ಧಾರವಾಡ 

ಧಾರವಾಡ | ಎಸ್‌ಟಿ ಪಟ್ಟಿಯಲ್ಲಿ ಬೇರೆ ಜಾತಿ ಸೇರಿಸಿದರೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ: ರಾಜು ದೊಡ್ಡಶಂಕರ

ಈಗಾಗಲೇ ಎಸ್.ಟಿ. ಪಟ್ಟಿಯಲ್ಲಿ 51 ಜಾತಿಗಳಿವೆ. ವಾಲ್ಮೀಕಿ ಸಮುದಾಯದ ಜನಸಂಖ್ಯೆ 40 ಲಕ್ಷಕ್ಕೂ ಹೆಚ್ಚಿದ್ದು, ಬೇರೆ ಜಾತಿ ಸೇರಿಸಿದರೆ ನಮಗೆ ಅನ್ಯಾಯವಾಗುತ್ತದೆ ಎಂದು ಎಸ್.ಟಿ. ಸಮಾಜದ ತಾಲೂಕಾಧ್ಯಕ್ಷ ರಾಜು ದೊಡ್ಡಶಂಕರ ಪರಿಶಿಷ್ಟ ಪಂಗಡ...

ಧಾರವಾಡ | ನಿರಂತರ ಪರಿಶ್ರಮವೇ ಯಶಸ್ಸಿನ ಮೂಲಮಂತ್ರ: ಸದಾನಂದ ಅಮರಾಪುರ್

ಸಣ್ಣ ಸಣ್ಣ ಹಂತಗಳನ್ನು ಜಯಿಸಿ ಮುಂದೆ ಸಾಗುವವರೇ ಭವಿಷ್ಯದಲ್ಲಿ ದೊಡ್ಡ ಸಾಧನೆ ಮಾಡುತ್ತಾರೆ. ವಿದ್ಯಾರ್ಥಿಗಳಾಗಲಿ, ಶಿಕ್ಷಕರಾಗಲಿ ಅಥವಾ ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುವವರಾಗಲಿ ಎಲ್ಲರಿಗೂ ನಿರಂತರ ಪರಿಶ್ರಮವೇ ಯಶಸ್ಸಿನ ಮೂಲಮಂತ್ರ ಎಂದು ಅಂಜುಮನ್...

ಧಾರವಾಡ | ಭೂಗೋಳ ಶಾಸ್ತ್ರದ ಅಧ್ಯಯನದಿಂದ ಜೀವನಮಟ್ಟ ಉತ್ತಮಗೊಳ್ಳುತ್ತದೆ: ಡಾ. ಅಂಗಡಿ

ಭೂಗೋಳ ಶಾಸ್ತ್ರದಲ್ಲಿ ಇತ್ತೀಚಿನ ಬೆಳವಣಿಗೆ ಕುರಿತು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ತಮ್ಮ ಭಾವಿ ಜೀವನವನ್ನು ಉತ್ತಮ ಗೊಳಿಸಿಕೊಳ್ಳಬೇಕು. ಪಾಲಕರಿಗೆ ಸಹಾಯ ಮತ್ತು ಅವರ ಜೀವನ ಮಟ್ಟ ಸುಧಾರಿಸಲು ಪ್ರಯತ್ನಿಶೀಲರಾಗಬೇಕು. ವಿದ್ಯಾರ್ಥಿಗಳು ಜೀವನದ...

ಧಾರವಾಡ | ಜಿಲ್ಲೆಯಲ್ಲಿ 10,200 ಕಾರ್ಮಿಕರ ನಕಲಿ ಕಾರ್ಡ್ ರದ್ದು

ಭಾರತವು ಕೊರೋನ ಆಕ್ರಮಣಕ್ಕೆ ತುತ್ತಾದ ಬಳಿಕ, ಕಾರ್ಮಿಕ ಕಾರ್ಡ್‌ಗಳ ದುರ್ಬಳಕೆ ಹೆಚ್ಚಾಗಿದೆ ಕರ್ನಾಟಕ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹೇಳಿದೆ. ಧಾರವಾಡ ಜಿಲ್ಲೆಯಲ್ಲಿ 2023ರಿಂದ ಈವರೆಗೆ ಒಟ್ಟು...

ಧಾರವಾಡ | ಹುದ್ದೆಗಳ ಭರ್ತಿಗೆ ಆಗ್ರಹಿಸಿ ಜುಬಲಿ ವೃತ್ತದಲ್ಲಿ ಪ್ರತಿಭಟನೆ

ವಿದ್ಯಾರ್ಥಿಗಳು ಕೆಲವು ವರ್ಷಗಳಿಂದ ಪೊಲೀಸ್ ಕಾನ್‌ಸ್ಟೆಬಲ್ ಸೇರುದಂತೆ ವಿವಿಧ ಹುದ್ದೆಗಳ ನೇಮಕಾತಿ ಆಗದಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯವರು ಬೃಹತ್ ಪ್ರತಿಭಟನೆ ನಡೆಸಿದರು. ಧಾರವಾಡ ಪಟ್ಟಣದ ಜುಬಿಲಿ ವೃತ್ತದಲ್ಲಿ ವಿದ್ಯಾರ್ಥಿಗಳು ಜಮಾಯಿಸಿ, ಪ್ರತಿಭಟಸುತ್ತಿದ್ದವರು...

ಧಾರವಾಡ | ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಆರಂಭಿಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಧಾರವಾಡ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ಈ ವೇಳೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಅವಳಿ...

ಧಾರವಾಡ | ಭಾರತ ವಿಭಿನ್ನ ಭಾಷೆ, ಧರ್ಮಗಳಿಂದ‌ ಕೂಡಿದ ವಿಶಾಲ ದೇಶ: ಸೀತಾರಾಮ ಪವಾರ್

ಭಾರತವು ವಿಭಿನ್ನ ಭಾಷೆಗಳು, ಸಂಸ್ಕೃತಿಗಳು ಹಾಗೂ ಧರ್ಮಗಳಿಂದ ಕೂಡಿದ ಒಂದು ವಿಶಾಲ ದೇಶ. ಇಲ್ಲಿ ಪ್ರತಿಯೊಂದು ಪ್ರಾಂತ್ಯಕ್ಕೂ ತನ್ನದೇ ಆದ ಸಂಸ್ಕೃತಿ ಮತ್ತು ಭಾಷೆಯ ಸೌಂದರ್ಯವಿದೆ. ಇಂತಹ ವೈವಿಧ್ಯಮಯ ರಾಷ್ಟ್ರವನ್ನು ಒಂದು ಏಕತೆಯಲ್ಲಿ...

ಧಾರವಾಡ | ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ವೈದ್ಯರೇ ಇಲ್ಲ; ಸಣ್ಣ ಚಿಕಿತ್ಸೆಗೂ ಪರದಾಡುತ್ತಿರುವ ರೋಗಿಗಳು!

ಧಾರವಾಡ ಜಿಲ್ಲೆಯ ತಾಲೂಕುಗಳ ಪೈಕಿ ಕುಂದಗೋಳ ಹಿಂದುಳಿದ ತಾಲೂಕು‌ ಎನಿಸಿಕೊಂಡಿದೆ. ಮುಖ್ಯವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಹಿಂದುಳಿದಿರುವ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಒಬ್ಬರೂ ಹೆರಿಗೆ ವೈದ್ಯರಿಲ್ಲದೆ ಗರ್ಭಿಣಿ‌ಯರು ಪರದಾಡುವಂತಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನೇ ದೇವಸ್ಥಾನಗಳಂತೆ ನೋಡುವ...

ಧಾರವಾಡ | ಮಾದಕ ವಸ್ತುಗಳು ಯುವ ಪೀಳಿಗೆಯ ಭವಿಷ್ಯ ಹಾಳು ಮಾಡುತ್ತಿವೆ: ಎಂ ಆರ್ ಪಾಟೀಲ್

ಮಾದಕ ವ್ಯಸನಗಳಿಂದ ದೂರವಿರುವ ನಿಟ್ಟಿನಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಈ‌ ಮ್ಯಾರಾಥಾನ್ ನಡೆಯುತ್ತಿದ್ದು, ಸ್ವಸ್ಥ ಭಾರತ ನಿರ್ಮಾಣಕ್ಕೆ ಸದೃಢ ಸಮಾಜದ ನಿರ್ಮಾಣಕ್ಕಾಗಿ ನಡೆಯುತ್ತಿರುವ ಈ ಮ್ಯಾರಥಾನ್‌ನಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದಕ್ಕೆ...

ಹುಬ್ಬಳ್ಳಿ | ನಶಾಮುಕ್ತ ಭಾರತಕ್ಕಾಗಿ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿದೆ: ಮಹೇಶ್ ಟೆಂಗಿನಕಾಯಿ

ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಶಾ ಮುಕ್ತ ಭಾರತದ ಪರಿಕಲ್ಪನೆಯೊಂದಿಗೆ ಹುಬ್ಬಳ್ಳಿ ತೋಳನಕೆರೆಯಿಂದ "ನಮೋ ಯುವ ಓಟ" ಬೃಹತ್ ಮ್ಯಾರಾಥಾನ್ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ,...

ಧಾರವಾಡ | ನಾವಿಬ್ಬರು ಇಷ್ಟಪಟ್ಟು ಮದುವೆ ಆಗಿದ್ದೇವೆ; ಲವ್ ಜಿಹಾದ್ ಸುಳ್ಳು ಎಂದ ಮುಕಳೆಪ್ಪ ಪತ್ನಿ

ಮುಕಳೆಪ್ಪ ಲವ್ ಜಿಹಾದ್ ಎಂದು ನನ್ನ ಪತಿ ವಿರುದ್ಧ ಇಲ್ಲಸಲ್ಲದ ಆರೋಪಗಳು ಕೇಳಿಬರುತ್ತಿದ್ದು, ಅದೆಲ್ಲ ಸುಳ್ಳು ನಾವಿಬ್ಬರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದೇವೆ ಎಂದು ಖ್ವಾಜಾ ಅಲಿಯಾಸ್ ಮುಕಳೆಪ್ಪ ಪತ್ನಿ ಗಾಯತ್ರಿ ಜಾಲಿಹಾಳ...

ಮುಕುಳೆಪ್ಪ ‘ಲವ್‌ ಜಿಹಾದ್’ ಆರೋಪ; ಸುಳ್ಳು ಎಂದು ಪತ್ನಿ ಗಾಯತ್ರಿ ಸ್ಪಷ್ಟನೆ

ಯೂಟ್ಯೂಬರ್ ಮುಕುಳೆಪ್ಪ (ಕ್ವಾಜಾ ಶಿರಹಟ್ಟಿ) ವಿರುದ್ಧ ಆತನ ಪತ್ನಿ ಗಾಯತ್ರಿ ಜಾಲಿಹಾಳ ಅವರ ತಾಯಿ 'ಲವ್ ಜಿಹಾದ್' ಆರೋಪ ಮಾಡಿದ್ದಾರೆ. ಕೆಲವು ಬಜರಂಗ ದಳದ ಕಾರ್ಯಕರ್ತರೊಂದಿಗೆ ಸೇರಿ, ಮುಕುಳೆಪ್ಪ ವಿರುದ್ಧ ಧಾರವಾಡ...

ಈ ಹೊತ್ತಿನ ಪ್ರಮುಖ ಸುದ್ದಿ