ಧಾರವಾಡ 

ಧಾರವಾಡ | ಕಮ್ಯೂನಿಸ್ಟ್ ಪಕ್ಷವು ಅಧಿಕಾರ ದಾಹದಿಂದ ಚುನಾವಣೆ ಎದುರಿಸುವುದಿಲ್ಲ: ರಾಮಾಂಜನಪ್ಪ ಆಲ್ದಳ್ಳಿ

ಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷದ 75ನೇ ಸಂಸ್ಥಾಪನಾ ದಿನಚರಣೆವೈಚಾರಿಕ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಚುನಾವಣೆ ಎದುರಿಸಲು ಕರೆಎಸ್‌ಯುಸಿಐ (ಕಮ್ಯೂನಿಸ್ಟ್) ಪಕ್ಷವು ಅಧಿಕಾರ, ಸಂಪತ್ತಿನ ದಾಹದಿಂದ ಚುನಾವಣೆಯನ್ನು ಎದುರಿಸುವುದಿಲ್ಲ. ಪಕ್ಷದ ವೈಚಾರಿಕತೆ ಹಾಗೂ ಸಿದ್ಧಾಂತವನ್ನು ಜನಸಮುದಾಯದ ಮಧ್ಯೆ...

ಶೆಟ್ಟರ್‌ ಬದಲಾಯಿಸಿದ್ದು ಸಂತೋಷ್‌ ಅಲ್ಲ, ಅದು ಮೋದಿ, ಅಮಿತ್ ಶಾ ತೀರ್ಮಾನ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್‌ ನೀಡುವ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ನಿರಾಕರಿಸಿದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ...

ಬಿಜೆಪಿ ಬಂಡಾಯ ನಾಯಕ ಕಾಂಗ್ರೆಸ್‌ ಸೇರ್ಪಡೆ; ವಿನಯ್‌ ಕುಲಕರ್ಣಿಗೆ ಆನೆ ಬಲ

ಬಿಜೆಪಿ ಟಿಕೆಟ್ ಸಿಗದೇ ಪಕ್ಷೇತರವಾಗಿ ಸ್ಪರ್ಧಿಸಿದ್ದ 'ತವಣಪ್ಪ'ಏಪ್ರಿಲ್‌ 24ರಂದು ನಾಮಪತ್ರ ಹಿಂಪಡೆಯುವುದಾಗಿ ಘೋಷಣೆಹುಬ್ಬಳ್ಳಿ - ಧಾರವಾಡದ ಪ್ರಭಾವಿ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಗಮದಿಂದ ಹತಾಶರಾಗಿದ್ದ ಬಿಜೆಪಿಗೆ ಇಂದು ಮತ್ತೊಂದು ಶಾಕ್‌...

ವಿನಯ್‌ ಕುಲಕರ್ಣಿಗಿಲ್ಲ ಧಾರವಾಡಕ್ಕೆ ಪ್ರವೇಶ; ಅರ್ಜಿ ವಜಾ ಮಾಡಿದ ಹೈಕೋರ್ಟ್

ಧಾರವಾಡ ಗ್ರಾಮೀಣ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನೆಡೆಅತಂತ್ರ ಸ್ಥಿತಿಯಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿಜಿಲ್ಲಾ ಪಂಚಾಯತಿ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪದ ಹೊತ್ತು ಜಾಮೀನಿನ ಮೇಲೆ ಹೊರಬಂದಿರುವ ವಿನಯ್‌ ಕುಲಕರ್ಣಿ...

ಚುನಾವಣೆ 2023 | ನಾಗ್ಪುರ್‌ ಪಡೆಯಿಂದ ಶೆಟ್ಟರ್‌ ಮೇಲೆ ಗೂಢಾಚಾರಿಕೆ

ಶೆಟ್ಟರ್‌ ಸೋಲಿಸಲು ಹಲವು ತಂತ್ರ ಹೆಣೆಯುತ್ತಿರುವ ಬಿಜೆಪಿಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೆ ಆರ್‌ಎಸ್‌ಎಸ್‌ ನಿಗಾನಾಗಪುರದಿಂದ ಕರೆಸಲಾದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಶೆಟ್ಟರ್‌ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ...

ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ; ಪತಿ ಪರ ಪತ್ನಿ ಪ್ರಚಾರ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯಿಲ್ಲದೆ ಕಾಂಗ್ರೆಸ್‌ ಪ್ರಚಾರ ನಡೆಸುತ್ತಿದೆ. ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಕಾಂಗ್ರೆಸ್‌ ಮತ್ತೆ ಟಿಕೆಟ್ ನೀಡಿದೆ. ಆದರೆ, ವಿನಯ್ ಅವರಿಗೆ...

ಧಾರವಾಡ | ಎಸ್‌ಯುಸಿಐ ಕಾರ್ಯಕರ್ತರ ಸಭೆ; ಮಧುಲತಾ ಗೌಡ ಬೆಂಬಲಿಸುವಂತೆ ಮನವಿ

ವಿವಿಧ ಗ್ರಾಮಗಳ ಕಾರ್ಯಕರ್ತರ ಸಭೆಎಸ್‌ಯುಸಿಐ ಗೆಲ್ಲಿಸುವಂತೆ ಮನವಿಧಾರವಾಡ ಗ್ರಾಮೀಣ ಕ್ಷೇತ್ರದ ಎಸ್‌ಯುಸಿಐ(ಸಿ) ಅಭ್ಯರ್ಥಿ ಮಧುಲತಾ ಗೌಡರ್ ಪರವಾಗಿ ಕ್ಷೇತ್ರದ ಗರಗ, ಮುಗಳಿ, ತೇಗೂರು, ಗುಳೇದಕೊಪ್ಪ, ಗೊಂಗಡೆಕೊಪ್ಪ ಹಾಗೂ ವಿವಿಧ ಗ್ರಾಮಗಳಲ್ಲಿ ಗ್ರಾಮ ಮಟ್ಟದ...

ಧಾರವಾಡ | ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ; ದುಷ್ಕರ್ಮಿಗಳು ಪರಾರಿ

ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದ ಪ್ರವೀಣ ಕಮ್ಮಾರಪ್ರವೀಣ್ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆದಿದೆ. ಬಿಜೆಪಿ ಜಿಲ್ಲಾ ಯುವ ಮೋರ್ಚಾ...

ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ: ಧಾರವಾಡಕ್ಕೆ ಪ್ರವೇಶ ನಿರಾಕರಣೆ

ಕ್ಷೇತ್ರಕ್ಕೆ ಕಾಲಿಡಲು ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯಜಿ.ಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಆತ್ಮವಿಶ್ವಾಸದಲ್ಲಿರುವ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ ಎದುರಾಗಿದ್ದು, ಧಾರವಾಡ ಗ್ರಾಮಾಂತರ ಕ್ಷೇತ್ರದ...

ಧಾರವಾಡ | ಯುವ ಮತದಾರರನ್ನು ಉತ್ತೇಜಿಸಲು ವಿಶೇಷ ಮತದಾನ ಕೇಂದ್ರ ಸ್ಥಾಪನೆ

ಧಾರವಾಡದಲ್ಲಿ 30,056 ಮಂದಿ ಹೊಸ ಮತದಾರರ ನೋಂದಣಿಪ್ರತಿ ಮತಗಟ್ಟೆಗೆ ನಾಲ್ಕು ಮಂದಿ ಯುವ ಅಧಿಕಾರಿಗಳ ನಿಯೋಜನೆಇದೇ ಮೊದಲ ಬಾರಿಗೆ ಯುವ ಮತದಾರರಿಗಾಗಿ ಪ್ರತ್ಯೇಕ ಮತಗಟ್ಟೆಗಳನ್ನು ತೆರೆಯಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಮಹಿಳೆಯರಿಗಾಗಿ...

ಧಾರವಾಡ | ಎಸ್‌ಯುಸಿಐ ಅಭ್ಯರ್ಥಿ ಪರ ನರೇಗಾ ಕೂಲಿ ಕಾರ್ಮಿಕರ ಪ್ರಚಾರ

ಎಸ್‌ಯುಸಿಐ ಪಕ್ಷದ ಅಭ್ಯರ್ಥಿ ಮಧುಲತಾ ಗೌಡರ್ ಪರ ಪ್ರಚಾರಜನಪರ ನಿಲುವುಗಳಿಗಾಗಿ ಹೋರಾಡುತ್ತಿರುವವರ ಗೆಲ್ಲಿಸಲು ಮನವಿಧಾರವಾಡ ಗ್ರಾಮೀಣ ಕ್ಷೇತ್ರದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಮಧುಲತಾ ಗೌಡರ್ ಪರ ನರೇಗಾ ಕೂಲಿ ಕಾರ್ಮಿಕರು ಮುಗುಳಿ,...

ಚುನಾವಣೆ 2023 | ಬಿಜೆಪಿಗೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ರಾಜೀನಾಮೆ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ಇದೀಗ, ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.ಶೆಟ್ಟರ್‌ ಅವರಿಗೆ...

ಜನಪ್ರಿಯ