ಹುಬ್ಬಳ್ಳಿಯ ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೊಲೀಸರು ಮತ್ತು ಸಿಸಿಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಮಂಗಳವಾರ ಬಂಧಿಸಿದ್ದಾರೆ.
ಹಾವೇರಿ ನಿವಾಸಿಗಳಾದ ಮಹಮ್ಮದ್...
ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಹೆಸರುವಾಸಿಯಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ ಇದೀಗ ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು 2.1 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ತಗೆಯುವಲ್ಲಿ ಯಶಸ್ವಿಯಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ...
ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಸಾಲಿಗೆ ಧಾರವಾಡ, ಗದಗ, ಹಾವೇರಿ, ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ, ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ...
ಕಟ್ಟಡ ಕಾರ್ಮಿಕರಿಗಾಗಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ ವಾಹನಗಳನ್ನು ಬೆಂಗಳೂರಿನಲ್ಲಿ ಕಳೆದ ತಿಂಗಳು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಮೇ. 27ರಂದು ಧಾರವಾಡದ ಸಕ್ರ್ಯೂಟ್ ಹೌಸ್ ಆವರಣದಲ್ಲಿ ಸಂಚಾರಿ ಆರೋಗ್ಯ...
ಪ್ರಾದೇಶಿಕ ಅಸಮತೋಲನ ಹಿನ್ನೆಲೆಯಲ್ಲಿ ನೀಡಲಾಗಿದ್ದ ನಂಜುಂಡಪ್ಪ ವರದಿಯು ಎಷ್ಟರ ಮಟ್ಟಿಗೆ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂಬುದರ ಕುರಿತು ರಾಜ್ಯದ 26 ಜಿಲ್ಲೆಗಳಿಗೆ ಪ್ರವಾಸ ಮಾಡಿ ಅಧ್ಯಯನ ಮಾಡಿದ್ದು, ಬರುವ ಅಕ್ಟೋಬರ್‌ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು...
ಇಂದಿನ ಯುವಪೀಳಿಗೆ ಬರೀ ಮೊಬೈಲ್, ಏಕಾಂತ, ಪುಸ್ತಕ ಎನ್ನುವ ಭರದಲ್ಲಿ ಕೆಲ ಸಾಮಾಜಿಕ ಜವಾಬ್ದಾರಿಯನ್ನು ಮರೆಯುತ್ತಿದ್ದು, ಇದರಿಂದ ಮುಂದಿನ ಜನಾಂಗಕ್ಕೆ ಮರಗಳನ್ನು, ಉದ್ಯಾನವನಗಳನ್ನು, ಪ್ರಾಣಿ, ಪಕ್ಷಿಗಳನ್ನು ಬರೀ ಚಿತ್ರಗಳಲ್ಲಿ ತೋರಿಸಬೇಕಾಗುತ್ತದೆ ಎನಿಸುತ್ತಿದೆ ಎಂದು...
ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ಧಾರವಾಡದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಪದವಿ ಮಹಾವಿದ್ಯಾಲಯದ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ವಾರ್ಷಿಕ...
ಕರ್ನಾಟಕ ಏಕೀಕರಣಕ್ಕೆ ಮೂಲ ಬುನಾದಿ ಹಾಕಿದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಆಡಳಿತ ಮಂಡಳಿಯ 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಬಣ ಗೆಲುವು ಸಾಧಿಸಿದ್ದಾರೆ.
ಅಧ್ಯಕ್ಷರಾಗಿ ಚಂದ್ರಕಾಂತ...
ಕಾವ್ಯ ಕವಿಯ ಕಾವ್ಯಾತ್ಮದ ಉಗಮವಾಗಿದ್ದು, ಕಾವ್ಯಾತ್ಮ ಉಳ್ಳವರಿಂದ ಮಾತ್ರ ಕಾವ್ಯ ರಚನೆ ಸಾಧ್ಯ ಎಂದು ಹಿರಿಯ ಸಾಹಿತಿ ಶಾಮಸುಂದರ ಬಿದರಕುಂದಿ ಅವರು ಹುಬ್ಬಳ್ಳಿಯ ಆಯ್‌ಬಿಎಮ್‌ಆರ್ ಕಾಲೇಜಿನ ಸಭಾಂಗಣದಲ್ಲಿ ಸೌಹಾರ್ದ ಸಾಹಿತ್ಯ ವೇದಿಕೆ ಏರ್ಪಡಿಸಿದ್ದ...
ಮನರೇಗಾ ಯೋಜನೆ ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಕೊಡದೆ ಇದ್ದಾಗ; ಕಳೆದ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರು ನಿರಂತರ ಪ್ರತಿಭಟಿಸಿ, ಅಧಿಕಾರಿಗಳನ್ನು ಒತ್ತಾಯಸುತ್ತಾ ಬಂದಿದ್ದು, ಇದೀಗ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ...
ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಮಂಗಳವಾರ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಗ್ರಾಮದ ಹೊರಹೊಲಯದಲ್ಲಿ ನಡೆದಿದೆ.
18 ವರ್ಷದ ಮೃತಪಟ್ಟಿರುವ ಮೈಲಾರಪ್ಪ ಉಣಕಲ್ ಆತನ ಗೆಳೆಯನ ಜೊತೆಗೂಡಿ ಹಿರೇನೆರ್ತಿ ಗ್ರಾಮದ ಹೊರಹೊಲಯದ...
ಮಗುವಿನ ಸರ್ವಾಂಗೀನ ವ್ಯಕ್ತಿತ್ವ ವಿಕಾಸದಲ್ಲಿ ಶಾಲಾ ಶಿಕ್ಷಕರು ಎಷ್ಟು ಮಹತ್ವದ ಪಾತ್ರ ನಿರ್ವಹಿಸುವರೋ, ಅಷ್ಟೇ ಪ್ರಮುಖ ಪಾತ್ರ ಪಾಲಕರು ಸಹ ನಿರ್ವಹಿಸಬೇಕು. ಮಕ್ಕಳ ಚಟುವಟಿಕೆ ಕುರಿತು ಪಾಲಕರು ಗಮನಹರಿಸಬೇಕು ಎಂದು ಅಂಜುಮನ್ ಮಹಾವಿದ್ಯಾಲಯದ...