ಹುಬ್ಬಳ್ಳಿಯಿಂದ ಚಿತ್ರದುರ್ಗದ ಕಡೆಗೆ ಸಂಚರಿಸುವ ರೈಲ್ವೆ ಇಂಜಿನ್ ಧಾರವಾಡ ಜಿಲ್ಲೆಯ ಕುಂದಗೋಳ ರೈಲ್ವೆ ನಿಲ್ದಾಣದಲ್ಲಿ ಕೆಟ್ಟುನಿಂತ ಪರಿಣಾಮ ಪ್ರಯಾಣಿಕರು ಪರದಾಡುವ ವಾತಾವರಣ ಸೃಷ್ಟಿಯಾಗಿದೆ.
ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ | ಶಾಲಾ...
ಹುಬ್ಬಳ್ಳಿ ವಿದ್ಯಾನಗರದ ಐ2ಸಿ ತರಬೇತಿ ಅಕಾಡೆಮಿ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಮತ್ತು ಉಚಿತ ಬೇಸಿಕ್ ಇಂಗ್ಲಿಷ್ ತರಬೇತಿ ಶಿಬಿರ ಹಮ್ಮಿಕೊಂಡಿದ್ದಾರೆ.
ಈ ತರಬೇತಿ ಶಿಬಿರವು ಮೂರು ತಿಂಗಳು ಕಾಲ ನಡೆಯಲಿದ್ದು, ಆಸಕ್ತರು ಜನೆವರಿ...
ಕಳ್ಳರು ಪಾದಾಚಾರಿ ಮಹಿಳೆಯ ಹತ್ತಿರವಿದ್ದ ಚಿನ್ನದ ಸರ ಮತ್ತು ₹1.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಘಟನೆ ನಗರದ ಚನ್ನಪೇಟೆಯಲ್ಲಿ ಸಂಭವಿಸಿದೆ.
ಬೈಕ್ ಮೇಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ತಮ್ಮ ಹತ್ತಿರವಿದ್ದ...
ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಹಿನ್ನೆಲೆ ಮಕ್ಕಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಜ. 9 ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾ...
ಕೇಂದ್ರ ಗೃಹಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ಅಪಮಾನಕರ ಹೇಳಿಕೆ ನೀಡಿರುವ ಹಿನ್ನೆಲೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಯಶಸ್ವಿ ಆಗಿದೆ. ಅದರಂತೆ ನಾಳೆ ಜನೆವರಿ 8ರಂದು...
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತರಕಾರಿ ಸಾಗಿಸುತ್ತಿದ್ದ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿರುವ ಘಟನೆ ಧಾರವಾಡದ ಆರ್‌ಟಿಓ ಕಚೇರಿಯ ಹತ್ತಿರ ಸಂಭವಿಸಿದೆ.
ಈ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ವಾಹನದಲ್ಲಿದ್ದ ತರಕಾರಿ ರಸ್ತೆಯಲ್ಲಾ...
ಪ್ಲಾಸ್ಟಿಕ್ ಚೀಲವೊಂದರಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಹುಬ್ಬಳ್ಳಿಯ ಯಲ್ಲಾಪುರ ಓಣಿ ಸಮೀಪದ ಏಳು ಮಕ್ಕಳ ತಾಯಿ ಗುಡಿ ಬಳಿ ನಡೆದಿದೆ.
ನವಜಾತ ಶಿಶು ಪ್ಲಾಸ್ಟಿಕ್ ಚೀಲದಲ್ಲಿ ಕಂಡ ಸ್ತಳೀಯರು...
ಅನೈತಿಕ ಚಟುವಟಿಕೆಗಳ ತಾಣವಾಗಿದ್ದ ಹುಬ್ಬಳ್ಳಿ ಎಪಿಎಂಸಿ'ಯ 'ಸಂಡೇ ಬಜಾರ್'ಅನ್ನು ಅಧಿಕಾರಿಗಳು ಸ್ವಚ್ಛಗೊಳಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ರೈತರ ಅನುಕೂಲಕ್ಕಾಗಿ 2015ನೇ ಸಾಲಿನ ಅನುದಾನದ ಅಡಿಯಲ್ಲಿ ನಿರ್ಮಾಣವಾದ ಹುಬ್ಬಳ್ಳಿ ಎಪಿಎಂಸಿ'ಯ 'ಸಂಡೇ ಬಜಾರ್' ಮಾರುಕಟ್ಟೆಯು ಅನೈತಿಕ...
ಹುಬ್ಬಳ್ಳಿ ಧಾರವಾಡ ಪೌರಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಡೆಸಿದ ಆಮರಣ ಉಪವಾಸ ಸತ್ಯಾಗ್ರಹ ಹೋರಾಟಕ್ಕೆ ಇಂದು ಪೂರ್ಣವಿರಾಮ ಇರಿಸಿದ್ದಾರೆ. ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಪರಸ್ಪರ ಬಣ್ಣ ಹಚ್ಚಿ, ಸಿಹಿ ಹಂಚಿ, ಮೆರವಣಿಗೆಯ...
ಜನೆವರಿ 7 ರಿಂದ 'ಮಾಯಾಜಾಲ' ಕಿರುಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಕಾರ್ತಿಕ ರೊಟ್ಟಿಮಠ ಹಾಗೂ ಪ್ರಶಾಂತ ಹಂಚಿನಾಳ ನೇತೃತ್ವದಲ್ಲಿ ಧಾರವಾಡಿಯನ್ಸ್ ತಂಡದ ವತಿಯಿಂದ ನಿರ್ಮಾಣವಾಗುತ್ತಿರುವ ಕಿರು ಚಿತ್ರ ಧಾರವಾಡ ಹಾಗೂ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಎರಡು...
ಹುಬ್ಬಳ್ಳಿಯಲ್ಲಿ ಪೌರಕಾರ್ಮಿಕರ ವಿವಿಧ ಬೇಡಿಕೆ ಆಗ್ರಹಿಸಿ ಶುರುವಾದ ಅನಿರ್ದಿಷ್ಟ ಅಹೋರಾತ್ರಿ ಹೋರಾಟ ಮುಂದುವರಿದು 27ನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾಡುತ್ತಿರುವ ಪ್ರತಿಭಟನೆಗೆ ಜೆಡಿಎಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳು...
ಟಿಬಿ (ಕ್ಷಯ) ಮುಕ್ತ ಭಾರತವನ್ನು ಮಾಡುವ ಕನಸಿನೊಂದಿಗೆ ಟಿಬಿ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಆಶಾ ಕಾರ್ಯಕರ್ತೆಯರು,...