ಸರಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಸೇವೆಯಲ್ಲಿರುವವರು ಪರಸ್ಪರ ಪ್ರೀತಿ, ಗೌರವ, ವಿಶ್ವಾಸ ಹೊಂದಿರಬೇಕು. ಇವು ಸೇವೆಯ ಮೌಲ್ಯವನ್ನು ಮತ್ತು ವೃತ್ತಿ ಗೌರವವನ್ನು ಹೆಚ್ಚಿಸುತ್ತವೆ ಎಂದು ಹಿರಿಯ ಪತ್ರಕರ್ತ ಗುರುರಾಜ ಜಮಖಂಡಿ ಹೇಳಿದರು.
ಧಾರವಾಡದ ವಾರ್ತಾ...
ಮಹಾನಗರ ಪಾಲಿಕೆ ಟಿಪ್ಪರ್ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.
ಹಮೀದಾಬಾನು ಕಬಾಡೆ ಮೃತ ಬಾಲಕಿಯಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದ ಕಸ ವಿಲೇವಾರಿ ಟಿಪ್ಪರ್ ಬಾಲಕಿ...
5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಪ್ರಕರಣದ ಆರೋಪಿ ರಿತೇಶ್‌ಕುಮಾರ್ ಪೊಲೀಸರಿಂದ ಹತ್ಯೆಯಾಗಿ 14 ದಿನಗಳು ಕಳೆದರೂ ಆರೋಪಿ ಮೃತದೇಹ ಕಿಮ್ಸ್ ಶವಾಗಾರದಲ್ಲೇ ಇದ್ದು, ಆತನ ಸಂಬಂಧಿಕರ ಸುಳಿವೂ ಸಿಕ್ಕಿಲ್ಲ.
ಕಳೆದ...
ಗಾಂಜಾ ವಿಚಾರಕ್ಕೆ ಯುವಕರಿಬ್ಬರು ನಡುವೆ ಜಗಳವಾಗಿದ್ದು, ಪುಂಡರ ದಂಡು ಕಟ್ಟಿಕೊಂಡು ಬಂದ ರೌಡಿ ಗ್ಯಾಂಗ್‌ಒಂದು ಪೊಲೀಸರ ಎದುರೇ ತಲ್ವಾರ್ ಹಿಡಿದು ಯುವಕನ ಮೇಲೆ ದಾಳಿ ನಡೆಸಲು ಬಂದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್...
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಜಾಗದ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಶುರುವಾಗಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.
50 ವರ್ಷದ ಪರಶುರಾಮ ಗಾಣಿಗೇರ ಹತ್ಯೆಯಾದ ವ್ಯಕ್ತಿಯೆಂದು ಹೇಳಲಾಗಿದ್ದು, ದ್ಯಾಮಣ್ಣ ಬಡಿಗೇರ...
ಭಾರತೀಯ ಜನತಾ ಪಕ್ಷದ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ (ಎಸ್.ಸಿ) ಮೋರ್ಚಾ ಅಧ್ಯಕ್ಷರಾಗಿ ಡಾ. ವಿಜಯ್ ಗುಂಟ್ರಾಳ ನೇಮಕಗೊಂಡಿದ್ದಾರೆ.
ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು...
ಬಸವಣ್ಣನವರ ಬಾಲ್ಯದ ಸಂದರ್ಭದಲ್ಲಿ ತಾಂಡವವಾಡುತ್ತಿದ್ದ ವರ್ಗ, ವರ್ಣ, ಜಾತೀಯತೆ ಮೇಲು-ಕೀಳುಗಳ ಆಚರಣೆಗಳನ್ನು ಬದಿಗೆ ಸೇರಿಸಿ ಸರ್ವ ಸಮಾನತೆ ಸಾರುವ ಇಷ್ಟಲಿಂಗವನ್ನು ಪ್ರಧಾನ ಮಾಡಿ ಹೆಮ್ಮೆಯಿಂದ ಲಿಂಗಾಯತರೆಂದು ಹೇಳಿಕೊಳ್ಳುವ ನವಸಮಾಜವೊಂದನ್ನು ಹುಟ್ಟು ಹಾಕಿದರು. ಹೀಗಾಗಿ...
ಧಾರವಾಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ನವಲಗುಂದ ತಾಲೂಕಿನ ಶಿರೂರು ಗ್ರಾಮ ಪಂಚಾಯತಿಯ ಡಿಜಿಟಲ್ ಲೈಬ್ರರಿ ಅರಿವು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಗ್ರಾಮಸ್ಥರು ಮಾತನಾಡಿ, ಕಥೆ ಕವನ...
ಧಾರವಾಡ ಅಂಜುಮನ್ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಅಂಜುಮನ ಅಲುಮ್ನಿ ಅಸೋಸಿಷೇನ್ ಸಂಯುಕ್ತ ಆಶ್ರಯದಲ್ಲಿ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ...
ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಏಪ್ರಿಲ್ 30 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ...
ಏಪ್ರಿಲ್ 27, 2025 ರಂದು ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಸಂಪೂರ್ಣ ಧಾರವಾಡದ ಲಕ್ಕಮ್ಮನಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ...
ಧಾರವಾಡ ಜಿಲ್ಲೆಯಾದ್ಯಂತ ಕೇಂದ್ರ ಪುರಸ್ಕೃತ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಯೋಜನೆ ಅಡಿಯಲ್ಲಿ 7 ನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕೆ ಕಾರ್ಯಕ್ರಮವನ್ನು ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯಿಂದ ಮೇ...