ಟಿಪ್ಪು ದೇಶ ಮತ್ತು ನಾಡು ಕಂಡ ಅದ್ಭುತ ದೊರೆ. ಟಿಪ್ಪು ಸುಲ್ತಾನ್ ಯಾರನ್ನೂ ಮತಾಂತರ ಮಾಡಲಿಲ್ಲ. ಅವರನ್ನು ಹಿಂದೂ ವಿರೋಧಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಟಿಪ್ಪು ಸುಲ್ತಾನ್ ಯಾವತ್ತಿಗೂ ಆಂಗ್ಲರಿಗೆ ಗುಲಾಮನಾಗಿ ಬದುಕಲಿಲ್ಲ....
ಧಾರವಾಡಕ್ಕೂ ಟಿಪ್ಪುವಿಗೂ ಒಂದು ರೀತಿಯ ನಂಟಿದೆ. ಟಿಪ್ಪು ಸುಲ್ತಾನ್ ಆಡಳಿತ ಅವಧಿಯಲ್ಲಿ ಅನೈತಿಕ, ಅವ್ಯವಹಾರಕ್ಕೆ ಅವಕಾಶ ಇರಲಿಲ್ಲ. ವಿಶೇಷವಾಗಿ ಹೇಳಬೇಕೆಂದರೆ ಶುಕ್ರವಾರಪೇಟೆಯಲ್ಲಿ ಸ್ವತಃ ವೆಂಕಟೇಶ್ವರ ದೇವರ ಮೂರ್ತಿಯನ್ನು ಟಿಪ್ಪು ಸುಲ್ತಾನ್ ಪ್ರತಿಷ್ಠಾಪಿಸಿದರು ಎಂದು...
ಭಾರತವು ಹಲವು ಧರ್ಮ, ಮತ, ಪಂಥ ಹಾಗೂ ಜಾತಿ ವ್ಯವಸ್ಥೆಯಿಂದ ಕೂಡಿದ್ದರೂ, ‘ವೈವಿಧ್ಯತೆಯಲ್ಲಿ ಏಕತೆ’ ಕಾಣುವ ವಿಶ್ವದ ವಿಶಿಷ್ಟ ದೇಶವಾಗಿದೆ. ಎನ್.ಎಸ್.ಎಸ್. ಸೇವಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತಿನ ಮನೋಭಾವ ಹಾಗೂ ಸಾಮಾಜಿಕ...
ಕನ್ನಡದ ಕಂಪನ್ನು ನಾಡಿನಲ್ಲಿ ಮಾತ್ರವಲ್ಲದೆ ಗಡಿಯಾಚೆಗೂ ವಿಸ್ತರಿಸಿದ ಕ.ವಿ.ವ ಸಂಘದ ಮಹೋನ್ನತ ಸಾಧನೆಯಾಗಿದೆ ಎಂದು ನವೆಂಬರ್ 7ರಂದು ಸಂಘವು 70ನೇ ರಾಜ್ಯೋತ್ಸವದ ಅಂಗವಾಗಿ ನಾಡಹಬ್ಬ-2025 ನಿಮಿತ್ತ ಆಯೋಜಿಸಿರುವ ಸಾಧಕರ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ...
ಕನ್ನಡ ಹರಿದಾಸ ಪರಂಪರೆಯಲ್ಲಿ ಕನಕದಾಸರ ಹೆಸರು ಬಹುವಿಶಿಷ್ಟವಾಗಿದ್ದು, ಕನಕದಾಸರ ಸಾಹಿತ್ಯವು ಆಧ್ಯಾತ್ಮ, ವೈಚಾರಿಕ, ಸಾಮಾಜಿಕ ಕಳಕಳಿಯನ್ನು ಹೊಂದಿದೆ. ಕನಕದಾಸರು ಯಾವುದೇ ಜಾತಿ, ಮತ, ಧರ್ಮಕ್ಕೆ ಸೀಮಿತವಾದವರಲ್ಲ. ಅವರು ಜನ ಕಲ್ಯಾಣವನ್ನು ಬಯಸಿದ ಮಹಾತ್ಮರು...
ಹೆಸರಾಂತ ಸಂಗೀತಗಾರರಾದ ಡಾ. ಮಲ್ಲಿಕಾರ್ಜುನ ಮನ್ಸೂರ ಹೆಸರಿನ ಕಲಾಭವನವು ಹಲವು ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳಿಗೆ ಉಪಯೋಗಕ್ಕೆ ಬಾರದೆ ಮುಚ್ಚಿದ್ದನ್ನು ಮತ್ತು ಹಲವು ನಿರುಪಯುಕ್ತ ವಸ್ತುಗಳನ್ನು ತುಂಬಿದ್ದನ್ನು ಖಂಡಿಸಿ, ಸಮುದಾಯ, ಕರ್ನಾಟಕ ಪತ್ರಕರ್ತರ...
ಪ್ರೊ. ಶಿ. ಶಿ. ಬಸವನಾಳರು ತಮ್ಮ ಜೀವನವನ್ನೇ ಸಾರ್ವಜನಿಕ ಸೇವೆ ಕನ್ನಡ ಸಾಹಿತ್ಯದ ಉನ್ನತಿಗಾಗಿ ಶ್ರಮಿಸಿದ ಮಹಾ ಕಾಯಕಯೋಗಿಗಳು. ಮತ್ತು ಎಲ್ಲರಂತೆ ಬದುಕದೇ ಎಲ್ಲರಿಗಾಗಿ ಲೇಸೆನಿಸಿಕೊಂಡು ಬದುಕಿದ ಪುಣ್ಯಪುರುಷರು ಎಂದು ಅಂಜುಮನ ಕಾಲೇಜಿನ...
ದೂರು ನೀಡಿದ್ದ ಆಧಾರದಲ್ಲಿ ಕಳೆದುಕೊಂಡಿದ್ದ ಮೊಬೈಲ್'ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ, ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆ ಯಶಸ್ವಿಯಾಗಿದ್ದು, ಒಟ್ಟು 175 ಫೋನ್ ಮೊಬೈಲ್‍ಗಳನ್ನು ಕಳೆದುಕೊಂಡವರಿಗೆ ಹಿಂದಿರುಗಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್...
ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ 2023 ರಿಂದ ಇಲ್ಲಿಯವರೆಗೆ ಒಟ್ಟು 620 ಮೊಬೈಲ್ ಫೋನ್‍ಗಳನ್ನು ಸಾರ್ವಜನಿಕರು ಕಳೆದುಕೊಂಡಿದ್ದು, ದೂರು ನೀಡಿದ್ದ ಹಿನ್ನೆಲೆಯಲ್ಲಿ, ಅವುಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ ಇದೇ 2025 ನೇ...
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು (ನ.07) ಬೆಳಿಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಕಾರ್ಮಿಕ ಇಲಾಖೆ ಸಚಿವ ಹಾಗೂ...
ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ವಿವಿಧ 30 ದೇಶಗಳಿಂದ ಟೆನ್ನಿಸ್ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ...
ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಎಪಿಎಂಸಿ ಗೋದಾಮು ಆವರಣದಲ್ಲಿ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎನ್.ಸಿ.ಸಿ.ಎಫ್ ಸಂಸ್ಥೆಯ ಪರವಾಗಿ 2025-26ನೇ...