ಧಾರವಾಡ 

ಹುಬ್ಬಳ್ಳಿ | ಬಾಲಕಿಯ ಹತ್ಯೆ ಆರೋಪಿ ಎನ್‌ಕೌಂಟರ್; ಪೊಲೀಸ್ ಕಮಿಷನರ್ ಹೇಳಿದ್ದೇನು?

ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಆರೋಪಿಯು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಗಿದ್ದು, ಆರೋಪಿ ಮೃತಪಟ್ಟಿದ್ದಾನೆ...

ಹುಬ್ಬಳ್ಳಿ | 5 ವರ್ಷದ ಬಾಲಕಿ ಹತ್ಯೆ; ಆರೋಪಿಯನ್ನು ಗಲ್ಲಿಗೇರಿಸಲು ಸಾರ್ವಜನಿಕರ ಆಗ್ರಹ

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿರುವ ಅಮಾನುಷ, ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಿ, ಆತನನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಮತ್ತು ಕುಟುಂಬಸ್ಥರು...

ಧಾರವಾಡ | ಕೌಟುಂಬಿಕ ಕಲಹ; ಮಕ್ಕಳಿಗೆ ವಿಷವುಣಿಸಿದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿನಲ್ಲಿ‌ ನಡೆದಿದೆ. ಮಾಲಂಬಿ ಎಂಬುವರು ತನ್ನ 8 ಹಾಗೂ...

ಧಾರವಾಡ | ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ...

ಧಾರವಾಡ | ಕೊಳಚೆ ಗುಂಡಿಯಲ್ಲೇ ಮುಳುಗಿದ; ಕುಂದಗೋಳದ ಸರ್ಕಾರಿ ಕಛೇರಿಗಳ ಸಂಕೀರ್ಣ ಕಟ್ಟಡ!

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣವು ಅತ್ಯಂತ ಹಿಂದುಳಿದ ತಾಲೂಕಿನ ಪಟ್ಟಿಗೆ ಸೇರಿದ್ದು, ಇತ್ತ ಪಟ್ಟಣದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ಕಛೇರಿಗಳ ಸಂಕೀರ್ಣ ಕಟ್ಟಡವು ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಮುಖ್ಯವಾಗಿ ಈ ಕಟ್ಟಡವು ಕೊಳಚೆ...

ಧಾರವಾಡ | ಸರ್ಕಾರಿ ನೌಕರಸ್ಥರು ನೀತಿ, ತತ್ವ ಸಿದ್ದಾಂತಕ್ಕೆ ಬದ್ಧರಾಗಿರಬೇಕು: ಫಕ್ಕೀರ ಸಿದ್ಧರಾಮ ಸ್ವಾಮೀಜಿ

ಸರಕಾರಿ ನೌಕರ ಸೇವೆಯಲ್ಲಿದ್ದಾಗ ನೀತಿ, ತತ್ತ್ವ, ಸಿದ್ದಾಂತಗಳಿಗೆ ಬದ್ಧನಾಗಿ ವೃತ್ತಿ ನಿರ್ವಹಿಸಬೇಕು. ಅದರಂತೆ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ಅವರು ಬಡತನದಲ್ಲಿ ಹುಟ್ಟಿ ಅರಳಿದ ಮಲ್ಲಿಗೆ ಹೂವು. ಜೀವನದಲ್ಲಿ ದೊಡ್ಡ ಗುರಿಯಿಂದ...

ಧಾರವಾಡ | ಬಾಬು ಜಗಜೀವನ ರಾಂ, ನಿರಂತರ ದೇಶದ ಅಭಿವೃದ್ಧಿಪರ ಇದ್ದವರು: ಶಾಸಕ ಎನ್.ಎಚ್.ಕೋನರಡ್ಡಿ

ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರು ಈ ರಾಷ್ಟ್ರ ಕಂಡ ಧೀಮಂತ ನಾಯಕ ಮತ್ತು ರಾಷ್ಟ್ರ ಭಕ್ತ ರಾಜಕಾರಣಿ, ರೈತನಾಯಕರಾಗಿದ್ದರು. ಯುದ್ಧ, ಆಹಾರ ಉತ್ಪಾದನೆಯಲ್ಲಿ ಅವರು ಕೈಗೊಂಡ ದಿಟ್ಟ...

ಧಾರವಾಡ | 505ಕ್ಕೂ ಹಚ್ಚು ಡ್ರಕ್ಸ್ ಬಳಕೆದಾರರಿಗೆ ವೈದ್ಯಕೀಯ ಪರೀಕ್ಷೆ

ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏ.4ರಂದು ವಿಶೇಷ ಕಾರ್ಯಾಚರಣೆ ಕೈಗೊಂಡು ಒಟ್ಟಾರೆ 505 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ಅವಳಿ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ...

ಧಾರವಾಡ | ತತ್ವಪದ ಮತ್ತು ಜನಪದ ಕಾಯಕ ಜೀವಿಗಳ ಕೊಡುಗೆ ಅಪಾರ: ತತ್ವಪದ ಹಾಡುಗಾರ ಮಂಜುನಾಥ ರಾಟಿಮನಿ

"ಕಲಿತವರ ಕಾಮಧೇನು ಕಲಿಯದವರ ಕಲ್ಪವೃಕ್ಷವಾಗಿರುವ ಹಲವಾರು ತತ್ವಪದ ಮತ್ತು ಜನಪದಗಳು ದಿನನಿತ್ಯ ಕಾಯಕದಲ್ಲಿ ತೊಡಗಿರುವ ದುಡಿಮೆಗಾರರ ಕೊಡುಗೆ ಅಪಾರ" ಎಂದು ನೂಲ್ವಿಯ ತತ್ವಪದ ಹಾಡುಗಾರರಾದ ಮಂಜುನಾಥ ಬಸಪ್ಪ ರಾಟಿಮನಿ ಇವರು ಹೇಳಿದರು. ಧಾರವಾಡ ಜಿಲ್ಲೆಯ...

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಸುವರ್ಣಸೌಧದ ಬಳಿ 2ಎ ಮೀಸಲಾತಿಗಾಗಿ ಪ್ರತಿಭಟನೆ ನಡೆಸುವಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆದ ಪ್ರಕರಣದ ನ್ಯಾಯಾಂಗ ತನಿಖೆಗೆ ಧಾರವಾಡ ಹೈಕೋರ್ಟ್ ಪೀಠ ಆದೇಶಿಸಿದೆ. ಪ್ರತಿಭಟನೆ ನಡೆಸುವಾಗ ಲಾಠಿ ಚಾರ್ಜ್ ಮಾಡಿದ ವಿಚಾರದಲ್ಲಿ...

ಧಾರವಾಡ | ಟೋಲ್ ದರ ಏರಿಕೆ ಖಂಡಿಸಿ ಏ.11ರಂದು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

ರಾಜ್ಯ ಸರ್ಕಾರ ಟೋಲ್ ದರ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ದರ ಏರಿಕೆ ಖಂಡಿಸಿ ಧಾರವಾಡ ಜಿಲ್ಲಾ ಅಣ್ಣಿಗೇರಿ ತಾಲೂಕಿನ ವ್ಯಾಪ್ತಿಗೆ ಬರುವ ನಲವಡಿ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ'ದ ಬಳಿ ಏ.11ರಂದು ಧಾರವಾಡ...

ಧಾರವಾಡ | ಪೊಲೀಸ್ ನಿವೃತ್ತರಿಗೆ ಆರೋಗ್ಯಭಾಗ್ಯದ ಹೆಚ್ಚಿನ ಸೌಲಭ್ಯ ನೀಡಬೇಕು: ವೈ.ಡಿ.ಅಗಸಿಮನಿ

ಧಾರವಾಡ ಪೊಲೀಸ್ ತರಬೇತಿ ಶಾಲೆಯಲ್ಲಿ ಏ.2ರಂದು ಪ್ರಥಮವಾಗಿ ಪೊಲೀಸ್ ಧ್ವಜ್ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರವಾಡ ನಿವೃತ್ತ ಪೊಲೀಸ್ ಉಪಾಧೀಕ್ಷಕ ವೈ.ಡಿ.ಅಗಸಿಮನಿ ಅವರು ಭಾಗವಹಿಸಿ, ನಿವೃತ್ತರಿಗೆ ಆರೋಗ್ಯಭಾಗ್ಯ ಯೋಜನೆಯಲ್ಲಿ ಇನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X