ಕರ್ನಾಟಕ ಉಚ್ಚ ನ್ಯಾಯಾಲಯ ಧಾರವಾಡ ಪೀಠದಲ್ಲಿ ಸೆ.13ರಂದು ಹಿರಿಯ ನ್ಯಾಯಮೂರ್ತಿ ಎಸ್. ಸುನಿಲ್‌ದತ್ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ನ್ನು ಏರ್ಪಡಿಸಲಾಗಿತ್ತು. ಈ ಅದಾಲತನಲ್ಲಿ ಒಟ್ಟು 1,189 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಆ ಪೈಕಿ...
ಮಾನವ ವಿಜ್ಞಾನ ತಂತ್ರಜ್ಞಾನದ ಪ್ರಗತಿಯ ಫಲವಾಗಿ ರೂಪಿತವಾದ ಸೈಬರ್ ವೇದಿಕೆಯನ್ನು ಧನಾತ್ಮಕವಾಗಿ ಬಳಸದೆ, ಋಣಾತ್ಮಕವಾಗಿ ಬಳಸುವುದರ ಫಲವಾಗಿ ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ತ್ವರಿತ ಆನ್‌ಲೈನ್ ಸಾಲ, ಡಿಜಿಟಲ್ ಅರೆಸ್ಟ್‌ಗಳಂತಹ...
ಹಾಡಹಗಲೇ ಮದ್ಯಪಾನ ಸೇವಿಸಿ, ಅಂಗಡಿ ಮುಂದೆ ಮಲಗಿದ್ದವನನ್ನು ಎಬ್ಬಿಸಲು ಹೋದ ಬಾರ್ ಸಿಬ್ಬಂದಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ಮದ್ಯದಂಗಡಿ ಮುಂದೆ ಕುಡಿದು ಮಲಗಿದ್ದವನು ಅಂಗಡಿ...
ಕರ್ತವ್ಯಲೋಪ ಹಾಗೂ ಹಣಕಾಸು ದುರಪಯೋಗ ಆರೋಪದ ಮೇಲೆ ಕಲಘಟಗಿ ತಾಲೂಕಿನ ತಂಬೂರು ಗ್ರಾಪಂ ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಪಂ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಜಿಲ್ಲಾ ಪಂಚಾಯತ್...
ಹುಬ್ಬಳ್ಳಿ ಸಿದ್ಧಾರೂಢಸ್ವಾಮಿ ರೈಲ್ವೆ ನಿಲ್ದಾಣದ ಸುರಂಗ ಪಾದಚಾರಿ ಮಾರ್ಗದ ಬಳಿ ಇಡಲಾಗಿದ್ದ ಅನಾಮಧೇಯ ಬ್ಯಾಗ್‌ನಲ್ಲಿ ಅಂದಾಜು 11 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ಪತ್ತೆಯಾಗಿದೆ.
ಆರ್‌ಪಿಎಫ್ ಪೊಲೀಸರು ವಶಪಡಿಸಿಕೊಂಡು ತಪಾಸಣೆ ಮಾಡುತ್ತಿರುವ...
ಸಪ್ತಾಪುರದಲ್ಲಿರು ಎಸ್‍ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಇಂದು (ಸೆ.8) ಜಿಲ್ಲಾಧಿಕಾರಿ ಕಚೇರಿ ಎದರಿಗೆ ಎಐಡಿಎಸಓ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಶಿಕಲಾ...
ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಮತ್ತು ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಹುಬ್ಬಳ್ಳಿಯ 'ಬ್ಲಿಂಗ್‌ಡೆ ಇನ್ನರ್ ವೀಲ್ ಕ್ಲಬ್' ಮತ್ತು 'ರೇಡಾನ್ ಕ್ಯಾನ್ಸರ್ ಫೌಂಡೇಶನ್' ಸಹಯೋಗದೊಂದಿಗೆ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮ ಪಂಚಾಯತಿ...
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಯುವಕನೋರ್ವನಿಗೆ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಪ್ಪಿಕರ ರಸ್ತೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಿಡನಾಳದ ನಿವಾಸಿ ಪ್ರತಾಪಗೌಡ ಅಲಿಯಾಸ್...
ಮಕ್ಕಳಲ್ಲಿ ಮೊಬೈಲ್‍ಗಿಂತ ಮುಖ್ಯವಾಗಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದೆ. ಮೊಬೈಲ್‍ನಿಂದ ಉಂಟಾಗುವ ಕೆಟ್ಟ ಪರಿಣಾಮಗಳನ್ನು ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಕರ್ನಾಟಕ ಸಂಗ್ರಾಮ ಸೇನೆ ರಾಜ್ಯಾಧ್ಯಕ್ಷ ಸಂಜು ಧುಮುಕನಾಳ ಧಾರವಾಡ...
ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಎರಡು ಓಣಿಗಳ ಡಿಜೆ ವಿಚಾರದಲ್ಲಿ ಯುವಕರ ಮಧ್ಯೆ ಗುಂಪು ಜಗಳವಾಡಿದ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಖಾನಾಪುರ ಓಣಿ ಮತ್ತು ಗ್ರಾಮದೇವಿ ಓಣಿಯ...
ಕಲಘಟಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಪಂಚಾಯತಿ ಜಮಾಬಂದಿ ಕಾರ್ಯಕ್ರಮವನ್ನು ಸೆಪ್ಟೆಂಬರ 6 ರಿಂದ ಸೆಪ್ಟೆಂಬರ 15 ರವರೆಗೆ ಆಯೋಜಿಸಲಾಗಿದ್ದು, ಜಮಾಬಂದಿ ಕಾರ್ಯಕ್ರಮ ಆಯೋಜನೆಗೊಂಡ ಗ್ರಾಮ ಪಂಚಾಯತಿ, ದಿನಾಂಕ, ಜರುಗಿಸುವ ವೇಳೆ...
ಸಮಾಜದಲ್ಲಿ ಶಿಕ್ಷಕರಿಗೆ ಅಪಾರ ಗೌರವ, ವಿಶ್ವಾಸ ಮತ್ತು ಅವರಲ್ಲಿ ನಂಬಿಕೆ ಇದೆ. ಶಿಕ್ಷಕರಿಂದ ನಿರೀಕ್ಷಿತ ಬದಲಾವಣೆ ಸಾಧ್ಯ. ಪ್ರತಿಯೊಬ್ಬ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ, ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಬೇಕೆಂದು ಕಾರ್ಮಿಕ ಇಲಾಖೆ...