ಧಾರವಾಡ 

‌ಧಾರವಾಡ | ಎಸ್‌ಐಆರ್ ಪ್ರಕ್ರಿಯೆ ʼಅವೈಜ್ಞಾನಿಕʼ ಮತ್ತು ʼಪ್ರಜಾಪ್ರಭುತ್ವ ವಿರೋಧಿʼಯಾಗಿ ನಡೆದಿದೆ: ಪ್ರಕಾಶ್‌ ರಾಜ್

ಎಸ್‌ಐಆರ್‌ ಪ್ರಕ್ರಿಯೆ ಅವೈಜ್ಞಾನಿಕವಾಗಿ ನಡೆದಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಇದರಿಂದ ಲಕ್ಷಾಂತರ ಮಂದಿ ಅರ್ಹ ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಆರೋಪಿಸಿದ ಅವರು, ಎಸ್ಐಆರ್ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ ಬಳಿಕ...

ಧಾರವಾಡ | ಬಹುತೇಕರು ತಮ್ಮ ನಿಲುವಿನ ಬಗ್ಗೆ ಹೇಳಿಕೊಳ್ಳಲು ಸಂಕೋಚ ಪಡುತ್ತಾರೆ: ನಿರ್ದೇಶಕ ಬಿ ಸುರೇಶ್‌

ನಮ್ಮಲ್ಲಿ ಬಹುತೇಕರು ತಾವು ಯಾವ ನಿಲುವಿನಲ್ಲಿ ಇದ್ದೇವೆಂದು ಹೇಳಿಕೊಳ್ಳಲು ಸಂಕೋಚ ಪಡುತ್ತಾರೆ ಎಂದು ಪ್ರಗತಿಪರ ಚಲನಚಿತ್ರ ನಿರ್ದೇಶಕ ಬಿ ಸುರೇಶ್ ಅವರು ಕಳವಳ ವ್ಯಕ್ತಪಡಿಸಿದರು. ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾ...

ಧಾರವಾಡ | ಮೊಟ್ಟಮೊದಲು ಸಮುದಾಯ ಪ್ರಜ್ಞೆ ಹುಟ್ಟುಹಾಕಿದ್ದೇ ಬಸವಣ್ಣ: ಸಾಹಿತಿ ರಂಜಾನ್ ದರ್ಗಾ

ಸಮುದಾಯಕ್ಕೆ 2600 ವರ್ಷಗಳ ಇತಿಹಾಸವಿದೆ. ಬುದ್ದನ ಸಂಘ, ಬಸವಣ್ಣ ಸಂಕುಲದ ಪ್ರಜ್ಞೆ ಇದೆ. ಅಂದು ಇವತ್ತಿನ ಮೇಲು-ಕೀಳು, ಹೆಣ್ಣು-ಗಂಡು ಬೇಧಭಾವವಿಲ್ಲದ ಪ್ರಜ್ಞೆ ಇತ್ತು. ಮೊಟ್ಟಮೊದಲು ಸಮುದಾಯ ಪ್ರಜ್ಞೆಯನ್ನು ಹುಟ್ಟುಹಾಕಿದವರು ಬಸವಣ್ಣ. ಎಲ್ಲಿ ಜಾತಿ-ಬೇಧ...

ಧಾರವಾಡ | ಅಳ್ನಾವರ ತಾಲೂಕಿನ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭೇಟಿ

ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸ್ನೇಹಲ್ ಆರ್. ಮತ್ತು  ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ...

ಧಾರವಾಡ | ಅಗಸ್ಟ್ 30 ಡಾ. ಎಂ.ಎಂ. ಕಲಬುರ್ಗಿ ಅವರ 11ನೇ ಹುತಾತ್ಮ ದಿನಾಚರಣೆ

ಕನ್ನಡ ಸಾಹಿತ್ಯ ಲೋಕಕ್ಕೆ ಅನುಪಮ ಸೇವೆ ಸಲ್ಲಿಸಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ.ಎಂ. ಕಲಬುರ್ಗಿ ಅವರ 11ನೇ ಹುತಾತ್ಮ ದಿನಾಚರಣೆಯನ್ನು ಆಗಸ್ಟ್ 30, 2026 ರಂದು ಬೆಳಿಗ್ಗೆ 10...

ಧಾರವಾಡ | ಕೆಪಿಎಸ್‌ಸಿ, ಕೆಇಎ ನೇಮಕಾತಿ: ಕನ್ನಡಕ್ಕೆ ಆದ್ಯತೆ ಆಗ್ರಹಿಸಿ ಪ್ರತಿಭಟನೆ

ಕೆಪಿಎಸ್‌ಸಿ ಮತ್ತು ಕೆಇಎ ನೇಮಕಾತಿಗಳಲ್ಲಿ ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯುವ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ...

ಧಾರವಾಡ | ತೋಯ್ದ ಗೋಡೆ, ಶಾರ್ಟ್‌ ಸರ್ಕೀಟ್‌ ಭೀತಿ; 3.5 ಕೋಟಿ ವೆಚ್ಚದ ಹಾಸ್ಟೆಲ್‌ ಅವ್ಯವಸ್ಥೆಗಳ ಆಗರ

ವಿದ್ಯಾಕಾಶಿ ಧಾರವಾಡಕ್ಕೆ ಅನೇಕ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಅವರಿಗೆ ಸರ್ಕಾರ ಉಚಿತ ಹಾಸ್ಟೆಲ್ ವ್ಯವಸ್ಥೆಯನ್ನೂ ಮಾಡುತ್ತಿದೆ. ಆದರೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ ಹಾಸ್ಟೆಲ್ ಈಗ ಮಳೆಯಿಂದ ಸೋರುತ್ತಿದೆ....

ಧಾರವಾಡ | ಅಗಸ್ಟ್ 15ರಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಜಿಲ್ಲಾ ಪ್ರವಾಸ

ಕಾರ್ಮಿಕ ಮತ್ತು ಉದ್ಯೋಗ, ತರಬೇತಿ ಸಚಿವರಾದ  ಸಂತೋಷ ಎಸ್. ಲಾಡ್ ಅವರು ಅಗಸ್ಟ್ 15 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.  ಅಗಸ್ಟ್ 15, 2026 ರಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಆರ್....

ಧಾರವಾಡ | ಎಸ್ಐಆರ್: ಕರಡು ಪಟ್ಟಿಯಲ್ಲಿ 2.75 ಲಕ್ಷ ಮಂದಿ ಕಣ್ಮರೆ: ಮತಪಟ್ಟಿಯಲ್ಲಿ ನಿಮ್ಮ‌ ಹೆಸರಿದೆಯೇ?

ಅರ್ಹ ಮತದಾರರ ಹೆಸರು ಯಾವುದೇ ಕಾರಣಕ್ಕೂ ಬಿಟ್ಟುಹೋಗದಂತೆ ಚುನಾವಣಾ ಆಯೋಗ ಕ್ರಮವಹಿಸಬೇಕು. ಮತದಾರರ ಪಟ್ಟಿಯನ್ನು ‘ಶುದ್ಧೀಕರಿಸುವ’ ಪ್ರಕ್ರಿಯೆಯಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ರಕ್ಷಿಸುವುದು ಎಸ್‌ಐಆರ್‌ನ ಪ್ರಮುಖ ಆದ್ಯತೆಯಾಗಬೇಕೇ ಹೊರತು, ಅರ್ಹ ಮತದಾರರನ್ನೇ...

ಧಾರವಾಡ | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ; ಪ್ರಲ್ಹಾದ್ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿಸುವುದಾಗಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ ಜೋಶಿ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ...

ಧಾರವಾಡ | ಪಾದಚಾರಿ ಪಥಕ್ಕೆ ನುಗ್ಗಿದ ಬಿಆರ್‌ಟಿಎಸ್ ‘ಚಿಗರಿ’; ತಪ್ಪಿದ ಅನಾಹುತ

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಪ್ರಯಾಣಿಕರಿಗೆ ತ್ವರಿತ ಸಂಚಾರ ಸೇವೆ ನೀಡಲು ಪ್ರಾರಂಭಿಸಲಾಗಿರುವ ಬಿಆರ್‌ಟಿಎಸ್ ಚಿಗರಿ ಬಸ್‌ಗಳ ಅವಘಡಗಳು ಮುಂದುವರೆದಿವೆ. ಇಂದು ಧಾರವಾಡದ ಜನನಿಬಿಡ ಪ್ರದೇಶದಲ್ಲಿಯೇ ಚಿಗರಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಪಥಕ್ಕೆ...

ಧಾರವಾಡ | ಕೃಷಿ ಇಲಾಖೆ ನೇಮಕಾತಿ ನಿಯಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಆಡಳಿತ ಭವನದ ಮುಂದೆ ಧರಣಿ

ಕೃಷಿ ಅಧಿಕಾರಿ ಹುದ್ದೆಗಳಿಗೆ ಕೃಷಿ ವಿವಿ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕೆಂದು ಆಗ್ರಹಿಸಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 21ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ತೀವ್ರಗೊಂಡು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ...

ಈ ಹೊತ್ತಿನ ಪ್ರಮುಖ ಸುದ್ದಿ