ವಿದ್ಯಾರ್ಥಿ ಜೀವನದಲ್ಲಿ ಎಂತಹ ದ್ವಂದ್ವ, ಏರುಪೇರು ಇದ್ದರೂ ತಾಳ್ಮೆಯಿಂದ ಕಷ್ಟಗಳನ್ನು ಮೆಟ್ಟಿ ನಿಂತು ಹೊರಬರಬೇಕು. ಜೀವನದಲ್ಲಿ ಸಹನಶೀಲತೆಯನ್ನು ರೂಢಿಸಿಕೊಳ್ಳಬೇಕು. ಆದರೆ ವಿದ್ಯಾರ್ಥಿಗಳಲ್ಲಿ ಇಂತಹ ಗುಣಗಳು ಇಂದು ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ಧಾರವಾಡದ ಮೈಂಡ್...
ಧಾರವಾಡದ ಅಳ್ನಾವರ ತಾಲೂಕಿನ ಕುಂಬಾರಗೊಪ್ಪ ಗ್ರಾಮದ ದಲಿತ ವ್ಯಕ್ತಿ ನಿಂಗಪ್ಪ ಮಾದರ ಹತ್ಯೆ ಪ್ರಕರಣವನ್ನು ಪೊಲೀಸರು ಸಹಜ ಸಾವು ಎಂದು ಮುಚ್ಚಿಹಾಕುತ್ತಿದ್ದಾರೆ ಎಂಬ ಆರೋಪದ ನಡುವೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ...
"2016-17ರಲ್ಲಿ ಅಲ್ಪಸಂಖ್ಯಾತ ಇಲಾಖೆಗೆ ನಕಲಿ ದಾಖಲೆಗಳನ್ನು ನೀಡಿದ ಟ್ರಸ್ಟ್ ಸದಸ್ಯನಿಗೆ 30ಲಕ್ಷ ರೂ ಬಿಡಗಡೆಯಾಗಿದ್ದು, ಇದರ ವಿರುದ್ದ ಹೋರಾಟ ಮಾಡುತ್ತಿದ್ದೇವೆ" ಎಂದು ಸಮತಾ ಸೈನಿಕ ದಳ ಸಂಘಟನೆಯ ಮುಖಂಡರು ಆರೋಪಿಸಿ ಧಾರವಾಡ ಪಟ್ಟಣದ...
ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗೆ ಬಿಎಸ್‌ಸಿ ಹಾಗೂ ಬಿಟೆಕ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಧಾರವಾಡದ ಕೃಷಿ ವಿವಿ ಪ್ರವೇಶ ದ್ವಾರದ ಬಳಿ ಸರ್ಕಾರದ ವಿರುದ್ಧ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧೈರ್ಯ, ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ನೀಡುವ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ...
"ಐಐಟಿ ವಿದ್ಯಾರ್ಥಿಗಳು ಕೇವಲ ಪದವಿ ಪಡೆದುಕೊಳ್ಳುವುದು ಮುಖ್ಯವಲ್ಲ. ಅದರ ಬದಲಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಮುಂದಾಗಬೇಕು. ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು" ಎಂದು ನವದೆಹಲಿಯ ಐಐಟಿಯ ಪ್ರಾಧ್ಯಾಪಕ ಭೀಮ ಸಿಂಗ್ ಅವರು...
"ಕನ್ನಡ ಸಾಂಸ್ಕೃತಿಕ ಲೋಕದಲ್ಲಿ `ರಾಯರೆಂದೇ’ ಕರೆಸಿಕೊಂಡಿದ್ದ ಡಾ. ರಾ.ಯ. ಧಾರವಾಡಕರ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಪ್ರಬಂಧ ಸಾಹಿತ್ಯದ ಸಾರ್ವಭೌಮರೆಂದೇ ಪ್ರಖ್ಯಾತಿ ಪಡೆದಿದ್ದಾರೆ" ಎಂದು ಧಾರವಾಡದ ಅಭಿನಯ ಭಾರತಿ ಅಧ್ಯಕ್ಷರು ಅರವಿಂದ ಕುಲಕರ್ಣಿ ಅಭಿಪ್ರಾಯಪಟ್ಟರು.
ಧಾರವಾಡ...
ಖಾಸಗಿ ಆಸ್ಪತ್ರೆಯ ಅರಿವಳಿಕೆ ತಜ್ಞರಾಗಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ನಿವಾಸದಲ್ಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಅವರ ಪತ್ನಿಯೇ ಅವರನ್ನು ಹತ್ಯೆಗೈದಿದ್ದಾರೆ. ಅಲ್ಲದೆ, ಮಗನ ಮೇಲೂ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತ...
"ಜೋಗಿ ಬುಡಕಟ್ಟು ಜನಾಂಗವು ನಿಸರ್ಗದ ಜೊತೆ ಅವಿನಾಭಾವ ಸಂಬಂಧದೊಂದಿಗೆ ಕಲಾವಿದರು ಜನಪದ ಕಲಾ ಪ್ರದರ್ಶನಗಳಲ್ಲಿ ಪ್ರಾವಿಣ್ಯತೆ ಹೊಂದಿದವರಾಗಿದ್ದಾರೆ" ಎಂದು ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಆನಂದಪ್ಪ ಬಿ. ಎಚ್. (ಜೋಗಿ)...
ಮಹಾತ್ಮಾ ಗಾಂಧಿಯವರ ಆತ್ಮಕಥೆ 'ನನ್ನ ಸತ್ಯಾನ್ವೇಷಣೆ' ಪ್ರಕಟಗೊಂಡು ನೂರು ವರ್ಷಗಳು ಪೂರ್ಣಗೊಂಡ ಪ್ರಯುಕ್ತವಾಗಿ, ಸತ್ಯಾನ್ವೇಷಣೆಯ ಶತಮಾನೋತ್ಸವ ಸಂಭ್ರಮ; ಮುಕ್ತ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಧಾರವಾಡ ಪಟ್ಟಣದ ವಿದ್ಯಾವರ್ಧಕ ಸಂಘದ ಚಿತ್ರಕಲಾ ಭವನದಲ್ಲಿ ಶಿವಮೊಗ್ಗ ಲೋಹಿಯಾ...
"ಹಳಗನ್ನಡದ ಓದು, ಅದನ್ನು ಸರಳೀಕರಿಸುವ ವಿಧಾನವನ್ನರಿಯುವುದು ನಮ್ಮ ಕನ್ನಡ ಅಧ್ಯಾಪಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಿದೆ. ಕನ್ನಡ ಭಾಷೆಯ ಒಳನೋಟವನ್ನರಿತು ಪ್ರತಿಯೊಂದು ವಾಕ್ಯದ, ಶಬ್ದದ ಅರ್ಥವನ್ನು ಪರಿಣಾಮಕಾರಿಯಾಗಿ ವಿವರಿಸುವುದು ಅವಶ್ಯವಾಗಿದೆ" ಎಂದು ಕರ್ನಾಟಕ ವಿಶ್ವವಿದ್ಯಾಲಯದ...
ನನ್ನದೇ ಕೆಲವು ವೈಯಕ್ತಿಕ ಕೆಲಸಗಳಲ್ಲಿ ಬಿಜ಼ಿಯಾಗಿದ್ದ ನಾನು, 'ಸ್ವಾತಂತ್ರ್ಯದ ಓಟ' ನಾಟಕವನ್ನು ನೋಡುವ ಸಮಯಾವಕಾಶಕ್ಕಾಗಿ ಕಾಯುತ್ತಿದ್ದೆ. ಕೊನೆಗೂ ಧಾರವಾಡ ರಂಗಾಯಣವು ಜುಲೈ 5ರಂದು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಈ ನಾಟಕವನ್ನು ಆಯೋಜಿಸಿದ್ದರಿಂದ, ಪ್ರದರ್ಶನವನ್ನು...