ಧಾರವಾಡ 

ಧಾರವಾಡ | ಕಿತ್ತೂರಿನ ಇತಿಹಾಸದ ಸಮಗ್ರ ಸಾಹಿತ್ಯ ಇನ್ನೂ ಪ್ರಕಟವಾಗದೇ ಇರುವುದು ವಿಪರ್ಯಾಸ: ರಾಜಶೇಖರ ಬಿರಾದಾರ

ಕಿತ್ತೂರ ನಾಡಿನ ಮೊದಲ ಇತಿಹಾಸ ಸಂಶೋಧಕರಾದ ದೊಡ್ಡಭಾವೆಪ್ಪ ಮೂಗಿ ಕಿತ್ತೂರಿನ ಇತಿಹಾಸದ ವಿಶ್ವಕೋಶದಂತಿದ್ದರು. ಜನಪದರಿಂದ ಲಾವಣಿ, ಗೀಗೀ ಪದಗಳನ್ನು ಹಾಡಿಸಿ ದಾಖಲೆ ರೂಪದಲ್ಲಿ ಸಂಗ್ರಹಿಸಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ನೀಡಿದರು. ಆದರೆ ಕಿತ್ತೂರಿನ ಇತಿಹಾಸದ...

ಧಾರವಾಡ | ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ನಿರೂಪಿಸುವಲ್ಲಿ ಪೋಷಕರ, ಶಿಕ್ಷಕರ ಸಮಾನ ಜವಾಬ್ದಾರಿ ಇದೆ: ಜಿಲ್ಲಾಧಿಕಾರಿ ದಿವ್ಯಪ್ರಭು

ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆಯನ್ನು ರಾಜ್ಯ ಸರಕಾರದ ಸೂಚನೆಯಂತೆ ವಿಶೇಷವಾಗಿ ಪೋಷಕರಲ್ಲಿ, ಶಿಕ್ಷಕರಲ್ಲಿ ಜಾಗೃತಿ ಮೂಡಿಸಿ, ಅವರ ಜವಾಬ್ದರಿಯನ್ನು ನೆನಪಿಸಲು ಇಂದು ಜಿಲ್ಲೆಯಾದ್ಯಂತ 896 ಶಾಲೆ, ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆಯನ್ನು ಯಶಶ್ವಿಯಾಗಿ ಆಯೋಜಿಸಲಾಗುತ್ತಿದೆ...

ಧಾರವಾಡ | ಸಾಧಕನಿಗೆ ಸಾಧಿಸುತ್ತೇನೆಂಬ ಛಲ, ಆತ್ಮವಿಶ್ವಾಸ ಇರಬೇಕು: ಕುಮಾರಿ. ಅದಿತಿ ಕ್ಷಾತ್ರತೇಜ

ಸಾಧಕನಿಗೆ ಸಾಧಿಸುತ್ತೇನೆಂಬ ಛಲ ಹಾಗೂ ಆತ್ಮವಿಶ್ವಾಸವಿದ್ದರೆ ಎಂತಹ  ಸಾಧನೆಯನ್ನಾದರೂ ಮಾಡಬಹುದು ಎಂದು ಅಂತಾರಾಷ್ಟ್ರೀಯ ಟೆಕ್ವಾಂಡೋ ಕ್ರೀಡಾ ಪ್ರತಿಭೆ ಹಾಗೂ ಪ್ರಧಾನಿಯವರ ಮನಕಿ ಬಾತ್ 100 ಸಂಚಿಕೆಯಲ್ಲಿ ಪಾಲೊಂಡ ಕು. ಅದಿತಿ ಪಿ. ಕ್ಷಾತ್ರತೇಜ...

ಧಾರವಾಡ | ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೇ ನಾಯಕತ್ವದ ಗುಣ ಬೆಳೆಸಿಕೊಳ್ಳಿ: ವೀರಣ್ಣ ಒಡ್ಡೀನ

ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೇ ಶಾಲಾ ಚಟುವಟಿಕೆಯಲ್ಲಿ ಪಾಲ್ಗೊಂಡು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಜ್ಞಾನಾರ್ಜನೆ; ಆದರ್ಶ ವಿದ್ಯಾರ್ಥಿಯ ಸೊತ್ತು. ವಿದ್ಯಾರ್ಥಿಗಳು ಜೀವನದಲ್ಲಿ ಕೀಳು ಅಭಿರುಚಿಗಳನ್ನು ತ್ಯಜಿಸಿ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಬೇಕು. ಈ ದೇಶದ...

ಧಾರವಾಡ | ಆರ್ಥಿಕವಾಗಿ ಕಷ್ಟದಲ್ಲಿರುವ ವಿದ್ಯಾವರ್ಧಕ ಸಂಘಕ್ಕೆ ಸರಕಾರ ಸೌಲಭ್ಯ ಒದಗಿಸಲಿ: ದಾನಪ್ಪ ಕಬ್ಬೇರ

ಕರ್ನಾಟಕ ವಿದ್ಯಾವರ್ಧಕ ಸಂಘವು ಇಂದು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಸರಕಾರ ಈ ಹಿಂದೆ ಕೊಡುತ್ತಿದ್ದಂತೆ ಎಲ್ಲಾ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಮೇಯರ ದಾನಪ್ಪ ಕಬ್ಬೇರ ಸರ್ಕಾರಕ್ಕೆ ಒತ್ತಾಯಿಸಿದರು. ನವೆಂಬರ್ 14 ರಂದು ಕರ್ನಾಟಕ...

ಧಾರವಾಡ | ಸರಕಾರಿ ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ಖಾಯಂಗೊಳಿಸಿ: ಶಂಕರ ಹಲಗತ್ತಿ

ಸರಕಾರಿ ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ಸರ್ಕಾರ ಖಾಯಂಗೊಳಿಸಬೇಕು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಧಾರವಾಡದ ಕಂಠಿಗಲ್ಲಿ ಸರಕಾರಿ ಮಾದರಿ ಉರ್ದು ಶಾಲೆಯಲ್ಲಿ, ಇಂಡಿಪೆಂಡೆಂಟ್ ಸಂಗ್ರಾಮ್ ನ್ಯೂಸ್ ಟ್ರಸ್ಟ್...

ಧಾರವಾಡ | ಏಕೀಕರಣ ಚಳುವಳಿಯಲ್ಲಿದ್ದ ಮಹನೀಯರಲ್ಲಿ ಅದರಗುಂಚಿ ಶಂಕರಗೌಡರು ಪ್ರಮುಖರು: ರವೀಂದ್ರನಾಥ

ದೇಶದ ಸ್ವಾತಂತ್ರ್ಯ ಚಳುವಳಿ ಹಾಗೂ ಕರ್ನಾಟಕದ ಏಕೀಕರಣ ಚಳುವಳಿಗಳಲ್ಲಿ ಏಕಕಾಲದಲ್ಲಿ ಭಾಗವಹಿಸಿ, ಸಕ್ರೀಯವಾಗಿ ಪಾಲ್ಗೊಂಡಿದ್ದ ಮಹನೀಯ ಹೋರಾಟಗಾರರಲ್ಲಿ ಅದರಗುಂಚಿ ಶಂಕರಗೌಡರು ಪ್ರಮುಖರಾಗಿದ್ದರು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು, ನವಲಗುಂದ ಸರಕಾರಿ ಪದವಿ ಮಹಾವಿದ್ಯಾಲಯದ...

ಧಾರವಾಡ | ಕನ್ನಡ ರಂಗಭೂಮಿಗೆ ಮೊದಲಿನಂತಹ ವೈಭವ ಇಲ್ಲದಿರುವುದು ವಿಷಾದನೀಯ: ಮಹಾದೇವ ಹಡಪದ

ಕನ್ನಡ ರಂಗಭೂಮಿಗೆ ಮೊದಲಿನಂತಹ ವೈಭವ ಇಲ್ಲದಿರುವುದು ವಿಷಾದನೀಯ. ರಂಗಭೂಮಿ ಸದಾ ಚಲನಶೀಲವಾದುದು. ರಂಗಭೂಮಿ ಶಕ್ತಿ ಕುಗ್ಗಿದಂತೆ ಕಂಡರೂ ಅದು ಇನ್ನೂ ತನ್ನತನವನ್ನು ಉಳಿಸಿಕೊಂಡಿದೆ ಎಂದು ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಿರುವ...

ಧಾರವಾಡ | ಅನುವಾದ ಮಾಡುವವರಿಗೆ ಓದುವ ಹವ್ಯಾಸವಿರಬೇಕು: ದೀಪಾ ಭಾಸ್ತಿ

ಅನುವಾದ ಮಾಡುವವರಿಗೆ ಓದುವ ಹವ್ಯಾಸವಿರಬೇಕು. ಅನೇಕ ಯುವಕರು ಇಂದು ಅನುವಾದ ಕೃಷಿ ಮಾಡುತ್ತಿದ್ದು ಅನುವಾದದ ಭವಿಷ್ಯ ಉಜ್ವಲವಾಗುವಂತಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ರಾಜ್ಯೋತ್ಸವದ ಅಂಗವಾಗಿ ನಾಡಹಬ್ಬ-2025 ನಿಮಿತ್ತ ಆಯೋಜಿಸಿರುವ ‘ಧರೆಗೆ...

ಧಾರವಾಡ | ಅಂಗನವಾಡಿಗೆ ಡಿಸಿ, ಸಿಇಓ ದಿಢೀರ್ ಭೇಟಿ; ಇಲಾಖೆ ಯೋಜನೆಗಳ ಪರಿಶೀಲನೆ

ಧಾರವಾಡ ಮದಿಹಾಳ ನಗರದ ಸಿದ್ಧಾರೂಢ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ...

ಧಾರವಾಡ | ಅವಳಿನಗರ ಬೈಪಾಸ್ ರಸ್ತೆ ಕಾಮಗಾರಿ ಶೀಘ್ರ ಮುಗಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ 6 ಲೇನ್‍ದ (ಷಟ್‍ಪಥ) ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆಯ 30.60 ಕಿ.ಮೀ. ಅಭಿವೃದ್ಧಿ ಪಡಿಸಿ, ರಸ್ತೆ ನಿರ್ಮಿಸಲು ಗುತ್ತಿಗೆದಾರರನಿಗೆ 2025 ರ ಸಪ್ಟೆಂಬರ್‍ವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಇಲ್ಲಿಯವರೆಗೆ...

ಧಾರವಾಡ | ಚರಸ್ ಮಾದಕ ಪದಾರ್ಥ ಅಕ್ರಮವಾಗಿ ಮಾರಾಟ; ಓರ್ವನ ಬಂಧನ

ಯುವಕನೋರ್ವ ಚರಸ್ ಮಾದಕ ಪದಾರ್ಥವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಧಾರವಾಡದ ಚಿಕ್ಕಮಲ್ಲಿಗವಾಡ ಕ್ರಾಸ್ ಬಸ್ ಸ್ಟ್ಯಾಂಡ್ ಹತ್ತಿರ ನವೆಂಬರ್ 11, ರಂದು ಮಧ್ಯಾಹ್ನ 1ಗಂಟೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ