ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುವ ಕಾರ್ಮಿಕ ಸಂಹಿತೆಗಳ ಜಾರಿಯನ್ನು ವಿರೋಧಿಸಿ ಇಂದು AIUTUC ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಸಭೆ ಮತ್ತು ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನೆಯಲ್ಲಿ ಲೇಬರ್ ಕೋಡ್ಗಳ ಸಾಂಕೇತಿಕ ಪ್ರತಿಯನ್ನು ಸುಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ...
ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಲಿಖಿತ ಸಂವಿಧಾನ ನಮ್ಮದು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ನಮ್ಮ ಸಂವಿಧಾನ ರಚನೆಯಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ,...
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್‍ಗಳು ಸರಿಯಾದ ಸಮಯಕ್ಕೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದು, ಬಸ್ ತಡೆದು ಹೋರಾಟ ಮಾಡುತ್ತಿರುವದು ಗಮನಕ್ಕೆ ಬಂದಿದೆ ಆದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ...
ಜಾಗತೀಕರಣದ ಪ್ರಭಾವದಿಂದ ಇಂದು ರಂಗಕಲೆ ಕ್ಷಿಣವಾಗುತ್ತಿದೆ. ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ರಂಗಕಲೆಗೆ ಪ್ರೊತ್ಸಾಹ ಅಗತ್ಯವಾಗಿದೆ. ನಾಟಕಗಳಿಗೆ ಪ್ರೇಕ್ಷಕರೇ ಜೀವಾಳ ಎಂದು ಗಣ್ಯ ವ್ಯಾಪಾರಸ್ಥರಾದ ಶಿವಶಂಕರ ಹಂಪಣ್ಣವರ ಕರ್ನಾಟಕ ವಿದ್ಯಾವರ್ಧಕ ಸಂಘವು ರಾಜ್ಯೋತ್ಸವ...
ನಾಟಕಗಳು ನಮ್ಮ ಬದುಕಿನ ಕನ್ನಡಿ, ನಾಟಕ ಕಲೆ ಒಂದು ನೈಜ ಕಲೆಯಾಗಿದ್ದು, ಸಮಾಜದ ಅಂಕ ಡೊಂಕುಗಳನ್ನು ತಿದ್ದುವ ಶಕ್ತಿ ಅದಕ್ಕಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಹತ್ತು ದಿನಗಳ...
15 ವರ್ಷಗಳಿಂದ ಸ್ಥಗಿತಗೊಂಡಿದ್ದ ಗೋದಾಮು ಇಂದಾದರೂ ಬಳಕೆಗೆ ದೊರೆತಿದೆ. ಆದರೆ ಇದೊಂದು ಆರಂಭ ಮಾತ್ರ. ಇನ್ನೂ ರಾಜ್ಯದ ಅನೇಕ ಕಡೆಗಳಲ್ಲಿ ಇಂತಹ ಹಾಳುಬಿದ್ದ ಗೋದಾಮುಗಳು, ಒಣಗಿದ ಕಾಲುವೆಗಳು, ಮುಚ್ಚಿದ ಕಟ್ಟಡಗಳು ರೈತರ ದುಃಖಕ್ಕೆ...
ಕಳೆದ ಮೂರು ದಿನಗಳಿಂದ ನವಲಗುಂದ ಪಟ್ಟಣದಲ್ಲಿ ಸರಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಮೆಕ್ಕೆಜೋಳ ಖರೀದಿಗೆ ಅಗ್ರಹಿಸಿ, ಧರಣಿ, ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರ ಸ್ಥಳಕ್ಕೆ ಇಂದು ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಜಿಲ್ಲಾಧಿಕಾರಿ ದಿವ್ಯ...
ಗಾದೆಗಳು ನಮಗೆ ಜೀವನ ಪಾಠ ಕಲಿಸುವ ಪ್ರಬಲ ಮಾಧ್ಯಮ. ಅವು ನಮ್ಮ ಹಿರಿಯರ ಲೋಕಾನುಭವದ ಬದುಕಿನ ಮಾತುಗಳು. ವೇದ ಸುಳ್ಳಾದರೂ ಗಾದೆ ಎಂದಿಗೂ ಸುಳ್ಳಾಗುವುದಿಲ್ಲ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ದಿ....
ಭಾರತೀಯ ಭಾಷೆಗಳಲ್ಲಿ ಬರೆಯಲು, ಓದಲು, ಮಾತನಾಡಲು ಸುಂದರವಾದ ಭಾಷೆ ಕನ್ನಡ ಮಾತ್ರ. ಕನ್ನಡ ನುಡಿ ಕನ್ನಡಿಗರಾಡುವ ಕಸ್ತೂರಿ ಕನ್ನಡ ಭಾಷೆ. ಕಸ್ತೂರಿ ಅಷ್ಟೇ ಪರಿಮಳವಾದದು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು ರಾಜ್ಯೋತ್ಸವ ಅಂಗವಾಗಿ...
ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ನಡುವೆ ಜಗಳವಾಗಿದ್ದು, ಕುಡಿದ ಅಮಲಿನಲ್ಲಿ ಚಾಕು ಇರಿದ ಘಟನೆ ನ. 21ರಂದು, ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಅನಿಲ್ ಗೊಲ್ಲರ ಎಂಬುವಾತ ಫೈರೋಜ್ ಜಾಪ್ರಿ ಎಂಬಾತನ ಹೊಟ್ಟೆಯ ಭಾಗಕ್ಕೆ...
ರಾಷ್ಟ್ರಾದ್ಯಂತ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಲಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಲಾಗುತ್ತಿದೆ ಅದರಂತೆ ಡಿಸೆಂಬರ್ 13, 2025 ರಂದು ಧಾರವಾಡ ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಲಾತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ....
ಕೆಪಿಎಸ್- ಮ್ಯಾಗ್ನೆಟ್ ಶಾಲೆಗಳಡಿ ಸುತ್ತಲಿನ ಶಾಲೆಗಳ ವಿಲೀನದೊಂದಿಗೆ 25,000ಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ಕಂಟಕ ತಂದೊಡ್ಡಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ನ. 21ರಂದು AIDSO ವಿದ್ಯಾರ್ಥಿ ಸಂಘಟನೆಯಿಂದ ನಗರದ ವಿವೇಕಾನಂದ ವೃತ್ತದಲ್ಲಿ...