಕ್ರೀದ್ ಆಚರಣೆ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೂ.28ರ ರಾತ್ರಿ 11.59 ರಿಂದ ಜೂ. 30 ರ ಬೆಳಗ್ಗೆ 6 ಗಂಟೆವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯಪಾನ,...

ಧಾರವಾಡ | ವೃದ್ಧೆಯ ಕಪಾಳಕ್ಕೆ ಹೊಡೆದ ಬಸ್‌ ನಿರ್ವಾಹಕಿ; ಪ್ರಯಾಣಿಕರ ತೀವ್ರ ಆಕ್ರೋಶ

ಬಸ್ಸಿನಲ್ಲಿ ಕಂಡಕ್ಟರ್ ಮತ್ತು ವೃದ್ಧೆಯ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು, ಬಸ್ ನಿರ್ವಾಹಕಿ(ಮಹಿಳಾ ಕಂಡಕ್ಟರ್) ಅಜ್ಜಿಯ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ. ಕುಂದಗೋಳದಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿರುವ ಬಸ್ಸಿನಲ್ಲಿ ಶುಕ್ರವಾರ ಬೆಳಗಿನ...

ಧಾರವಾಡ | ವಾಮಮಾರ್ಗದಿಂದ ವಿದ್ಯುತ್ ದರ ಏರಿಕೆ ಮಾಡುವುದು ಅಕ್ಷಮ್ಯ: ಶಾಸಕ ಅರವಿಂದ ಬೆಲ್ಲದ

ಗೃಹಜ್ಯೋತಿ ಯೋಜನೆಯ ಅಡಿ ಉಚಿತ ವಿದ್ಯುತ್‌ ನೀಡಲಿ. ಆದರೆ, ವಾಮಮಾರ್ಗದ ಮೂಲಕ ವಿದ್ಯುತ್‌ ದರ ಏರಿಕೆ ಮಾಡುವುದು ತಪ್ಪಾಗುತ್ತದೆ ಎಂದು ಧಾರವಾಡ ಪಶ್ಚಿಮ‌ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದರು. ಗುರುವಾರ ಧಾರವಾಡದಲ್ಲಿ...

ಧಾರವಾಡ | ಮುಂಗಾರು ವಿಳಂಬ: ಜಿಲ್ಲೆಯಲ್ಲಿ ನೀರಿನ ಬಿಕ್ಕಟ್ಟು ತೀವ್ರ

ಮುಂಗಾರು ತಡವಾಗಿ ಆರಂಭವಾಗಿದ್ದು, ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿತ್ತು. ಜಿಲ್ಲೆಯ ಜನರು ನಿರಾಳವಾಗಿದ್ದರು. ಆದರೆ, ಈ ವರ್ಷ ಮುಂಗಾರು...

ಧಾರವಾಡ | ಗ್ರಾಮೀಣ ಅಭಿವೃದ್ಧಿಯಿಂದ ದೇಶದ ಉನ್ನತಿ ಸಾಧ್ಯ: ಶಾಸಕ ಕೋನರಡ್ಡಿ

ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಸೇರಿ ಹಲವು ಮೂಲ ಸೌಕರ್ಯ ಸಮರ್ಪಕವಾಗಿ ಒದಗಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಆಗುವುದರೊಂದಿಗೆ ದೇಶದ ಉನ್ನತಿಗೂ ಸಹಾಯವಾಗುತ್ತದೆ ಎಂದು ನವಲಗುಂದ ಶಾಸಕ ಎನ್‌ ಎಚ್ ಕೋನರಡ್ಡಿ...

ಹುಬ್ಬಳ್ಳಿ | ನಾಗರಿಕ ಸೇವೆಗಳಲ್ಲಿ ವಿಳಂಬ; ಪಾಲಿಕೆ ವಿರುದ್ಧ ಪ್ರತಿಭಟನೆ

ನಾಗರಿಕ ಸೇವೆಗಳು ಜನರನ್ನು ತಲುಪುವಲ್ಲಿ ವಿಳಂಬ ಉಂಟಾಗುತ್ತಿರುವುದನ್ನು ಖಂಡಿಸಿ ದಲಿತ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ-5 ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಡೆಸಿದ್ದಾರೆ. "ಪಾಲಿಕೆಯ ವಲಯ-5ರ ಕಚೇರಿಯಲ್ಲಿ ಹಲವು ನಾಗರಿಕ ಸೇವೆಗಳಲ್ಲಿ ನಿರಂತರ...

ಈ ಹೊತ್ತಿನ ಪ್ರಮುಖ ಸುದ್ದಿ