ಕಾಂಗ್ರೆಸ್ ಸೇರಿದ ಶೆಟ್ಟರ್ ವಿರುದ್ಧ ಬಿಎಸ್‌ವೈ ವಾಗ್ದಾಳಿ
ಶೆಟ್ಟರ್ ರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ
ಈ ಹಿಂದೆ ನಾನು ಕೆಜೆಪಿ ಸ್ಥಾಪನೆ ಮಾಡಿ ದೊಡ್ಡ ಅಪರಾಧ ಮಾಡಿದೆ. ಕೆಜೆಪಿ ಕಟ್ಟಿದ್ದಕ್ಕೆ ರಾಜ್ಯದ ಜನರ ಬಳಿ ಕ್ಷಮೆ...
ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷದ 75ನೇ ಸಂಸ್ಥಾಪನಾ ದಿನಚರಣೆ
ವೈಚಾರಿಕ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಚುನಾವಣೆ ಎದುರಿಸಲು ಕರೆ
ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷವು ಅಧಿಕಾರ, ಸಂಪತ್ತಿನ ದಾಹದಿಂದ ಚುನಾವಣೆಯನ್ನು ಎದುರಿಸುವುದಿಲ್ಲ. ಪಕ್ಷದ ವೈಚಾರಿಕತೆ ಹಾಗೂ ಸಿದ್ಧಾಂತವನ್ನು ಜನಸಮುದಾಯದ ಮಧ್ಯೆ...
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್ ನೀಡುವ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಿಸಿದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...
ಬಿಜೆಪಿ ಟಿಕೆಟ್ ಸಿಗದೇ ಪಕ್ಷೇತರವಾಗಿ ಸ್ಪರ್ಧಿಸಿದ್ದ 'ತವಣಪ್ಪ'
ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯುವುದಾಗಿ ಘೋಷಣೆ
ಹುಬ್ಬಳ್ಳಿ - ಧಾರವಾಡದ ಪ್ರಭಾವಿ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಗಮದಿಂದ ಹತಾಶರಾಗಿದ್ದ ಬಿಜೆಪಿಗೆ ಇಂದು ಮತ್ತೊಂದು ಶಾಕ್...
ಧಾರವಾಡ ಗ್ರಾಮೀಣ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನೆಡೆ
ಅತಂತ್ರ ಸ್ಥಿತಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ
ಜಿಲ್ಲಾ ಪಂಚಾಯತಿ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪದ ಹೊತ್ತು ಜಾಮೀನಿನ ಮೇಲೆ ಹೊರಬಂದಿರುವ ವಿನಯ್ ಕುಲಕರ್ಣಿ...
ಶೆಟ್ಟರ್ ಸೋಲಿಸಲು ಹಲವು ತಂತ್ರ ಹೆಣೆಯುತ್ತಿರುವ ಬಿಜೆಪಿ
ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೆ ಆರ್‌ಎಸ್‌ಎಸ್ ನಿಗಾ
ನಾಗಪುರದಿಂದ ಕರೆಸಲಾದ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಶೆಟ್ಟರ್ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ...
ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯಿಲ್ಲದೆ ಕಾಂಗ್ರೆಸ್ ಪ್ರಚಾರ ನಡೆಸುತ್ತಿದೆ. ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಮತ್ತೆ ಟಿಕೆಟ್ ನೀಡಿದೆ. ಆದರೆ, ವಿನಯ್ ಅವರಿಗೆ...
ವಿವಿಧ ಗ್ರಾಮಗಳ ಕಾರ್ಯಕರ್ತರ ಸಭೆ
ಎಸ್‌ಯುಸಿಐ ಗೆಲ್ಲಿಸುವಂತೆ ಮನವಿ
ಧಾರವಾಡ ಗ್ರಾಮೀಣ ಕ್ಷೇತ್ರದ ಎಸ್‌ಯುಸಿಐ(ಸಿ) ಅಭ್ಯರ್ಥಿ ಮಧುಲತಾ ಗೌಡರ್ ಪರವಾಗಿ ಕ್ಷೇತ್ರದ ಗರಗ, ಮುಗಳಿ, ತೇಗೂರು, ಗುಳೇದಕೊಪ್ಪ, ಗೊಂಗಡೆಕೊಪ್ಪ ಹಾಗೂ ವಿವಿಧ ಗ್ರಾಮಗಳಲ್ಲಿ ಗ್ರಾಮ ಮಟ್ಟದ...
ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದ ಪ್ರವೀಣ ಕಮ್ಮಾರ
ಪ್ರವೀಣ್ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆದಿದೆ. ಬಿಜೆಪಿ ಜಿಲ್ಲಾ ಯುವ ಮೋರ್ಚಾ...
ಕ್ಷೇತ್ರಕ್ಕೆ ಕಾಲಿಡಲು ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಜಿ.ಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್
ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಆತ್ಮವಿಶ್ವಾಸದಲ್ಲಿರುವ ಕಾಂಗ್ರೆಸ್‌ಗೆ ಬಿಗ್ ಶಾಕ್ ಎದುರಾಗಿದ್ದು, ಧಾರವಾಡ ಗ್ರಾಮಾಂತರ ಕ್ಷೇತ್ರದ...
ಧಾರವಾಡದಲ್ಲಿ 30,056 ಮಂದಿ ಹೊಸ ಮತದಾರರ ನೋಂದಣಿ
ಪ್ರತಿ ಮತಗಟ್ಟೆಗೆ ನಾಲ್ಕು ಮಂದಿ ಯುವ ಅಧಿಕಾರಿಗಳ ನಿಯೋಜನೆ
ಇದೇ ಮೊದಲ ಬಾರಿಗೆ ಯುವ ಮತದಾರರಿಗಾಗಿ ಪ್ರತ್ಯೇಕ ಮತಗಟ್ಟೆಗಳನ್ನು ತೆರೆಯಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಮಹಿಳೆಯರಿಗಾಗಿ...
ಎಸ್‌ಯುಸಿಐ ಪಕ್ಷದ ಅಭ್ಯರ್ಥಿ ಮಧುಲತಾ ಗೌಡರ್ ಪರ ಪ್ರಚಾರ
ಜನಪರ ನಿಲುವುಗಳಿಗಾಗಿ ಹೋರಾಡುತ್ತಿರುವವರ ಗೆಲ್ಲಿಸಲು ಮನವಿ
ಧಾರವಾಡ ಗ್ರಾಮೀಣ ಕ್ಷೇತ್ರದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಮಧುಲತಾ ಗೌಡರ್ ಪರ ನರೇಗಾ ಕೂಲಿ ಕಾರ್ಮಿಕರು ಮುಗುಳಿ,...