ಧಾರವಾಡ 

ಹುಬ್ಬಳ್ಳಿ | ಸಿಲೆಂಡರ್ ಸ್ಫೋಟದಲ್ಲಿ ಮೃತಪಟ್ಟ 8 ಮಂದಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಕಳೆದ ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಸಾವೀಗೀಡಾದ ಮೃತ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಸಿಲಿಂಡರ್ ಸ್ಫೋಟಗೊಂಡು...

ಧಾರವಾಡ | 30 ವರ್ಷಗಳ ಬೇಡಿಕೆಯಾದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ರೈತ ಬಂಡಾಯಕ್ಕೆ ಹೆಸರಾದ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಹಾದುಹೋಗುವ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮಾಡುವ ಕೂಗು ಹಲವು ವರ್ಷಗಳ ಬೇಡಿಕೆಯಾಗಿದ್ದು, ಇದೀಗ ಕಾಲ ಕೂಡಿಬಂದಿದೆ. ರೈತ ಬಂಡಾಯಕ್ಕೆ ನವಲಗುಂದ ಪ್ರಮುಖ ನೆಲೆಯಾಗಿದೆ‌. ಪ್ರತಿಭಟನೆಗಳು...

ಧಾರವಾಡ | ಹುಬ್ಬಳ್ಳಿಯಿಂದ ಬೇರ್ಪಟ್ಟು ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಣಯ

ಕೂಡಲೇ ಹುಬ್ಬಳ್ಳಿ ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಮಹಾನಗರ ಪಾಲಿಕೆ ರಚನೆಗೆ ಸಂಪುಟ ಅನುಮೋದನೆ ನೀಡಿದ್ದು, ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯಿಂದ ಸಿಹಿ...

ಧಾರವಾಡ | ಕ್ಷುಲ್ಲಕ ಕಾರಣಕ್ಕೆ ಗೊಲ್ಲರ ಕಾಲನಿಯಲ್ಲಿ ಹೊಡೆದಾಟ: 6 ಮಂದಿ ಪೊಲೀಸ್ ವಶಕ್ಕೆ

ಕ್ಷುಲ್ಲಕ ಕಾರಣಕ್ಕೆ ಎರಡು ಅಕ್ಕಪಕ್ಕದ ಮನೆಯವರು ಪರಸ್ಪರ ಬಡಿದಾಡಿಕೊಂಡ ಘಟನೆ ಧಾರವಾಡದ ಸವದತ್ತಿ ರಸ್ತೆಯ ಗೊಲ್ಲರ ಕಾಲನಿಯಲ್ಲಿ ಜನೆವರಿ 1ರ ರಾತ್ರಿ ನಡೆದಿದೆ. ಆಟೋರಿಕ್ಷಾ ಹೊರಟಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಅಡ್ಡವಾಗಿದ್ದ ಕ್ಷುಲ್ಲಕ ಕಾರಣದಿಂದ ಜಗಳ...

ಹುಬ್ಬಳ್ಳಿ | ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ

ಹೊರ ರೋಗಿಯೊಬ್ಬ ಇದ್ದಕ್ಕಿದ್ದಂತೆ ನಾಪತ್ತೆ ಆಗಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಯಲ್ಲಪ್ಪ ಎಂಬುವ ವ್ಯಕ್ತಿ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಡಿ.26ರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು....

ಧಾರವಾಡ | ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪ ಮೂರ್ತಿ ದಿಢೀರ್ ಪ್ರತ್ಯಕ್ಷ

ರಾತ್ರೋರಾತ್ರಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪಸ್ವಾಮಿ ಮೂರ್ತಿಯನ್ನು ಯಾರೋ ಅಪರಿಚಿತರು ತಂದಿಟ್ಟಿದ್ದಾರೆ. ದಿಢೀರನೆ ಪ್ರತ್ಯಕ್ಷವಾದ ಅಯ್ಯಪ್ಪ ಮೂರ್ತಿಯ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಶುರುವಾಗಿದೆ. ಕೃಷಿಗೆ ಸಂಬಂಧಿಸಿದ ಭೂಮಿಯಲ್ಲಿ ಯಾರಿಗೂ ತಿಳಿಯದಂತೆ ಉದ್ದೇಶಪೂರ್ವಕವಾಗಿ ಮೂರ್ತಿ...

ಧಾರವಾಡ | ನನ್ನ ಸೇವೆ ತೃಪ್ತಿದಾಯಕವಾಗಿದೆ: ಡಾ. ಎನ್.ಎಮ್.ಮಕಾಂದಾರ

ನಾನು ಮೂವತ್ತೇಳು ವರ್ಷ ಐದು ತಿಂಗಳು ಪ್ರಾಧ್ಯಾಪಕನಾಗಿ, ಪ್ರಾಚಾರ್ಯನಾಗಿ ಸೇವೆ ಸಲ್ಲಿಸಿ ಇವತ್ತು ವಯೋ ನಿವೃತ್ತಿಯಾಗುತ್ತಿದ್ದೇನೆ. ಇಲ್ಲಿಯವರೆಗೆ ಸಲ್ಲಿಸಿದ ಸೇವೆ ನನಗೆ ಅತಿವ ತೃಪ್ತಿ ತಂದಿದೆ ಎಂದು ಧಾರವಾಡದ ಅಂಜುಮನ್ ಕಲಾ, ವಿಜ್ಞಾನ,...

ಹುಬ್ಬಳ್ಳಿ | ಬೆಳಗಾವಿ ಮೂಲದ ಗರ್ಭಿಣಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು

ಬೆಳಗಾವಿ ಮೂಲದ 19 ವರ್ಷಷ ತುಂಬು ಗರ್ಭಿಣಿಯೊಬ್ಬರು ಡಿಸೆಂಬರ್ 31ಕ್ಕೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದ್ದ ರಾಧಿಕಾ ಆರು...

ಧಾರವಾಡ | ಬೈಕ್ ಸವಾರನಿಗೆ ಖಾರದಪುಡಿ ಎರಚಿ 1 ಲಕ್ಷ 80 ಸಾವಿರ ಹಣ ದೋಚಿದ ದುಷ್ಕರ್ಮಿಗಳು

ಸ್ಕೂಟಿ ನಡೆಸುತ್ತಿದ್ದ ಸವಾರನ ಕಣ್ಣಿಗೆ ಖಾರದಪುಡಿ ಎರಚಿದ ಮೂವರು ದುಷ್ಕರ್ಮಿಗಳು 1 ಲಕ್ಷ 80 ಸಾವಿರ ರೂಪಾಯಿ ದೋಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ನವಲಗುಂದ ರಸ್ತೆಯಲ್ಲಿ ನಡೆದಿದೆ. ನಗರದ ಶಿವಾಜಿ ಸರ್ಕಲ್'ನಲ್ಲಿ ಗ್ಯಾರೇಜ್‌ ಕೆಲಸ...

ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ: ಓರ್ವ ಯುವಕ ಸಾವು

ಗುಂಪು ಹಲ್ಲೆಯಲ್ಲಿ ಓರ್ವ ಯುವಕನಿಗೆ ಚಾಕುವಿನಿಂದ ಇರಿದ ಪರಿಣಾಮ 19 ವರ್ಷದ ಸಮೀರ್ ಶೇಖ್ ಎಂಬ ಯುವಕನು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಳೆದ ಸೋಮವಾರ ಮಕ್ಕಳ ಜಗಳ ತಾರಕಕ್ಕೇರಿದ ಪರಿಣಾಮ...

ಹುಬ್ಬಳ್ಳಿ | ಸಿಲೆಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಮಾಲಾಧಾರಿ ಸಾವು: ಮೃತರ ಸಂಖ್ಯೆ ಎಂಟಕ್ಕೆ ಏರಿಕೆ

ಹುಬ್ಬಳ್ಳಿಯಲ್ಲಿ ನಡೆದ ಸಿಲೆಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 9 ಜನರ ಪೈಕಿ ಇಲ್ಲಿಯವರೆಗೂ ಏಳು ಜನ ಮೃತಪಟ್ಟಿದ್ದು, ಈಗ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು ಸಾವಿನ ಸಂಖ್ಯೆ...

ಧಾರವಾಡ | ಚಿಗರಿ ಬಸ್ ಪಾದಚಾರಿಗೆ ಡಿಕ್ಕಿ: ಗಾಯಾಳು ಜಿಲ್ಲಾ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ ಧಾರವಾಡ ಮಾರ್ಗ ಮಧ್ಯೆ ಚಲಿಸುವ ಚಿಗರಿ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಾಳವನ್ನು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಧಾರವಾಡದ ಟೋಲ್ ನಾಕಾ ಬಳಿ ಕುಡಿದು ನಡೆಯುತ್ತಿದ್ದ ವ್ಯಕ್ತಿಯೊಬ್ಬ ರಸ್ತೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X