ಬ್ರಿಜ್ ಭೂಷಣ್ ಪರವಾಗಿ ಕೇಂದ್ರ ಸರ್ಕಾರ ನಿಂತಿರುವುದು ನಿಜಕ್ಕೂ ಖಂಡನೀಯ
ಕುಸ್ತಿಪಟುಗಳ ಹೋರಾಟ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವದ ಧಮನ ನಡೆಸಿದೆ
ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಬೆಂಬಲಕ್ಕೆ ನಿಂತ...
ಕೃಷಿ ಮಾಡಲು ಪಂಪ್ ಸೆಟ್ ಬಳಸುವ ರೈತರು ಸಬ್ಸಿಡಿ ಪಡೆಯಲು ಆಧಾರ್ ಜೋಡಣೆ ಕಡ್ಡಾಯಗೊಳಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಆರ್‌ಇಸಿ) ಆದೇಶವನ್ನು ರದ್ದುಪಡಿಸ ಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ...
ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 2023ರ ಜನವರಿಯಿಂದ ಮೇ ವರೆಗೆ ಅಂದಾಜು 160 ಪ್ರಕರಣಗಳು ವರದಿಯಾಗಿವೆ. ಅವಳಿ ನಗರದ ತ್ವರಿತ ಬೆಳವಣಿಗೆಯ ಹಿನ್ನೆಲೆಯೇ ಸೈಬರ್ ಅಪರಾಧ ಪ್ರಕರಣಗಳೂ...
ರಿಯಲ್ ಎಸ್ಟೇಟ್ ಉದ್ಯಮಿ ಸೇರಿದಂತೆ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದಿದೆ.
ಮಹಮ್ಮದ್ ಕುಡಚಿ ಹತ್ಯೆಯಾಗಿರುವ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಗುರುತಿಸಲಾಗಿದೆ. ಅವರು ಮನೆ ಎದುರು ಕುಳಿತಿದ್ದಾಗ...
ಪರಿಶಿಷ್ಟರು ಎಂಬ ಕಾರಣಕ್ಕಾಗಿ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ಡಿಮಾನ್ಸ್) ಕರ್ತವ್ಯ ನಿರ್ವಹಿಸಲು ಅವಕಾಶ ನಿರಾಕರಿಸಿ, ಅಸ್ಪೃಶ್ಯತೆ ಆಚರಣೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರು ಸೇವೆ ಸಲ್ಲಿಸಲು ತಕ್ಷಣ...
ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರವು ಉದ್ಯೋಗ ಭದ್ರತೆ ನೀಡಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಒತ್ತಾಯಿಸಿದೆ.
ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲು ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ. ಬಿಜೆಪಿ ನಾಯಕರು ನನ್ನ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಕಲಬುರಗಿ, ಚಿಕ್ಕಮಗಳೂರು, ಬೆಂಗಳೂರು, ರಾಯಚೂರು, ಮೈಸೂರು, ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆ ಸೇರಿದಂತೆ ಹಲವೆಡೆ ಭಾನುವಾರ ಹಾಗೂ ಸೋಮವಾರ ಭಾರೀ ಮಳೆಯಾಗಿದೆ. ಬಾಲಕ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಹಲವೆಡೆ ಬಹುತೇಕ ಪ್ರಮಾಣದ ಬೆಳೆ ಹಾನಿಯಾಗಿದೆ....
ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಒತ್ತಾಯಿಸಿದ್ದಾರೆ.
ಪ್ರಸಾದ್ ಅಬ್ಬಯ್ಯ ಅಭಿಮಾನಿಗಳ ಬಳಗದವರು ಹುಬ್ಬಳ್ಳಿಯ ಗುರುಸಿದ್ದೇಶ್ವರ ಗದ್ದುಗೆಗೆ ವಿಶೇಷ...
ಹುಬ್ಬಳ್ಳಿ ಮತ್ತು ಗುಂತಕಲ್ ರೈಲಿ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ, ಉಭಯ ನಗರಗಳ ನಡುವೆ ಪ್ರತಿದಿನ ಸಂಚರಿಸುವ ಪ್ಯಾಸೆಂಜರ್ ರೈಲನ್ನು (07337) ಸಂಚಾರವನ್ನು ಮೇ 17ರಿಂದ 23ರವರೆಗೆ ತೋರಣಗಲ್ಲು-ಗುಂತಕಲ್ ನಿಲ್ದಾಣದ ನಡುವೆ ರದ್ದುಗೊಳಿಸಲಾಗಿದೆ....
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್ ಸೇರಿ, ಚುನಾವಣೆಯಲ್ಲಿ ಸೋಲುಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಉನ್ನತ ಸ್ಥಾನ ನೀಡುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯ.
ಆರು ಬಾರಿ ಶಾಸಕರಾಗಿದ್ದ...
ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಯ ಚುನಾವಣಾ ಪ್ರಚಾರದ ಭಾಷಣದಲ್ಲಿ 'ಸಾರ್ವಭೌಮತ್ವ' ಎಂಬ ಪದವ ಬಳಸಿಲ್ಲ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಅವರು ಆ ಪದವನ್ನು ಬಳಸಿದ್ದಾರೆಂದು ತಪ್ಪಾಗಿ ಉಲ್ಲೇಖಿಸಿದ್ದ...