ಧಾರವಾಡ 

ಧಾರವಾಡ | ನಕಲಿ ಕಾಂಗ್ರೆಸ್ಸಿಗೆ ನಕಲಿ‌ ಗಾಂಧಿಗಳ ನೇತೃತ್ವ: ಪ್ರಲ್ಹಾದ್ ಜೋಶಿ ವ್ಯಂಗ್ಯ

ಡೂಪ್ಲಿಕೇಟ್ ಕಾಂಗ್ರೆಸ್ಸಿಗೆ ನಕಲಿ ಗಾಂಧಿಗಳ ನೇತೃತ್ವ ಸಿಕ್ಕಿದೆ ಎಂದು ಬೆಳಗಾವಿಯಲ್ಲಿ ನಡೆಯುವ ಗಾಂಧಿ ಭಾರತ ಸಮಾವೇಶದ ಕುರಿತು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯ‌ವಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ‌...

ಧಾರವಾಡ | ಮನೆಗಳ್ಳತನ ಆರೋಪಿ ಬಂಧನ : ₹6.45 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಇತ್ತೀಚಿಗೆ ಧಾರವಾಡದ ರಾಹುಲಗಾಂಧಿ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಧಿಸಿದಂತೆ ಆರೋಪಿಗಳ ಪತ್ತೆಗಾಗಿ ನಗರದ ಉಪ ವಿಭಾಗದ ಎಸಿಪಿ ಪ್ರಶಾಂತ ಸಿದ್ದಣಗೌಡರ ಮತ್ತು ಶಹರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಎನ್.ಸಿ.ಕಾಡದೇವರ ನೇತೃತ್ವದಲ್ಲಿ ವಿಶೇಷ...

ಹುಬ್ಬಳ್ಳಿ | ಮೋದಿ ಸರ್ಕಾರಕ್ಕೆ ಬೆಳಗಾವಿ ಸಮಾವೇಶದ ಬಗ್ಗೆ ಭಯ ಶುರುವಾಗಿದೆ: ಸುರ್ಜೇವಾಲ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಜ.‌ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಜೈ ಬಾಪು, ಜೈ ಬೀಮ್, ಜೈ ಸಂವಿಧಾನ ಎಂಬ ಘೋಷವಾಕ್ಯದ ಸಮಾವೇಶದ ಕುರಿತು ಪೂರ್ವಿಭಾವಿ ಸಭೆ ಮತ್ತು ಪತ್ರಿಕಾಗೋಷ್ಠಿಯನ್ನು...

ಧಾರವಾಡ | ಸಂಶಿಯಲ್ಲಿ ಜೋಡಮನಿ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರ

ಜೋಡಮನಿ ಫೌಂಡೇಶನ್ ವತಿಯಿಂದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದರು. ಫೌಂಡೇಷನ್'ನ ಸಂಸ್ಥಾಪಕ ಮತ್ತು ಅಧ್ಯಕ್ಷ ಹಜರತ್ಅಲಿ ಜೋಡಿಮನಿಯವರ ನೇತೃತ್ವದಲ್ಲಿ ನಡೆದಿರುವ ಉಚಿತ ಆರೋಗ್ಯ ತಪಾಸಣಾ...

ಧಾರವಾಡ | ಜಾನಪದ ಸಂರಕ್ಷಣೆ ಯುವಕರ ಹೊಣೆಯಾಗಿದೆ: ಡಾ. ಎಸ್ ಬಾಲಾಜಿ

ಯುವಕರು ಜನಪದದತ್ತ ಆಸಕ್ತಿ ವಹಿಸಬೇಕು, ಜನಪದ ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಬೇಕು. ಜನಪದ ಸಂರಕ್ಷಣೆ ಯುವಕರ ಹೊಣೆಯಾಗಿದೆ ಎಂದು ಕನ್ನಡ ಜಾನಪದ ಪರಿಷತ್ ಹಾಗೂ ಜಾನಪದ ಯುವ ಬ್ರಿಗೇಡ್ ರಾಜ್ಯಾಧ್ಯಕ್ಷ ಹಾಗೂ ಐಸಿಸಿಆರ್...

ಧಾರವಾಡ | ಆಕಾಶವಾಣಿ ಎದುರು ಮರಕ್ಕೆ ಡಿಕ್ಕಿ ಹೊಡೆದ ಕಾರು: ಗಾಯಾಳು ಆಸ್ಪತ್ರೆಗೆ ದಾಖಲು

ಓಮಿನಿ ಕಾರು ವೇಗವಾಗಿ ಚಲಿಸುತ್ತಿದ್ದಾಗ ನಾಯಿ ಅಡ್ಡ ಕಾರಣ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಧಾರವಾಡದ ಆಕಾಶವಾಣಿ ಹತ್ತಿರ ಸಂಭವಿಸಿದೆ. ಕಾರು‌ ಚಲಾಯಿಸುತ್ತಿದ್ದ ಚಾಲಕ ಹಾಗು ಮತ್ತೋರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಗೊಂಡಿದ್ದವರು ಆಸ್ಪತ್ರೆಯಲ್ಲಿ...

ಧಾರವಾಡ | ಒಂದೇ ಬಾರಿಗೆ 45 ಮಂದಿ ಆರೋಪಿಗಳ ಗಡಿಪಾರು ಆದೇಶ

ಹುಬ್ಬಳ್ಳಿ-ಧಾರವಾಡ ಅವಳಿನಗರದ ಪೊಲೀಸ್ ಕಮಿಷನರೇಟ್ ಇತಿಹಾಸದಲ್ಲೇ ಮೊದಲ ಬಾರಿಗೆ, ಅಪರಾಧಿ ಹಿನ್ನೆಲೆ ಹೊಂದಿದವರ 45 ಮಂದಿ ಆರೋಪಿಗಳನ್ನು ಒಂದೇ ಬಾರಿಗೆ ಗಡಿಪಾರು ಮಾಡಲು ಆದೇಶ ಹೊರಡಿಸಿದ್ದಾರೆ. ಧಾರವಾಡ ಎಸ್‌ಪಿ ಸುದ್ದಿಗೋಷ್ಟಿ ನಡೆಸಿದ್ದು, "ಹುಬ್ಬಳ್ಳಿ-ಧಾರವಾಡ ಅವಳಿ...

ಉದ್ಯೋಗ ಮಾಹಿತಿ | ವೈದ್ಯಕೀಯ ವಿಭಾಗದ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

ಧಾರವಾಡ ಜಿಲ್ಲೆಯಲ್ಲಿನ ಡಾ ಬಿ ಡಿ ಜತ್ತಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸ್ನಾತಕೋತ್ತರ ಪದವಿ ಸಂಶೋಧನಾ ಕೇಂದ್ರದಲ್ಲಿ ಅಗತ್ಯವಿರುವ ವಿವಿಧ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಆಸಕ್ತರು...

ಧಾರವಾಡ | ಮರದ ಕೊಂಬೆಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಹೊರವಲಯದಲ್ಲಿ ಯುವಕನೋರ್ವ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಭೀಮಪ್ಪ ಮಸೂತಿ(21) ಎಂಬಾತ ಮೃತ ದುರ್ದೈವಿ. ಈತ ನರೇಂದ್ರ ಗ್ರಾಮದ ನಿವಾಸಿಯಾಗಿದ್ದು, ಅಲ್ಪಮಟ್ಟಿಗೆ...

ಧಾರವಾಡ | ಕಾರು-ಬೈಕ್ ಡಿಕ್ಕಿ: ಓರ್ವ ಸಾವು; ಇಬ್ಬರಿಗೆ ಗಾಯ

ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಿದ್ದು‌ ನಾಯಕ್ (25) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಅಳ್ನಾವರ ಮಾರ್ಗಮಧ್ಯದಲ್ಲಿ ಜ.13 ರಂದು ಸಂಭವಿಸಿದೆ. ಕಾರು ಧಾರವಾಡದ ಕಡಗೆ ಹಾಗೂ...

ಧಾರವಾಡ | ಆಸ್ತಿಗಾಗಿ ತಂದೆ, ತಾಯಿಯನ್ನು ಕೊಂದ ಮಗ; ಬೆಚ್ಚಿಬಿದ್ದ ಜನ

ಆಸ್ತಿಗಾಗಿ ತಂದೆ, ತಾಯಿಯನ್ನು ಮಗ ಭೀಕರವಾಗಿ ಹತ್ಯೆಗೈದಿರುವ ಹೃದಯವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಶಾರವ್ವ ಮತ್ತು ಅಶೋಕ ಕೊಬ್ಬನ್ನವರ ಕೊಲೆಯಾದ ದಂಪತಿ. ಗಂಗಾಧರ ಕೊಲೆಗೈದ...

ಹುಬ್ಬಳ್ಳಿ ಧಾರವಾಡ ಬಂದ್ ಯಶಸ್ವಿ | ಅಮಿತ್ ಶಾ ಇನ್ನಾದರೂ ಬುದ್ಧಿ ಕಲಿಯಲಿ

ಅಂಬೇಡ್ಕರ್ ಕುರಿತು ಅಮಿತ್ ಶಾ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ 9ರಂದು ದಲಿತಪರ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳಿಂದ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ನೀಡಿದ್ದು ಇದೀಗ ಬಹುತೇಕ ಯಶಸ್ವಿಯಾಗಿದೆ. ಬಿಜೆಪಿಯವರಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X