ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆಯಾಗಿದ್ದಾರೆ. ವೀಣಾ ಅವರು ಪಾಲಿಕೆಯ 22ನೇ ಮೇಯರ್ ಆಗಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ.
ಮಂಗಳವಾರ, ಪಾಲಿಕೆಯ ಮೇಯರ್ ಹುದ್ದೆಗೆ ಚುನಾವಣೆ...
ಧಾರವಾಡ ಪ್ರವೆಶಕ್ಕೆ ಅನುಮತಿ ಕೋರಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಬಿಜೆಪಿ...
ಬೆಂಗಳೂರು–ಧಾರವಾಡ ನಡುವೆ ‘ವಂದೇ ಭಾರತ್’ ಇಂಟರ್‌ಸಿಟಿ ಸೆಮಿ ಹೈಸ್ಪೀಡ್ ರೈಲು ಸೋಮವಾರ ಬೆಳಿಗ್ಗೆ ಪ್ರಾಯೋಗಿಕ ಸಂಚಾರ ಆರಂಭಿಸಿದೆ.
"ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟಿದೆ. 9.58ಕ್ಕೆ ದಾವಣಗೆರೆ, 12.10ಕ್ಕೆ...
ನೀರಿನ ಸಮಸ್ಯೆಯಿಂದ ಜನರು ತತ್ತರಿಸುತ್ತಿದ್ದಾರೆ. ಹಾಗಾಗಿ ನೀರು ಪೂರೈಕೆಯ ಕಾಮಗಾರಿಗಳು ಸಮರ್ಪಕವಾಗಿ ಸಾಗಬೇಕಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ...
ಜುಲೈ ಮೊದಲ ವಾರ ನಡೆಯುವ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ನೂರು ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡಬೇಕು ಮತ್ತು ಇರುವ ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಸಮಸ್ಯೆ...
ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರವು ಆ ಕಡೆ ಗಮನಹರಿಸಲಿಲ್ಲ
ನಾಲ್ಕು ಮುಸ್ಲಿಂ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು ಉತ್ತಮ ಕೆಲಸ
ಕೋಮು ದಳ್ಳುರಿಗೆ ಬಲಿಯಾದ ಸಮೀರ ಶಹಾಪುರ, ನಬಿಸಾಬ ಎಂ ಕಿಲ್ಲೇದಾರ ಕುಟುಂಬಗಳಿಗೂ ಸರ್ಕಾರ ಸೂಕ್ತ...
ಹುಬ್ಬಳ್ಳಿಯ ಅನುದಾನಿತ ಸೆಂಟ್ ಪೀಟರ್ಸ್ ಪ್ರೌಢಶಾಲೆಯ ಶಿಕ್ಷಕರ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ ಸಾಲಿನ ಹತ್ತನೇ ತರಗತಿ ಪರೀಕ್ಷೆ ಬರೆದ ಶಾಲೆಯ ಒಟ್ಟು ನಾಲ್ಕು ವಿದ್ಯಾರ್ಥಿಗಳಲ್ಲಿ ಮೂವರು ಅನುತ್ತೀರ್ಣರಾಗಿರುವ...
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ, ಧಾರವಾಡಕ್ಕೆ ಪ್ರವೇಶ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಜಿಲ್ಲೆಗೆ ಪ್ರವೇಶಿಸಲು ಅನುಮತಿ ಕೋರಿ ಜನಪ್ರತಿನಿಧಿಗಳ...
ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಟಾಟಾ ಮಾರ್ಕೊಪೊಲೊ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಮಾರ್ಕೊಪೊಲೊ...
ಎಸ್‌ಬಿಐ ವಿಮಾ ಕಂಪನಿಯು ಗ್ರಾಹಕರಿಗೆ ಸೇವೆ ಒದಗಿಸುವಲ್ಲಿ ವಿಫಲವಾಗಿದ್ದು, ಸಂತ್ರಸ್ತ ಗ್ರಾಹಕರಿಗೆ 25,000 ರೂಪಾಯಿ ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆ ಆದೇಶಿಸಿದೆ.
ಹುಬ್ಬಳ್ಳಿಯ ನಿವಾಸಿ ರಾಜೇಂದ್ರ ಪತ್ತಾರ್ ಎಂಬುವರು...
ಯುವ ಜನೋತ್ಸವವನ್ನು ಉದ್ಘಾಟಿಸಲು ನಟ ಚೇತನ್ ಅವರನ್ನು ಆಹ್ವಾನಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ, ಎಬಿವಿಪಿ ಒತ್ತಡಕ್ಕೆ ಮಣಿದಿದ್ದು, ಆಹ್ವಾನವನ್ನು ಹಿಂಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿರುವ ನವನಗರದ ಕ್ಯಾಂಪಸ್‌ನಲ್ಲಿ ಜೂನ್ 16 ಮತ್ತು 17ರಂದು...
ಮಟ್ಕಾ ದಂಧೆಯನ್ನು ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ತಹಶೀಲ್ದಾರರಿಗೆ ಮನಿವಿ ಪತ್ರ ಸಲ್ಲಿಸಿದರು.
"ತಾಲೂಕಿನಲ್ಲಿ ಮಟ್ಕಾ ದಂಧೆಯು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ...