ಗಣೇಶನ ಹಬ್ಬದಲ್ಲಿ ಡಿ.ಜೆ ಬಳಕೆಗೆ ಬದಲಾಗಿ ಜನಪದ ಗಾಯನ, ನೃತ್ಯ, ಡೊಳ್ಳು ಕುಣಿತ ಪ್ರಸ್ತುತಿಗೆ ಗಮನಹರಿಸಬೇಕು ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹೇಳಿದರು.
ದುರ್ಗಾದೇವಿ ದೇವಸ್ಥಾನದಲ್ಲಿ ನಡೆದ ಚೌತಿ ಹಾಗೂ...
ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಆಪ್ತ ಸಮಾಲೋಚಕರಿಗೆ ಮೂರು ದಿನದವರೆಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು.
ಕಾರ್ಯಾಗಾರದಲ್ಲಿ ಬೆಂಗಳೂರು ಮಾನಸಿಕ ಆರೋಗ್ಯ ಸೌಧದ ಉಪನಿರ್ದೇಶಕ ಡಾ. ರಜನಿ.ಪಿ....
ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ ಪಡೆಯ ಸದಸ್ಯರಾದ ಪರಿಸರ ಇಲಾಖೆಯ ಪ್ರಾದೇಶಿಕ ಅಧಿಕಾರಿ ಜಗದೀಶ್ ಐ.ಎಚ್. ಹಾಗೂ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ...
ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ ಸಾರ್ವಜನಿಕರೂ ಉಪಯೋಗವಿಲ್ಲ. ಅತ್ತ ಸರ್ಕಾರಕ್ಕೂ ಲಾಭವಿಲ್ಲ ಎಂಬಂತಾಗುತ್ತದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಕೃಷಿ...
ಕ್ವಾರಿ ಕೆಲಸ ಅಪಾಯಕಾರಿ ಎಂದು ನಮಗೆಲ್ಲರಿಗೂ ಗೊತ್ತು. ಇಲ್ಲಿ ಸಣ್ಣ ತಪ್ಪು ಕೂಡ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಆದರೆ, ಜಾಗರೂಕರಾಗಿದ್ದರೆ ಬಹುತೇಕ ಅಪಘಾತಗಳನ್ನು ತಡೆಯಬಹುದು ಎಂದು ಕಾರ್ಮಿಕ ಇಲಾಖೆಯ ಉಪ ನಿರ್ದೇಶಕರಾದ ಅಕ್ಬರ್...
ಧಾರವಾಡ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ 47 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಧಾರವಾಡ 25, ಕಲಘಟಗಿ 07, ಹುಬ್ಬಳ್ಳಿ ನಗರ-10, ಹುಬ್ಬಳ್ಳಿ-03 ಮತ್ತು ಕುಂದಗೋಳದಲ್ಲಿ...
ಧಾರವಾಡ ಜಿಲ್ಲೆಗೆ ಹೊಸದಾಗಿ ಮಂಜೂರಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಲಘಟಗಿ ತಾಲೂಕಿನ ಗಂಜಿಗಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ...
ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಜನ ಜಾನುವಾರುಗಳಿಗೆ ಜೀವ ಹಾನಿ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆ, ಸೇತುವೆ ಹಾನಿಯಾಗಿದ್ದಲ್ಲಿ ಪರಿಶೀಲಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೆಂದು ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ...
ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 19ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ...
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಧಾರವಾಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರಿಗೆ ಮತ್ತು ರೈತರಿಗೆ ಮುಂಜಾಗ್ರತಾ ಕ್ರಮ ಪಾಲಿಸಲು ಸೂಚಿಸಲಾಗಿದೆ.
ಹವಾಮಾನ ಇಲಾಖೆಯ ವರದಿ ಪ್ರಕಾರ ಧಾರವಾಡ ಜಿಲ್ಲೆ ಸೇರಿದಂತೆ...
ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ ನಂದಗೋಕುಲ ಬಡಾವಣೆಯಲ್ಲಿ ನಡೆದಿದೆ.
ಮೃತ ಗೃಹಿಣಿ ಜಯಶ್ರೀ ಬಡಿಗೇರ್(31) ಎಂಬುವವರು ಶಿವಾನಂದ್ ಜತೆಗೆ ಮೇ 21ರಂದು ಮದುವೆಯಾಗಿದ್ದರು. 13 ವರ್ಷದ ಪ್ರೀತಿಯನ್ನು...
79ನೇ ಸ್ವಾತಂತ್ರ್ಯೋತ್ಸವವು ನಮ್ಮೆಲ್ಲರ ಪಾಲಿಗೆ ಅತ್ಯಂತ ಹೆಮ್ಮೆಯ ಹಾಗೂ ಸಂಭ್ರಮದ ದಿನ. ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ನಮ್ಮ ಭಾರತ ಮಾತೆಯನ್ನು ಮುಕ್ತಗೊಳಿಸಲು ಅಸಂಖ್ಯಾತ ವೀರರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ದಿನವಿದು ಎಂದು ಧಾರವಾಡ...