ಧಾರವಾಡ 

ಧಾರವಾಡ ಕೆಡಿಪಿ ಸಭೆಯಲ್ಲಿ ಸಚಿವ ಲಾಡ್ – ಎಂಎಲ್‌ಸಿ ಜಕ್ಕಪ್ಪನವರ್ ನಡುವೆ ಜಟಾಪಟಿ!

ಧಾರವಾಡದಲ್ಲಿ ನಡೆದ 'ಕರ್ನಾಟಕ ಅಭಿವೃದ್ಧಿ ಯೋಜನೆ'ಗಳ (ಕೆಡಿಪಿ) ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಕಾಂಗ್ರೆಸ್ ಎಂಎಲ್‌ಸಿ ಎಫ್‌ಹೆಚ್ ಜಕ್ಕಪ್ಪನವರ್ ನಡುವೆ ವಾಗ್ವಾದ ನಡೆದಿದೆ. ಈ ವೇಳೆ, 'ನೀವು ಬಯಸಿದರೆ ಹೊರಡಬಹುದು'...

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಫೆ. 21ರ ಮಧ್ಯಾಹ್ನ ಪತ್ರಿಕೆಯ ಕೆಲಸದ ನಿಮಿತ್ತ 'ಮೀಡಿಯಾ ಲಿಸ್ಟ್' ಪಡೆಯಲು ಪತ್ರಕರ್ತ...

ಧಾರವಾಡ | ಶಿವಾಜಿ ಆಡಳಿತದಲ್ಲಿ ನ್ಯಾಯ, ಸಮಾನತೆ, ಧಾರ್ಮಿಕ ಸಹಿಷ್ಣುತೆ ಮಾದರಿಯಾಗಿತ್ತು: ಜಕ್ಕಪ್ಪನವರ

ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಬ್ಬ ಶೂರ ಯೋಧರು ಮಾತ್ರವಲ್ಲದೇ, ಇಡೀ ಸಮಾಜಕ್ಕೆ ದಾರಿ ತೋರಿದ ಸಾಮಾಜಿಕ ಹರಿಕಾರರು. ತಮ್ಮ ಆಡಳಿತದಲ್ಲಿ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಮೆರೆಯುವ ಮೂಲಕ ಉತ್ತಮ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಸಾಮಾನ್ಯ ಜನರ ಬದುಕಿನಲ್ಲಿ ನೇರ ಬದಲಾವಣೆ ತರುವ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಗಳು ಗ್ರಾಮೀಣ ಹಾಗೂ ನಗರ...

ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ ಅದರಲ್ಲಿ ಆಳವಾದ ತತ್ವ, ವ್ಯಂಗ್ಯ ಭರಿತ ಹಾಸ್ಯ ಹಾಗೂ ಜೀವನ ಪಾಠ ಅಡಕವಾಗಿರುತ್ತದೆ. ತ್ರಿಪದಿಗಳು ಸುಲಭವಾಗಿ ಮನನವಾಗುವಂತೆ ರಚಿಸಲ್ಪಟ್ಟಿರುವುದರಿಂದ ಸಾಮಾನ್ಯ...

ಧಾರವಾಡ | ಸಂಗೀತ ಕಲಿಯುವ ಮಕ್ಕಳು ಸರಿಯಾಗಲಿ, ತಪ್ಪಾಗಲಿ ಹಾಡಲು ಹೆದರಬಾರದು: ಸಂಗೀತಾ ಕಟ್ಟಿ

ಸಂಗೀತ ಗುರುಗಳು ಕೇಳುವುದನ್ನು ಅಭ್ಯಾಸ ಮಾಡಬೇಕು. ಶಾಸ್ತ್ರೀಯ ಸಂಗೀತ ಕಲಿಯುವ ಮಕ್ಕಳು ಹಾಡುವಾಗ ಸರಿಯಾಗಲಿ, ತಪ್ಪಾಗಲಿ ಹಾಡಲು ಹೆದರಬಾರದು. ಧಾರವಾಡವು ಹಿರಿಯ ಸಾಹಿತಿಗಳು ಮತ್ತು ಸುಪ್ರಸಿದ್ದ ಸಂಗೀತಗಾರರನ್ನು ಬೆಳೆಸಿದೆ ಎಂದು ಸಂಗೀತಾ ಕಟ್ಟಿ...

ಧಾರವಾಡ | ‘ಆಕಾಶ ಆಕಾರ ಚಂದಾತಲೇ ಬಹು ಪರಾಕ’ ಕಾರ್ಣಿಕ ನುಡಿದ ಗೊರವಯ್ಯ ಸಿರಿಮಲ್ಲ ತಿಪ್ಪಣ್ಣ

ಧಾರವಾಡದ ಜೆಎಸ್ಎಸ್ ಕಾಲೇಜಿನ ಗುಡ್ಡದ ಮೇಲಿನ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ 'ಆಕಾಶ ಆಕಾರ ಚಂದಾತಲೇ ಬಹು ಪರಾಕ' ಎಂದು ವಂಶ ಪಾರಂಪರಿಕ ಕಾರ್ಣಿಕ ಗೊರವಯ್ಯ ಸಿರಿಮಲ್ಲ ತಿಪ್ಪಣ್ಣ ಶಿರೋಳ ಬಿಲ್ಲನ್ನು ಏರಿ ಕಾರ್ಣಿಕ...

ಧಾರವಾಡ | ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ

ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾರಣ್ಯ ಪದವಿ ಪೂರ್ವ ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ 2025-26ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಧಾರವಾಡ ಜಿಲ್ಲೆಯ ಕ್ರೀಡಾಪಟುಗಳಿಗೆ ಫೆಬ್ರವರಿ 09 ರಂದು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಡಾ....

ಧಾರವಾಡ | ಸಂಗಮೇಶ ಬಬಲೇಶ್ವರ, ಶಿವಲೀಲಾ ವಿನಯ ಕುಲಕರ್ಣಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಅವರಿಗೆ ಫೆ. 07ರಿಂದ ಜಾರಿಗೆ...

ಧಾರವಾಡ | ಜಿಲ್ಲೆಯ ಅಭಿವೃದ್ಧಿ, ಗೌರವ ಹೆಚ್ಚಿಸಲು ಕೂಡಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಸ್ನೇಹಲ್. ಆರ್

ರಾಜ್ಯದಲ್ಲಿ ಧಾರವಾಡ ಜಿಲ್ಲೆಗೆ ವಿಶೇಷವಾದ ಸ್ಥಾನ ಹಾಗೂ ಗುರುತಿಸುವಿಕೆ ಇದೆ. ಇಲ್ಲಿನ ಸಾಹಿತ್ಯ, ಸಂಗೀತ, ಶಿಕ್ಷಣ ಮತ್ತು ಚಿತ್ರಕಲೆಗಳು ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಗಳಿಸಿವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತು ಎಲ್ಲ ಕ್ಷೇತ್ರಗಳಲ್ಲಿ...

ಧಾರವಾಡ | ಲಕ್ಷ್ಮೀಬಾಯಿ ಕೊಟಗುಣಸಿ ಅವರಿಗೆ ಪಿ.ಎಚ್.ಡಿ ಪದವಿ ಪ್ರಧಾನ

ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಲಕ್ಷ್ಮೀಬಾಯಿ ಕೊಟಗುಣಸಿ ಅವರು ಕನ್ನಡದಲ್ಲಿ ಅನುವಾದಿತ ಆತ್ಮಕಥೆಗಳ ಸಾಂಸ್ಕøತಿಕ ಅಧ್ಯಯನ (ಪ್ರಾತಿನಿಧಿಕ ಆತ್ಮಕಥೆಗಳನ್ನು ಅನುಲಕ್ಷಿಸಿ) ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್‍ಡಿ...

ಧಾರವಾಡ | ರಂಗಭೂಮಿ; ಜೀವನ ಶಿಕ್ಷಣವನ್ನು ನೀಡುವ ಒಂದು ಉತ್ತಮ ಮಾಧ್ಯಮ: ಡಾ. ಈಶ್ವರ ಉಳ್ಳಾಗಡ್ಡಿ

ರಂಗಭೂಮಿಯು ಜೀವನ ಶಿಕ್ಷಣವನ್ನು ನೀಡುವ ಒಂದು ಉತ್ತಮ ಮಾಧ್ಯಮ. ನಾಟಕವು ಸರ್ವರಿಗೂ ಜ್ಞಾನವನ್ನು ನೀಡುವ ಮೌಲ್ಯಾಧಾರಿತ ವಿಷಯವನ್ನು ಒಳಗೊಂಡಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು. ಧಾರವಾಡದ...

ಈ ಹೊತ್ತಿನ ಪ್ರಮುಖ ಸುದ್ದಿ