ಧಾರವಾಡ 

ಧಾರವಾಡ | 129 ಡ್ರಗ್ಸ್ ಬಳಕೆದಾರರ ವಿರುದ್ಧ 24 FIR ದಾಖಲು

ಅವಳಿನಗರ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇಂದು ನ.21ರಂದು ವಿಶೇಷ ಕಾರ್ಯಾಚರಣೆ ಕೈಗೊಂಡು 334 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತು ಧಾರವಾಡ ಡಿಮಾನ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ...

ಧಾರವಾಡ | ಕನ್ನಡಕ್ಕೆ ಇರುವ ಭವಿಷ್ಯ ಬೇರೆ ಯಾವ ಭಾಷೆಗೂ ಇಲ್ಲ: ರಂಜಾನ್ ದರ್ಗಾ

ಕನ್ನಡವು ಮಕ್ಕಳ ಭವಿಷ್ಯದ ಭಾಷೆ. ಕನ್ನಡಕ್ಕಿರುವ ಭವಿಷ್ಯ ಬೇರೆ ಯಾವ ಭಾಷೆಗೂ ಇಲ್ಲ ಎಂದು ಕರ್ನಾಟಕ ಕುಲಪುರೋಹಿತ ಸ್ಮಾರಕ ಟ್ರಸ್ಟ್ ನ ಅಧ್ಯಕ್ಷ ರಂಜಾನ್ ದರ್ಗಾ ಹೇಳಿದರು. ಕನ್ನಡ ಸಾಹಿತ್ಯ ವರ್ಧಕ ಮತ್ತು ಸಾಂಸ್ಕೃತಿಕ...

ಧಾರವಾಡ | ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ವಿಠ್ಠಲ ಶಿಂಧೆ(80), ನಾರಾಯಣ ಶಿಂಧೆ (42), ಶಿವಕುಮಾರ ಶಿಂಧೆ(12), ಶ್ರೀನಿಧಿ ಶಿಂಧೆ(11) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದ್ದು,...

ಧಾರವಾಡ | ಗೋವಿನಜೋಳ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರು ಕುಂದಗೋಳ ತಹಶಿಲ್ದಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಗೋವಿನಜೋಳ ಬೆಂಬಲ ಬೆಲೆ, ಹತ್ತಿ ಖರೀದಿ ಕೇಂದ್ರ ಮತ್ತು ವಿವಿಧ ಬೇಡಿಕೆಗಳಿಗೆ...

ಧಾರವಾಡ | 3 ವರ್ಷ ಕಳೆದರೂ ಮುಗಿಯದ ಶಾಲೆಯ ಶೌಚಾಲಯ ಕಾಮಗಾರಿ: ಪೂರ್ಣವಾಗಿರುವುದಾಗಿ ನಕಲಿ ದಾಖಲೆ ಸೃಷ್ಟಿ, ಆರೋಪ

ಮಕ್ಕಳ ಭವಿಷ್ಯದೊಂದಿಗೆ ಆಟವಾಡುವ ಇಂತಹ ಕೃತ್ಯಗಳು ಸಮಾಜಕ್ಕೆ ಅಪಮಾನಕರ. ಸರ್ಕಾರ ಮತ್ತು ಇಲಾಖೆ ಕೂಡಲೇ ಸ್ಪಂದಿಸಿ, ಕಾಮಗಾರಿ ಪೂರ್ಣಗೊಳಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಮೂಲಕ ಜವಾಬ್ದಾರಿಯುತ ಆಡಳಿತವನ್ನು ತೋರಿಸಬೇಕು. ಇದು ಕೇವಲ ಧಾರವಾಡದ...

ಧಾರವಾಡ | ಗ್ರಂಥಾಲಯಗಳಲ್ಲಿ ಓದುವವರಿಲ್ಲದೇ ಪುಸ್ತಕಗಳು ಕೊಳೆಯುವ ಸ್ಥಿತಿಗೆ ಬಂದಿದ್ದು ವಿಪರ್ಯಾಸ: ಶಂಕರ ಹಲಗತ್ತಿ

ಇಂದು ಕನ್ನಡ ಪುಸ್ತಕಗಳ ರಾಶಿ ರಾಶಿ ಇವೆ. ಸುಸಜ್ಜಿತ ಗ್ರಂಥಾಲಯಗಳಿವೆ; ಓದುವವರಿಲ್ಲದೇ ಪುಸ್ತಕಗಳು ಕೊಳೆಯುವ ಸ್ಥಿತಿ ಬಂದೊದಗಿದ್ದು ವಿಪರ್ಯಾಸವಾಗಿದೆ ಎಂದು ಕವಿವ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು...

ಧಾರವಾಡ | ಜಿಐಎಸ್ ತಂತ್ರಜ್ಞಾನವು ಕೃಷಿ, ನಗರಾಭಿವೃದ್ಧಿ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ: ಡಾ. ಮೋಹನ್

ಭೌಗೋಳಿಕ ಮಾಹಿತಿ ವ್ಯವಸ್ಥೆ GIS ತಂತ್ರಜ್ಞಾನವು ವಿಪತ್ತು ನಿರ್ವಹಣೆ, ಪರಿಸರ ಸಂರಕ್ಷಣೆ, ಕೃಷಿ, ಸಾರಿಗೆ ವ್ಯವಸ್ಥೆ, ಸ್ಮಾರ್ಟ್ ಸಿಟಿ ಯೋಜನೆ ಮತ್ತು ನಗರಾಭಿವೃದ್ಧಿ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ...

ಧಾರವಾಡ | ವಿದ್ಯಾರ್ಥಿಗಳಲ್ಲಿ ಸಂವಹನ ಕಲೆ ಇರದಿದ್ದರೆ ಪರಿಪೂರ್ಣತೆ ಬರುವುದಿಲ್ಲ: ಪ್ರೊ. ಎಂ. ವಾಯ್. ಸಾವಂತ

ವಿದ್ಯಾರ್ಥಿಗಳಲ್ಲಿ ಸಂವಹನ ಕಲೆ ಇರದಿದ್ದರೆ ಪರಿಪೂರ್ಣತೆ ಬರುವುದಿಲ್ಲ ಮತ್ತು ಯಾವುದೆ ಉದ್ಯೋಗ ಹಾಗೂ ಪದವಿ ಪ್ರಾಪ್ತವಾಗುದಿಲ್ಲ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ನಿರ್ಧಿಷ್ಟ ಗುರಿಯೊಂದಿಗೆ ಜೀವನದಲ್ಲಿ ಸಫಲತೆ ಸಾಧಿಸಬಹುದು...

ಧಾರವಾಡ | ಗ್ರಾಮೀಣ ಕಲಾವಿದರ ಪ್ರೋತ್ಸಾಹಿಸುವ ಸರ್ಕಾರದ ಯೋಜನೆ ಔಚಿತ್ಯಪೂರ್ಣ: ಚಂದ್ರಕಾಂತ ಬೆಲ್ಲದ

ಗ್ರಾಮೀಣ ಭಾಗದ ತಳಸಮುದಾಯದ ಪರಿಶಿಷ್ಟ ಜಾತಿಯ ಕಲಾವಿದರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೆ ತಂದಿರುವುದು ಔಚಿತ್ಯಪೂರ್ಣವಾದದ್ದು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹೇಳಿದರು. ಡಾ.ದ.ರಾ.ಬೇಂದ್ರೆ ಭವನದಲ್ಲಿ...

ಧಾರವಾಡ | ಮಕ್ಕಳ ದೂರುಗಳು ಗ್ರಾಮದ ಅಭಿವೃದ್ಧಿಗೆ ಪೂರಕ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಭವಿಷ್ಯತ್ತಿನ ಬೆಳಕಾಗಿರುವ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಸೌಲಭ್ಯ ಹಾಗೂ ಸೂಕ್ತ ಪರಿಸರ ಸೃಷ್ಟಿಸುವುದು ನಮ್ಮ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಕಾಪಾಡುವದರೊಂದಿಗೆ ಅವರ ಬೇಕು ಬೇಡಿಕೆಗಳಿಗೆ ಸ್ಪಂದಿಸುವುದರಿಂದ...

ಧಾರವಾಡ | ಹಿಂದುತ್ವ ರಾಜಕಾರಣ, ಸಾಂಸ್ಥಿಕ ಭ್ರಷ್ಟಾಚಾರ ಇವೆರಡು ಜ್ವಲಂತ ಸಮಸ್ಯೆಗಳು: ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ನನ್ನನ್ನು ಒಳಗೊಂಡು ಇಂದು ಜಗತ್ತನ್ನೇ ಕಾಡುತ್ತಿರುವ ಎರಡು ಜ್ವಲಂತ ಸಮಸ್ಯೆಗಳೆಂದರೆ; ಹಿಂದುತ್ವ ರಾಜಕಾರಣ ಮತ್ತು ಸಾಂಸ್ಥಿಕ ಭ್ರಷ್ಟಾಚಾರಗಳು. ಬಹುತ್ವ ಭಾರತದಲ್ಲಿ ಧರ್ಮದ ಆಧಾರದ ಮೇಲೆ ಮನುಷ್ಯ ಮನುಷ್ಯನನ್ನು ದ್ವೇಷಿಸುವುದು ಸರಿ ಅಲ್ಲಾ. ಇಂದು...

ಧಾರವಾಡ | ತಮಗೆ ಸಿಕ್ಕ ಪ್ರಶಸ್ತಿ ಮೂಲದ ಹಣವನ್ನು ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಿದ ವೀರಪ್ಪ ಅರಕೇರಿ

ಇತ್ತೀಚೆಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದ ಅಂಗವಾಗಿ ಇಂದಿರ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಯನ್ನು ಪಡೆದ ಹುಬ್ಬಳ್ಳಿಯ ಅಕ್ಕ ಫೌಂಡೇಶನ್‌ನ ಪರಿಸರವಾದಿ ವೀರಪ್ಪ ಅರಕೇರಿ ಅವರು ತಮಗೆ ಸಿಕ್ಕ ಪ್ರಶಸ್ತಿ ಮೂಲದ...

ಈ ಹೊತ್ತಿನ ಪ್ರಮುಖ ಸುದ್ದಿ