ಉದ್ಯೋಗ ಖಾತರಿ ಯೋಜನೆ ಎಂದೇ ಜನಜನಿತವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ(MGNREGA) ಅಡಿಯಲ್ಲಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕವಾಗಿ 100 ದಿನಗಳ ಕೂಲಿ ಉದ್ಯೋಗವನ್ನು ಖಾತರಿಪಡಿಸುತ್ತದೆ. ಆದರೆ ಹಲವಾರು ಕಡೆ ಕೆಲಸವಿಲ್ಲದೆ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದ ಬಸನಗೌಡ ಪಾಟೀಲ ಹಾಗೂ ರವಿರಾಜ ಬಸಪ್ಪ ಜಾಡರ ಎಂಬ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಇಬ್ಬರೂ ರೈತರ ಬ್ಯಾಂಕಿನ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು...
ಧಾರವಾಡ ಜಿಲ್ಲೆಯ 'ನಮ್ಮ ಕ್ಲಿನಿಕ್'ಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಖಾಲಿಯಿರುವ ಹುದ್ದೆಗಳಿಗೆ ಜುಲೈ 23ರಂದು ಬೆಳಿಗ್ಗೆ...
ನಾಡಿನ ಹಿರಿಯ ಸಾಹಿತಿ, ಚಿಂತಕ ರಂಜಾನ್ ದರ್ಗಾ ಅವರಿಗೆ ರಾಜ್ಯಮಟ್ಟದ ಶರಣ ಮರುಳ ಶಂಕರದೇವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೀದರ್ ಜಿಲ್ಲೆಯ ಭಾಲ್ಕಿಯ ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಮರುಳ...
ರೈತರು ಆತ್ಮಹತ್ಯೆಗೆ ಶರಣಾಗಿರುವುದು ತುಂಬಾ ದುಃಖವನ್ನು ಉಂಟುಮಾಡಿದೆ. ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು. ರೈತರಿಗೆ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...
ಹುಬ್ಬಳ್ಳಿ-ಧಾರವಾಡ ನಗರ ಕಮಿಷನರೇಟ್‌ನ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ ಮನೆಗಳ ಮೇಲೆ ಜುಲೈ 13ರಂದು ಬೆಳಗಿನ ಜಾವ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪರೇಡ್...
ಹಸುವೊಂದು ಒಂದೇ ಬಾರಿಗೆ ಮೂರು ಕರುಗಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ನವಲಗುಂದ ತಾಲ್ಲೂಕಿನ ಗುಡದಕೇರಿ ಓಣಿಯಲ್ಲಿ ನಡೆದಿದೆ.
ಹಸು ಮೂರು ಕರುಗಳಿಗೆ ಜನ್ಮ ನೀಡಿದೆ ಎಂಬ ಸುದ್ದಿ ಹರಡುತ್ತಿದ್ದಂತೆ ಅಕ್ಕ ಪಕ್ಕದ ಓಣಿ,...
2023ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಸಕಾರಾತ್ಮಕವಾಗಿ ಅನುಷ್ಠಾನಗೊಳಿಸಿದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ...
ಶರಣರಿಗೆ ಜಾತಿ, ಶ್ರೀಮಂತಿಕೆ, ಬಡತನ ಮುಖ್ಯ ಆಗುವುದಿಲ್ಲ, ಮನುಷ್ಯ ಜಾತಿ ಒಂದೇ ಎಂದು ಬದುಕುತ್ತಾರೆ. ಶರಣರು ಸಮಾಜದ ಸಮಾನತೆ ಹಾಗೂ ಸಹೋದರತ್ವದ ಬಾಳನ್ನು ಜೀವಿಸಿದ ಮಹಾನ್ ವ್ಯಕ್ತಿಗಳಾಗಿದ್ದಾರೆ. ಅಪ್ಪಣ್ಣವರ ಸಂದೇಶಗಳನ್ನು ಬಸವಣ್ಣವರು ಚಾಚು...
ಹಣದ ವಿಚಾರಕ್ಕೆ ಯುವಕರಿಬ್ಬರ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಓರ್ವ ಯುವಕನಿಗೆ ಚಾಕು ಇರಿದ ಘಟನೆ ಧಾರವಾಡದ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಾವೇರಿ ಪೇಟೆಯಲ್ಲಿ ನಡೆದಿದೆ.
ಖ್ವಾಜಾ ಶಿರಹಟ್ಟಿ ಎಂಬುವವನು ಚಾಕು...
ಹುಬ್ಬಳ್ಳಿಯ ಹೊಸೂರ್ ರಸ್ತೆಯಲ್ಲಿರುವ ಪಾರಿಜಾತ ಲಾಡ್ಜ್‌ನ ಬಾತ್ರೂಮಿನ ಒಳಗಡೆ ಸೀಕ್ರೆಟ್ ಕೋಣೆಯನ್ನು ಮಾಡಿ ಐದು ಯುವತಿಯರನ್ನು ಕೂಡಿಟ್ಟು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಮೈಸೂರಿನ ʼಒಡನಾಡಿʼ ಸೇವಾ ಸಂಸ್ಥೆಯ ಸ್ಟ್ಯಾನ್ಲಿ ಮತ್ತು...
ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು...