ಮಾದಕ ವ್ಯಸನಗಳಿಂದ ದೂರವಿರುವ ನಿಟ್ಟಿನಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಈ ಮ್ಯಾರಾಥಾನ್ ನಡೆಯುತ್ತಿದ್ದು, ಸ್ವಸ್ಥ ಭಾರತ ನಿರ್ಮಾಣಕ್ಕೆ ಸದೃಢ ಸಮಾಜದ ನಿರ್ಮಾಣಕ್ಕಾಗಿ ನಡೆಯುತ್ತಿರುವ ಈ ಮ್ಯಾರಥಾನ್‌ನಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದಕ್ಕೆ...
ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಶಾ ಮುಕ್ತ ಭಾರತದ ಪರಿಕಲ್ಪನೆಯೊಂದಿಗೆ ಹುಬ್ಬಳ್ಳಿ ತೋಳನಕೆರೆಯಿಂದ "ನಮೋ ಯುವ ಓಟ" ಬೃಹತ್ ಮ್ಯಾರಾಥಾನ್ ಕಾರ್ಯಕ್ರಮ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ,...
ಮುಕಳೆಪ್ಪ ಲವ್ ಜಿಹಾದ್ ಎಂದು ನನ್ನ ಪತಿ ವಿರುದ್ಧ ಇಲ್ಲಸಲ್ಲದ ಆರೋಪಗಳು ಕೇಳಿಬರುತ್ತಿದ್ದು, ಅದೆಲ್ಲ ಸುಳ್ಳು ನಾವಿಬ್ಬರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದೇವೆ ಎಂದು ಖ್ವಾಜಾ ಅಲಿಯಾಸ್ ಮುಕಳೆಪ್ಪ ಪತ್ನಿ ಗಾಯತ್ರಿ ಜಾಲಿಹಾಳ...
ಯೂಟ್ಯೂಬರ್ ಮುಕುಳೆಪ್ಪ (ಕ್ವಾಜಾ ಶಿರಹಟ್ಟಿ) ವಿರುದ್ಧ ಆತನ ಪತ್ನಿ ಗಾಯತ್ರಿ ಜಾಲಿಹಾಳ ಅವರ ತಾಯಿ 'ಲವ್ ಜಿಹಾದ್' ಆರೋಪ ಮಾಡಿದ್ದಾರೆ. ಕೆಲವು ಬಜರಂಗ ದಳದ ಕಾರ್ಯಕರ್ತರೊಂದಿಗೆ ಸೇರಿ, ಮುಕುಳೆಪ್ಪ ವಿರುದ್ಧ ಧಾರವಾಡ...
ಜಿಲ್ಲೆಯಲ್ಲಿ ಸೆ. 22ರಿಂದ ಆರಂಭವಾಗುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಂದು ಕುಟುಂಬವು ಭಾಗವಹಿಸಿ, ಅಗತ್ಯ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ...
ಜಾನಪದ ಸಾಹಿತ್ಯದಲ್ಲಿ ಮಹಿಳೆಯರ ಪಾತ್ರವೇ ಪ್ರಧಾನವಾಗಿದ್ದು, ಅವರ ಜೀವನಾನುಭವಗಳೇ ಜಾನಪದ ಹಾಡುಗಳಾಗಿ ರೂಪುಗೊಂಡಿವೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಜ್ಯೋತಿ ಪಾಟೀಲ್ ಹೇಳಿದರು.
ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಜಯಶ್ರೀ ಗುತ್ತಲ ದತ್ತಿ...
ಇಂದಿನ ದಿನಮಾನಗಳಲ್ಲಿ ಜನರಲ್ಲಿ ಪೌಷ್ಠಿಕತೆ ಮತ್ತು ಆರೋಗ್ಯದ ಕುರಿತು ಕಾಳಜಿ ಕಡಿಮೆಯಾಗುತ್ತಿದೆ. ಮಹಿಳೆಯರು ಮತ್ತು ಯುವತಿಯರಿಗೆ ಸರ್ಕಾರದ ವಿವಿಧ ಸೌಲಭ್ಯಗಳಿದ್ದರೂ ಆರೋಗ್ಯವಾಗಿರಲು ಸಾಧ್ಯವಾಗುತ್ತಿಲ್ಲ. ನಾರಿಯರು ಶಕ್ತರಾದರೆ ನಮ್ಮ ಪರಿವಾರ ಮತ್ತು ಸಮಾಜ ಶಕ್ತಿಯುತವಾಗುತ್ತದೆ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಕ್ರಿಯೆ ಆರಂಭಗೊಂಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಜನರಲ್ಲಿನ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡುವ...
ಜಯಪ್ರಿಯ ಯೂಟ್ಯೂಬರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ಹಿಂದೂ ಯುವತಿ ಗಾಯತ್ರಿಯನ್ನು ಸುಳ್ಳು ದಾಖಲೆ ಸಲ್ಲಿಸಿ ಮದುವೆ ಆಗಿದ್ದಾನೆ ಎಂದು ಲವ್ ಜಿಹಾದ್ ಆರೋಪದಡಿ ಬಜರಂಗದಳದ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು...
ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ಸರ್ಕಾರದಿಂದ ಉಚಿತವಾಗಿ ತಲುಪಿಸಿಲಾಗುತ್ತಿದ್ದು, ಅದರ ಸದುಪಯೋಗವನ್ನು ಜನರು ಪಡೆಯಬೇಕು ಎಂದು ಧಾರವಾಡದ ವಾರ್ಡ್ ನಂ. 8ರ ಆರೋಗ್ಯ ಕೇಂದ್ರದಲ್ಲಿ ಸೆ.17ರಂದು ಸ್ವಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನವನ್ನು...
ಭೋವಿ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ, ಗುರುವಾರ ಕುಂದಗೋಳ ತಹಶೀಲ್ದಾರ ಕಚೇರಿ ಆವರಣದಲ್ಲಿ ಭೋವಿ ಸಮಾಜದವರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರು ಸಲ್ಲಿಸಿದ ಮನವಿಯಲ್ಲಿ, ಭೋವಿ...
ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಮುಕ್ತಾಯಗೊಳ್ಳುವ 15 ದಿನಗಳ ಸ್ವಚ್ಛತಾ ಅಭಿಯಾನವು ಜಿಲ್ಲಾದ್ಯಂತ ಸಾವಿರಾರು ಜನರನ್ನು ಒಟ್ಟುಗೂಡಿಸಿ ಹೆಚ್ಚಿನ ಪರಿಣಾಮ ಬೀರುವ ಸ್ವಚ್ಛತಾ ಅಭಿಯಾನಗಳಿಗಾಗಿ ಸಾಮೂಹಿಕ ಜಿಲ್ಲಾ ಪಂಚಾಯತ್ ಆವರಣದಲ್ಲಿ...