ಧಾರವಾಡ 

ಧಾರವಾಡ | ಗಣೇಶ ವಿಸರ್ಜನೆ ವೇಳೆ ಡಿಜೆ ವಿಚಾರಕ್ಕೆ ಗುಂಪು ಜಗಳ

ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಎರಡು ಓಣಿಗಳ ಡಿಜೆ ವಿಚಾರದಲ್ಲಿ ಯುವಕರ ಮಧ್ಯೆ ಗುಂಪು ಜಗಳವಾಡಿದ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಖಾನಾಪುರ ಓಣಿ ಮತ್ತು ಗ್ರಾಮದೇವಿ ಓಣಿಯ...

ಧಾರವಾಡ | ಸೆ.06 ರಿಂದ ಸೆ.15 ರವರೆಗೆ ಗ್ರಾಮ ಪಂಚಾಯತ್‌ಗಳ ಜಮಾಬಂದಿ ಕಾರ್ಯಕ್ರಮ

ಕಲಘಟಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಪಂಚಾಯತಿ ಜಮಾಬಂದಿ ಕಾರ್ಯಕ್ರಮವನ್ನು ಸೆಪ್ಟೆಂಬರ 6 ರಿಂದ ಸೆಪ್ಟೆಂಬರ 15 ರವರೆಗೆ ಆಯೋಜಿಸಲಾಗಿದ್ದು, ಜಮಾಬಂದಿ ಕಾರ್ಯಕ್ರಮ ಆಯೋಜನೆಗೊಂಡ ಗ್ರಾಮ ಪಂಚಾಯತಿ, ದಿನಾಂಕ, ಜರುಗಿಸುವ ವೇಳೆ...

ಧಾರವಾಡ | ಶಿಕ್ಷಕರಿಂದ ನಿರೀಕ್ಷಿತ ಬದಲಾವಣೆ ಸಾಧ್ಯ: ಸಚಿವ ಸಂತೋಷ್ ಲಾಡ್

ಸಮಾಜದಲ್ಲಿ ಶಿಕ್ಷಕರಿಗೆ ಅಪಾರ ಗೌರವ, ವಿಶ್ವಾಸ ಮತ್ತು ಅವರಲ್ಲಿ ನಂಬಿಕೆ ಇದೆ. ಶಿಕ್ಷಕರಿಂದ ನಿರೀಕ್ಷಿತ ಬದಲಾವಣೆ ಸಾಧ್ಯ. ಪ್ರತಿಯೊಬ್ಬ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ, ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಬೇಕೆಂದು ಕಾರ್ಮಿಕ ಇಲಾಖೆ...

ಧಾರವಾಡ | ಫೋಟೊ, ವಿಡೀಯೋಗ್ರಾಫರಗಳಿಗೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ

ಸೆಪ್ಟೆಂಬರ 9 ಮತ್ತು 10 ರಂದು ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಪಡೆಯಲು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ, ಧಾರವಾಡ ಜಿಲ್ಲೆಯ ಎಲ್ಲ ತಾಲೂಕಿನ ಕಾರ್ಮಿಕ ಇಲಾಖೆಯ ಕಛೇರಿಯಲ್ಲಿ ಪೋಟೋಗ್ರಾಫರ್‌ಗಳಿಗೆ ಕಾರ್ಮಿಕ...

ಧಾರವಾಡ | ಸೆ.‌ 13ರ ‘ರಾಷ್ಟ್ರೀಯ ಲೋಕ ಅದಾಲತ್’ ಕಾರ್ಯಕ್ರಮದ ಸದುಪಯೋಗ ಆಗಲಿ: ಬಿ.ಎಸ್. ಭಾರತಿ

ಸೆಪ್ಟೆಂಬರ 13 ರಂದು ಜಿಲ್ಲೆಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಲೋಕ ಅದಲಾತ್ ಕಾರ್ಯಕ್ರಮವನ್ನು ಕಕ್ಷಿದಾರರು ಹಾಗೂ ನ್ಯಾಯವಾದಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಮತ್ತು ಸರ್ವೊಚ್ಛ ನ್ಯಾಯಾಲಯದ ಆದೇಶದ ಮೇರೆಗೆ ರಾಷ್ಟ್ರದಾದ್ಯಂತ ಜುಲೈ 1 ರಿಂದ ಅಕ್ಟೋಬರ...

ಧಾರವಾಡ | ಗಾಂಧೀಜಿ ಸ್ಮರಣೆಯಿಂದ ಸಂಸ್ಕಾರ ಬೆಳೆದು, ನಡೆ-ನುಡಿ ಒಂದಾಗಿರಬೇಕು: ಭುವನೇಶ ಪಾಟೀಲ್

ಮಹಾತ್ಮಾ ಗಾಂಧೀಜಿ ತಮ್ಮ ಜೀವನದಲ್ಲಿ ನುಡಿದಂತೆ ನಡೆದರು ಮತ್ತು ನಡೆದಂತೆ ನುಡಿದರು. ಅವರ ಸ್ಮರಣೆಯೊಂದಿಗೆ ಅವರ ಜೀವನ ಸಂದೇಶಗಳನ್ನು, ಸಂಸ್ಕಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ...

ಧಾರವಾಡ | ವಿಶೇಷ ಚೇತನ ಮಕ್ಕಳೊಂದಿಗೆ ಶಿಕ್ಷಕರ ದಿನಾಚರಣೆ; ಹೊಸ ಯೋಜನೆ ಘೋಷಣೆ

ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿರುವ ಬಿ.ಡಿ. ತಟ್ಟಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏಕ್ ಪ್ರಯಾಸ ಸಂಸ್ಥೆಯ ಬುದ್ಧಿಮಾಂದ್ಯ ಹಾಗೂ ಅಂಧ ನ್ಯೂನತೆವುಳ್ಳ ವಿಶೇಷಚೇತನ ಮಕ್ಕಳ ಪುನರ್ವಸತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭದಲ್ಲಿ...

ಧಾರವಾಡ | ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಿಸಿ, ಪರಿಹಾರಕ್ಕೆ ಆದೇಶ

ಒಂದೇ ಕುಟುಂಬದ ಠೇವಣಿ ಹಣವನ್ನು ವಾಪಸ್ ಕೊಡದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗಯು ದಂಡ ವಿಧಿಸಿ, ಠೇವಣಿದಾರರಿಗೆ ಪರಿಹಾರ ನೀಡಲು ಆದೇಶ ಹೊರಡಿಸಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಕಿತ್ತೂರುರಾಣಿ ಚೆನ್ನಮ್ಮ...

ಧಾರವಾಡ | ಸೌಹಾರ್ದತೆಗೆ ಸಾಕ್ಷಿಯಾದ ಈದ್ ಮಿಲಾದ್; ಹಬ್ಬದಲ್ಲಿ ವಿವಿಧ ಧರ್ಮಿಯರು ಭಾಗಿ

ಪ್ರವಾದಿ ಮುಹಮ್ಮದ್ ಪೈಗಂಬರರ ಸ್ಮರಣೆಗಾಗಿ ಮುಸ್ಲಿಮರು ಈದ್ ಮಿಲಾದ್ ಉನ್ ನಬಿ ಆಚರಣೆ ಮಾಡುತ್ತಾರೆ. ಇಂತಹ ಮಿಲಾದ್ ಹಬ್ಬದಲ್ಲಿ ಹಿಂದೂಗಳೂ ಪಾಲ್ಗೊಳ್ಳುವುದು ವಿಶೇಷವೆಂದೇ ಹೇಳಬೇಹುದು. ಅಂತಹ ಸಾಮರಸ್ಯದ ಬೆಳವಣಿಗೆಯನ್ನು ಧಾರವಾಡ ಜಿಲ್ಲೆಯ ಕುಂದಗೋಳ...

ಧಾರವಾಡ | ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ; ಆಸಕ್ತಿಯಿಂದ ಭಾಗವಹಿಸಬೇಕು: ಗೀತಾ ಸಿ.ಡಿ.

ಕ್ರೀಡೆಯಲ್ಲಿ ಆಸಕ್ತಿಯಿಂದ ಸೋಲು ಗೆಲವು ಎನ್ನದೇ ಭಾಗವಹಿಸುವಿಕೆ ಮುಖ್ಯವಾಗಿದೆ. ಆದ್ದರಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ. ಸಿ.ಡಿ. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಮಾತನಾಡಿದರು. 2025-26 ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ದಸರಾ...

ಧಾರವಾಡ | ಗಣೇಶ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಮರು

ಗಣೇಶ ವಿಸರ್ಜನೆಯ ವೇಳೆ ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಧಾರವಾಡದ ಮಾಳಾಪುರ‌ ಮಸೀದಿಯ ಮುಸ್ಲಿಂ ಬಾಂಧವರು ಬಾಂಧವರು ಭಾವೈಕ್ಯತೆ ಮೆರೆದರು. ಸಾಮಾನ್ಯವಾಗಿ ಗಣೇಶೋತ್ಸವವನ್ನು ಹಿಂದೂ ಸಮುದಾಯದವರು ಆಚರಿಸುತ್ತಾರೆ. ಆದರೆ; ನಗರದ ಮಾಳಾಪೂರ ಮಸೀದಿ...

ಧಾರವಾಡ | ಬಾಲ ಗರ್ಭಿಣಿಯರ ಪ್ರಕರಣ ಹೆಚ್ಚಳ ಆಘಾತಕಾರಿ ಬೆಳವಣಿಗೆ: ಮಧುಲತಾ ಗೌಡರ

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ʼಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಬಾಲ ಗರ್ಭಿಣಿಯರ ಪ್ರಕರಣ, ಮದ್ಯಪಾನದ ಹಾವಳಿಯ ವಿರುದ್ಧ ದೇಶ ವ್ಯಾಪಿ ಪ್ರತಿಭಟನೆʼ ಹಮ್ಮಿಕೊಳ್ಳಲಾಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ