ಧಾರವಾಡ 

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ ಅವರ 'ಹೊಸ್ತಿಲು ಸವರಿದ ಸೆರಗು' ಎಂಬ ಕವನ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ. ಪ್ರಶಸ್ತಿ ₹10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ ಮತ್ತು ಚಿಂತನಾಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ಇದರ ಬಳಕೆಯ ಇತಿ-ಮಿತಿ ಅರಿತುಕೊಂಡು ಉಪಯೋಗಿಸಿಕೊಳ್ಳಬೇಕು" ಎಂದು ದಾವಣಗೆರೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ....

ಹುಬ್ಬಳ್ಳಿ | ವೇಗದ ಬೈಕ್ ಚಾಲನೆ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ ನವನಗರದ ನಂದೀಶ್ವರ ನಗರದಲ್ಲಿ ಮನೆ ಎದುರಿನ ರಸ್ತೆಯಲ್ಲಿ ಬೈಕ್‌ನ್ನು ವೇಗವಾಗಿ ಚಲಾಯಿಸಿದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಉಂಟಾದ ವಿವಾದ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದವರೆಗೆ ತಲುಪಿದೆ. ಘಟನೆಯಲ್ಲಿ ಐವರ...

ಧಾರವಾಡ | ಸೆ.27ಕ್ಕೆ ಭಾರತಿ ನಗರದಲ್ಲಿ ಉದ್ಯಾನವನ ಉದ್ಘಾಟನೆ

ಭಾರತಿ ನಗರ ನಿವಾಸಿಗಳ ಅಭಿವೃದ್ಧಿ ಸಂಘವು ರೋಟರಿ ಕ್ಲಬ್​ ಆಫ್​ ಧಾರವಾಡ ಸೆಂಟ್ರಲ್​ ಸಹಯೋಗದಲ್ಲಿ ವಿಆರ್​ಎಲ್​ ಸಮೂಹ ಸಂಸ್ಥೆ ಹಾಗೂ ವೇರ್​ ಸ್ಟೀಲ್ಸ್​ ಪೆ.ಲಿ. ಸಿಎಸ್​ಆರ್​ ಅನುದಾನ ಸೇರಿ 8 ಲಕ್ಷ ರೂ....

ಧಾರವಾಡ | ಸೆ. 27ಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆ

ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ ಸಭೆಯನ್ನು ಧಾರವಾಡ ಪಟ್ಟಣದ ಪೊಲೀಸ್ ಹೆಡ್‍ಕ್ವಾರ್ಟರ್ಸ್ ದುರ್ಗಾದೇವಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 27, 2026ರಂದು ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ.  ಜಿಲ್ಲೆಯ ಎಲ್ಲ ಪರಿಶಿಷ್ಟ...

ಧಾರವಾಡ | ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಧಾರವಾಡ ಜಪಟ್ಟಣದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಇಂದು (ಸೆ.24)  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.  ಸಭೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2027 ರ...

ಧಾರವಾಡ | ಮಹಾತ್ಮಾ ಗಾಂಧೀಜಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೂಚನೆ

"ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 2 ರಂದು ಬೆಳಿಗ್ಗೆ 9 ಗಂಟೆಗೆ 157 ನೇ ಗಾಂಧಿ ಜಯಂತಿಯನ್ನು ಧಾರವಾಡ ಹೊಸ ಬಸ್ ನಿಲ್ದಾಣ...

ಧಾರವಾಡ | ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಎಸ್.ಎಫ್. ಸಿದ್ದನಗೌಡರ

"ಇಂದಿನ ಒತ್ತಡದ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಉತ್ತಮ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ಹಾಗೂ ಯೋಗಾಭ್ಯಾಸವನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು" ಎಂದು ಕರ್ನಾಟಕ ರಾಜ್ಯ...

ಧಾರವಾಡ | ಅಕ್ಟೋಬರ್ 23ರಂದು ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ

ಚುನಾವಣಾ ಆಯೋಗವು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಕ್ಟೋಬರ್ 23ರಂದು ನಡೆಯಲಿದ್ದು, ಸೆಪ್ಟೆಂಬರ್ 22 ರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು ಹಾಗೂ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಮುಂಜಾಗ್ರತಾ ಕ್ರಮವಾಗಿ ಮೆಕ್ಕೆಜೋಳದ ಮೇವನ್ನು ಸಂರಕ್ಷಿಸಿಕೊಳ್ಳಬೇಕು" ಎಂದು ಜಿಲ್ಲಾಧಿಕಾರಿ ಸ್ನೇಹಲ್...

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಆರಂಭದಿಂದಲೂ ಎಚ್ಚರಿಸಲಾಗಿತ್ತು. ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ಕುರಿತು ಹಲವು ಆಕ್ಷೇಪಗಳು ಕೇಳಿಬಂದಿವೆ. ಕರ್ನಾಟಕದಲ್ಲಿಯೂ ಹೆಚ್ಚಿನ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ ಹಾಗೂ ಔಷಧಿ ಸಸ್ಯಗಳ ಸಮಿತಿ ವತಿಯಿಂದ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ರೈತರು ಫಲಪುಷ್ಪ, ಔಷಧಿ, ಸುಗಂಧದ್ರವ್ಯ, ಬೋನ್ಸಾಯ್‌, ಪುಷ್ಪಜೋಡಣೆ, ತರಕಾರಿ ಕೆತ್ತನೆ...

ಈ ಹೊತ್ತಿನ ಪ್ರಮುಖ ಸುದ್ದಿ