ಧಾರವಾಡ 

ಧಾರವಾಡ | ಸರ್ಕಾರಿ ನೌಕರಿಗೆ ವಿದಾಯ; ಕೃಷಿಯಲ್ಲೇ ಯಶಸ್ಸು ಕಾಣುತ್ತಿರುವ ಧೂಳಪ್ಪ ಡೊಳ್ಳಿನ

ವ್ಯವಸಾಯ ಅಂದುಕೊಂಡಷ್ಟು ಸುಲಭವಲ್ಲ. ಕೃಷಿ ಕ್ಷೇತ್ರದಲ್ಲಿ ಅನೇಕ ಸವಾಲುಗಳನ್ನು ಅನುಭವಿಸಬೇಕಾಗುತ್ತದೆ. ಅಂತಹ ಎಲ್ಲ ಸವಾಲು ಎದುರಿಸಿ ಮತ್ತು ಸರ್ಕಾರಿ ನೌಕರಿ ಬಿಟ್ಟನೆಂದು ಹಂಗಿಸುವ ಮಾತುಗಳಿಗೆ ಲಕ್ಷ್ಯ ಕೊಡದೆ ದಿಟ್ಟತನದ ಹೆಜ್ಜೆಯಿಟ್ಟು ಕೃಷಿ ಕ್ಷೇತ್ರದಲ್ಲಿ...

ಧಾರವಾಡ | ಭಾರೀ ಮಳೆಗೆ ತುಂಬಿ ಹರಿದ ಹಳ್ಳ; ವಾಹನ ಸಂಚಾರ ಸ್ಥಗಿತ

ಭಾನುವಾರ ಸುರಿದ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯ ಪರಿಣಾಮವಾಗಿ ಧಾರವಾಡ ತಾಲೂಕಿನ ಲಂಡಿಕಾ ಹಳ್ಳ ತುಂಬಿ ಹರಿದು ಕಿರು ಸೇತುವೆ ಮುಳುಗಡೆಯಾಗಿ, ವಾಹನ ಸಂಚಾರ ಸ್ಥಗಿತಗೊಂಡಿತ್ತು. ಧಾರವಾಡ ನಗರ ಮತ್ತು ತಾಲೂಕಿನಾದ್ಯಾಂತ ಭಾನುವಾರ...

ಬಿಜೆಪಿ ಮುಖಂಡನ ಕೊಲೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು: ಮತ್ತೆ ಬಂಧನ ಭೀತಿ

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೀಗ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ...

ಧಾರವಾಡ | ಶಾಲಾ ಹಂತದಲ್ಲೇ ಮಕ್ಕಳಲ್ಲಿ ಪರಿಸರ ಪ್ರೀತಿ ಬೆಳೆಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಮಾನವ ಕುಲದ ಆರೋಗ್ಯಕರ ಬದುಕಿಗೆ ಆಸರೆ ನೀಡಿ, ಪೋಷಿಸಿ, ಬೆಳೆಸುವ ಭೂಮಿ, ನೀರು ಸಸ್ಯಕಾಶಿ ಸೇರಿದಂತೆ ಎಲ್ಲ ರೀತಿಯ ಪರಿಸರದ ಬಗ್ಗೆ ಪ್ರೀತಿ, ಅಭಿಮಾನಗಳನ್ನು ಮಕ್ಕಳಲ್ಲಿ ಶಾಲಾ ಹಂತದಲ್ಲಿಯೇ ಬೆಳೆಸಬೇಕು. ಎಲ್ಲದಕ್ಕೂ ಮಿಗಿಲಾಗಿ...

ಧಾರವಾಡ | ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ; 5 ವರ್ಷದ ಬಾಲಕ ಸೇರಿ ಇಬ್ಬರ ಸಾವು

ಕ್ರೂಸರ್ ವಾಹನ‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಧಾರವಾಡದ ಕಲಘಟಗಿ ತಾಲೂಕಿನ ಗಲಗಿನಗಟ್ಟಿ ಕ್ರಾಸ್‌ನಲ್ಲಿ ನಡೆದಿದೆ. ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಸಾತ್ವಿಕಗೌಡ...

ಧಾರವಾಡ | ಕುಡಿದ ಅಮಲಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ‌ ನಡೆದಿದೆ. ರಾಕೇಶ ನವಲೆ(38) ಮೃತ ವ್ಯಕ್ತಿ ಎನ್ನಲಾಗಿದೆ. ರಾಕೇಶ ಮದ್ಯವ್ಯಸನಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ...

ಧಾರವಾಡ | ವಿದ್ಯುತ್ ತಂತಿ ತಗುಲಿ ರೈತ ಸಾವು

ಹೊಲದಲ್ಲಿ ಕೊಳವೆಬಾವಿ ಪಂಪಸೆಟ್‌ಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ; ರೈತನೋರ್ವ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿದ್ದೀರಾ? ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ...

ಹುಬ್ಬಳ್ಳಿ | ಸಾಲಗಾರರ ಕಿರುಕುಳ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಸಾಲಗಾರರ ಕಿರುಕುಳಕ್ಕೆ ಬೇಸತ್ತು, ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಎಸ್.ಎಮ್.ಕೃಷ್ಣ ನಗರದಲ್ಲಿ ಸೋಮವಾರ ನಡೆದಿದೆ. ಬಾಷಾಸಾಬ್ ಸಂಕೇಶ್ವರ್ (65) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಸಾಲಗಾರರು ಹಣ ವಾಪಸ್...

ಧಾರವಾಡ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸಾವು

ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಗದಗ ಹುಬ್ಬಳ್ಳಿ ರಸ್ತೆಯಲ್ಲಿ ನಡೆದಿದೆ. ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ...

ಧಾರವಾಡ | ಶಾಂತಿ, ಸೌಹಾರ್ದತೆ ಕಾಪಾಡುವ ಕೆಲಸವಾಗಲಿ: ಪಿಎಸ್ಐ ಶಿವಾನಂದ ಅಂಬಿಗೇರ

ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪಿಎಸ್ಐ ಶಿವಾನಂದ ಅಂಬಿಗೇರ  ತಿಳಿಸಿದರು ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಮತ್ತೊಬ್ಬರ ಸಂತಸಕ್ಕೆ ನೋವುಂಟು...

ಧಾರವಾಡ | ಹೆಣ್ಣು ಮಕ್ಕಳು ಬಸವಣ್ಣ, ಅಂಬೇಡ್ಕರ್‌ ತತ್ವಗಳನ್ನು ಅರಿತುಕೊಳ್ಳಬೇಕು: ಸಂತೋಷ್ ಲಾಡ್

ಬಸವಣ್ಣವರ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಹೆಣ್ಣು‌ ಮಕ್ಕಳು ಅರಿತುಕೊಳ್ಳಬೇಕು. ಮತ್ತು ಅವರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಸರ್ಕಾರಿ ಪ್ರಥಮ‌ ದರ್ಜೆಯ ಮಹಿಳಾ‌ ಕಾಲೇಜಿನ ನೂತನ ಕಟ್ಟಡದ ಅಡಿಗಲ್ಲು ಕಾರ್ಯಕ್ರಮಕ್ಕೆ ಆಗಮಿಸಿ...

ಧಾರವಾಡ | ಸರಕಾರಿ ಪ್ರಥಮ ದರ್ಜೆಯ ಮಹಿಳಾ ಕಾಲೇಜಿನ ನೂತನ ಕಟ್ಟಡಕ್ಕೆ ಅಡಿಗಲ್ಲು; 3.5 ಕೋಟಿ ವೆಚ್ಚದ ಕಟ್ಟಡ

2014 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧಾರವಾಡಕ್ಕೆ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾರಂಭಿಸಲು ಅನುಮೋದನೆ ನೀಡಿದ್ದು, 10 ಮಕ್ಕಳೊಂದಿಗೆ ಪ್ರಾರಂಭವಾದ ಈ ಕಾಲೇಜನಲ್ಲಿ ಈಗ 450 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ