ಧಾರವಾಡ 

ಧಾರವಾಡ | ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳ, ಸಹಾಯಕ ಮತದಾರರ ನೋಂದಾಣಾಧಿಕಾರಿಗಳ ವಿಡಿಯೋ ಸಂವಾದ ಮೂಲಕ ಸಭೆ ನಡೆಯಿತು. ಈ ಸಭೆಯಲ್ಲಿ ಈಗಾಗಲೇ ನೇಮಕಾತಿ ಹೊಂದಿದ ಸಹಾಯಕ ಮತದಾರರ...

ಧಾರವಾಡ | ನಿಗದಿತ ಅವಧಿಗಿಂತ ಮೊದಲು ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ ಗುಡೇನಕಟ್ಟಿ’ಗೆ ಸನ್ಮಾನ

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳಿಸಿದ ಶಿಕ್ಷಕ ಪಿ.ಎಫ್. ಗುಡೇನಕಟ್ಟಿ ಇವರಿಗೆ ನೀಡಲಾಗಿದ್ದ ಮಹಾವೀರ ನಗರ, ರಾಮರಹೀಮ್ ಕಾಲನಿ, ಕರವೀರ ಕಾಲನಿ, ಆಜಾದ ಕಾಲನಿ, ಸಾಯಿ ಲೇಔಟ್, ಚರಂತಿಮಠ...

ಧಾರವಾಡ | ಗಾಂಧಿ ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಿರಿ: ಇಸ್ಮಾಯಿಲ್ ತಮಟಗಾರ್

ನಗರದ ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ, ಗಾಂಧಿ ಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಮಾತನಾಡಿ, ಗಾಂಧೀಜಿಯವರ ಜೀವನದ ತತ್ವಾದರ್ಶಗಳು, ಸತ್ಯ, ಅಹಿಂಸೆ, ಸರಳತೆ ಮತ್ತು ಶ್ರಮದ...

ಹುಬ್ಬಳ್ಳಿ | ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮೇಲ್ದರ್ಜೆಗೆ 400 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಿದ್ಧ: ಪ್ರಹ್ಲಾದ್ ಜೋಶಿ

ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಹೊಂದಿರುವ ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣವನ್ನು ಹೈಟೆಕ್ ಸೌಲಭ್ಯವಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ನೈಋತ್ಯ ರೈಲ್ವೆ(SWR) ಅಧಿಕಾರಿಗಳು ಸಿದ್ಧಪಡಿಸಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಧಾರವಾಡ | ನವಜಾತ ಗಂಡು ಮಗುವಿನಲ್ಲಿ ಭ್ರೂಣ ಪತ್ತೆ

ನವಜಾತ ಶಿಶುವಿನೊಳಗೆ ಮತ್ತೊಂದು ಮಗು (ಭ್ರೂಣ) ಇರುವ ಪ್ರಕರಣ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಕೆಎಂಸಿಆರ್‌ಐ) ನಡೆದಿದೆ. ಸೆ.23ರಂದು ಜಿಲ್ಲೆಯ ಕುಂದಗೋಳ‌ದ ಗರ್ಭಿಣಿಯೊಬ್ಬರು ಹುಬ್ಬಳ್ಳಿ ಕೆಎಂಸಿಆರ್‌ಐ'ನಲ್ಲಿ ಗಂಡು ಮಗುವಿಗೆ ಜನ್ಮ ನೀಡುತ್ತಾರೆ....

ಹುಬ್ಬಳ್ಳಿ | ಗಾಂಧೀಜಿ ವಿರುದ್ಧ ಅವಹೇಳನ; ವ್ಯಕ್ತಿ ಬಂಧನ

ಅ. 2ರಂದು ಮಹಾತ್ಮ ಗಾಂಧೀಜಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಇನ್‌ಸ್ಟಗ್ರಾಂನಲ್ಲಿ ವಿಡಿಯೋ ಹಂಚಿಕೊಂಡ ಹಳೇಹುಬ್ಬಳ್ಳಿಯ ಆಯೋಧ್ಯ ನಗರ ನಿವಾಸಿ ಸಂದೇಶ ಹುಟುಗಿ ಎಂಬುವನನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಅವಹೇಳನಕಾರಿ ವಿಡಿಯೋದ ಲಿಂಕ್: https://www.instagram.com/reel/DPTAG5elbE3/?igsh=MWEwdnIzZTdrODds ಈ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಸಬ್‍ಜೈಲ್ ಸುತ್ತಲಿನ ಗುಲಗಂಜಿಕೊಪ್ಪ ಹತ್ತಿರದ ಪ್ರದೇಶಗಳಲ್ಲಿ ಮನೆಮನೆ ಸಮೀಕ್ಷೆಗೆ ತಾಂತ್ರಿಕ ಅಡಚಣೆ ಆಗಿದೆ. ಸಬ್‍ಜೈಲ್‍ನಲ್ಲಿ ಜಾಮರ್ ಅಳವಡಿಸಿರುವುದರಿಂದ ಸಮೀಕ್ಷೆದಾರರಿಗೆ ನೆಟವರ್ಕ್ ಸಮಸ್ಯೆಯಾಗಿದ್ದು,...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌ ಪ್ರಯೋಗವಾಗಿ ರಾಜ್ಯದ 2ನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಖ್ಯಾತಿಗೆ ಪಾತ್ರವಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮಾರ್ಷಲ್‌ಗಳನ್ನು ನೇಮಕ...

ಧಾರವಾಡ | ಮೈಸೂರ ದಸರಾ ಕ್ರೀಡಾಕೂಟ; ಜಿಲ್ಲೆಗೆ 111 ಪದಕಗಳು; ವಿಜೇತರಿಗೆ ಅಭಿನಂದನೆ

ದಸರಾ ಮಹೋತ್ಸವ-2025 ಅಂಗವಾಗಿ ಮೈಸೂರಿನಲ್ಲಿ ಜರುಗಿದ ರಾಜ್ಯಮಟ್ಟದ ಸಿ.ಎಂ ಕಪ್ ದಸರಾ ಕ್ರೀಡಾಕೂಟದಲ್ಲಿ ಅಟ್ಲೆಟಿಕ್ಸ್, ಹಾಕಿ, ವ್ಹಾಲಿಬಾಲ್, ಜಿಮ್ನಾಸ್ಟಿಕ್, ಟೇಕ್ವಾಂಡೋ ಮತ್ತು ಕುಸ್ತಿ ವಿಭಾಗದಲ್ಲಿ ಒಟ್ಟು 111 ಪದಕಗಳು ಧಾರವಾಡ ಜಿಲ್ಲೆಗೆ ಲಭಿಸಿದ್ದು...

ಧಾರವಾಡ | ಲಸಿಕೆ ತೆಗೆದುಕೊಳ್ಳುವ ಮೂಲಕ ರೇಬಿಸ್ ರೋಗ ತಡೆಯಬಹುದು: ಡಾ.ಎಸ್.ಎಮ್. ಹೊನಕೇರಿ

ಪ್ರಾಣಿ ಕಡಿತದ ನಂತರ ಲಸಿಕೆಯನ್ನು ಸರಿಯಾಗಿ ತೆಗೆದುಕೊಳ್ಳುವ ಮೂಲಕ ಮಾನವರು ರೇಬಿಸ್ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ವಿಶ್ವ ರೇಬಿಸ್ ದಿನಾಚರಣೆಯ ಪ್ರಯುಕ್ತ ಸೆ.29ರಂದು ಧಾರವಾಡ ಪಶು ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ 'ಸಾರ್ವಜನಿಕ...

ಧಾರವಾಡ | ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು; ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಶಶಿಕಲಾ

ಅತಿಥಿ ಉಪನ್ಯಾಸಕರ ನೇಮಕಾತಿಗೆ ಒತ್ತಾಯಿಸಿ ಎಐಡಿಎಸ್ಓ ನೇತೃತ್ವದಲ್ಲಿ ರಾಜ್ಯದ ವಿದ್ಯಾರ್ಥಿಗಳು ಕಳೆದ ಎರಡು ತಿಂಗಳಿಂದ ಹೋರಾಟ ನಡೆಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ, ಸೆಪ್ಟೆಂಬರ್ 27ರಂದು ರಾಜ್ಯವಾಪಿ ಸ್ವಯಂಪ್ರೇರಿತರಾಗಿ ತರಗತಿ ಬಹಿಷ್ಕರಿಸಿದ್ದಾರೆ. ಇದೀಗ...

ಧಾರವಾಡ | ನೀರು ಸರಬರಾಜು, ಒಳಚರಂಡಿ ಮಂಡಳಿ ಅಧ್ಯಕ್ಷೆಯಾಗಿ ಶಿವಲೀಲಾ ಕುಲಕರ್ಣಿ ಅಧಿಕಾರ ಸ್ವೀಕಾರ

ಬೆಂಗಳೂರಿನ ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕಛೇರಿಯಲ್ಲಿ ಸೆ. 29ರಂದು ಮಂಡಳಿಯ ಅಧ್ಯಕ್ಷೆಯಾಗಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಅಧಿಕಾರ...

ಈ ಹೊತ್ತಿನ ಪ್ರಮುಖ ಸುದ್ದಿ