ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು...
ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್‍ಯಾಂಕ್(ಹೆಚ್ಚು ಅಂಕ) ಗಳಿಸುವ ಮೂಲಕ ವಿದ್ಯಾಕಾಶಿಗೆ ಮೆರಗು ತರಲು ಮುಂದಾಗುವಂತೆ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಕೆ ಇ ಬೋರ್ಡ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಸರ್. ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 7 ರಂದ ಮಹಾವಿದ್ಯಾಲಯದ ಸಭಾಭವನದಲ್ಲಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮವನ್ನು...
ಕೇಂದ್ರ ಬಜೆಟ್ ರೈತರು ಮತ್ತು ದುಡಿಯುವ ಜನರ ಮೇಲೆ ಘೋರ ದಾಳಿ ನಡೆಸಿದೆ ಎಂದು ಬಜೆಟ್ ಪ್ರತಿಯನ್ನು ಸುಟ್ಟು ಧಾರವಾಡ ತಾಲೂಕಿನ ವರನಾಗಲಾವಿ'ಯ ನರೇಗಾ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ...
ಕಳೆದ ಜ. 28ಕ್ಕೆ ನಡೆದ ಆಕಾಶ ಪರಶುರಾಮ ವಾಲ್ಮೀಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ನಡೆಸಿದ್ದ ಪೊಲೀಸರು ಮತ್ತೆ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿವರಾಜ ನಿತ್ಯಾನಂದ...
ಕ್ಯಾನ್ಸರ್ ಖಾಯಿಲೆಯಿಂದ ಮುಕ್ತವಾಗಲು ಉತ್ತಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು. ತಂಬಾಕು ಉತ್ಪನ್ನ, ಮಧ್ಯಪಾನ ಮತ್ತು ಧೂಮ್ರಪಾನಗಳಿಂದ ದೂರವಿರಬೇಕು. ಕ್ಯಾನ್ಸರ್ ಖಾಯಿಲೆಗೆ ಆಧುನಿಕ ಜೀವನ ಶೈಲಿ ಕಾರಣ ಎಂದು ಜಿಲ್ಲಾ...
ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ಭ್ರಮೆಯಲ್ಲ, ವಾಸ್ತವ ಸಂಗತಿಯಾಗಿದೆ. ರಾಜ್ಯಾದ್ಯಂತ ಆಂಗ್ಲ ಮಾಧ್ಯಮ ಶಾಲೆಗಳು ನಾಯಿಕೊಡೆಗಳಂತೆ ಬೆಳೆಯುತ್ತಿವೆ ಎಂದು ಸಾಹಿತಿ ಡಾ. ಎಸ್.ಆರ್. ಗುಂಜಾಳ ಕಳವಳ ವ್ಯಕ್ತಪಡಿಸಿದ್ದಾರೆ.
ನಗರದ ವಿದ್ಯಾವರ್ಧಕ ಸಂಘ ಸಭಾಭವನದಲ್ಲಿ...
ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಲು ಪಾಲಕರು ನೆರವಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ ಎಫ್...
ಸಾರಿಗೆ ಸಿಬ್ಬಂದಿ ಮತ್ತು ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಎನ್‌ಡಬ್ಲ್ಯೂಕೆಆರ್‌ಟಿಸಿ) ವು ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ.
ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ...
ಸರಕಾರಿ ಬಸ್'ನಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕರೊಬ್ಬರು ಹಿಗ್ಗಾಮುಗ್ಗಾ ತಳಿಸಿ ದೈಹಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಟಿಕೆಟ್ ವಿಚಾರಕ್ಕೆ ಜಗಳವಾಗಿ ಸರ್ಕಾರಿ ಬಸ್ ಕಂಡಕ್ಟರ್ ತಲೆಗೆ ಹೊಡೆದು,...
ನೌಕರಿ ಹಾಗೂ ಖಾಲಿ ನಿವೇಶನಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 61.25,000/- ರೂ. ವಂಚನೆ ಮಾಡಿದ್ದ ಇಬ್ಬರು ಆರೋಪಿಗಳಿಬ್ಬರನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ರಾಜೇಂದ್ರ ಶಾಂತಪ್ಪ ಕೊಕಟನೂರು ಹಾಗೂ...
12 ನೇ ಶತಮಾನದಲ್ಲಿ ಶರಣ ಕ್ರಾಂತಿಯ ಪ್ರಮುಖರಾಗಿ ಗುರುತಿಸಿಕೊಂಡಿರುವ ಮಡಿವಾಳ ಮಾಚಿದೇವರು ಬಸವನಿಷ್ಠರು ಮತ್ತು ಅವರ ಭಕ್ತಿ, ಪರಾಕ್ರಮಗಳು ಇತರರಿಗೆ ಮಾದರಿಯಾಗಿದ್ದವು. ಜೀವನ ಮಾರ್ಗ ತೊರಿಸುವ ವಚನಗಳು ಮುಂದಿನ ಪೀಳಿಗೆಯವರಿಗೆ ಹಸ್ತಾಂತರವಾಗಬೇಕು ಎಂದು...