ಬಾಹ್ಯ ದಾಳಿ ಹಾಗೂ ಮಾನವ ನಿರ್ಮಿತ ವಿಪತ್ತುಗಳಿಂದ ಜಿಲ್ಲೆಯ ರಕ್ಷಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮಕ್ಕೆ, ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಪ್ರಮುಖ ಸ್ಥಳಗಳನ್ನು ಭದ್ರತೆ ದೃಷ್ಠಿಯಿಂದ ಗುರುತಿಸಿ ಜಿಲ್ಲಾ ವಿಪತ್ತು ನಿರ್ವಹಣಾ...
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಿರ್ಲಾಪೂರ ಗ್ರಾಮವು ಹಲವು ಮೂಲಭೂತ ಸಮಸ್ಯೆಗಳಿಂದ ಬಳುತ್ತಿದ್ದು, ಆ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ನೀಡುವುದರ ಮೂಲಕ ಸಮಸ್ಯೆ ಬಗೆಹರಿಯದಿದ್ದರೆ; ಧರಣಿ...
ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಪ್ರಥಮ ಬಾರಿ ನಡೆಯುತ್ತಿರುವ ಗ್ರಾಮದೇವಿ ದ್ಯಾಮವ್ವ ಹಾಗೂ ದುರ್ಗವ್ವ ಜಾತ್ರೆಯ ಹೊನ್ನಾಟದ ಕೊನೆಯ ದಿನ; ಗುರುವಾರ, ಹಿಂದೂ ಭಕ್ತರೊಡಗೂಡಿ ಮುಸಲ್ಮಾನರೂ ದೇವಿಯರನ್ನು ಹೆಗಲ ಮೇಲೆ ಹೊತ್ತು...
ಮುಂಬರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಗೆ ರಾಜಕಾರಣಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಂಘವು ರಾಜಕೀಯೇತರ ಆಗಿರಬೇಕು. ಕಲಾವಿದರು, ಸಾಹಿತಿಗಳು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಂದ್ರಶೇಖರ ರಾಯರ ಹೇಳಿದರು.
ಗುರುವಾರ ನಗರದ...
ಸ್ನೇಹಿತರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ 12ವರ್ಷದ ಬಾಲಕನೊಬ್ಬ 15 ವರ್ಷದ ಬಾಲಕನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಮೇ 12ರ ಸೋಮವಾರ ಸಂಜೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಹತ್ತಿರ...
ಬುದ್ಧ ಜಯಂತಿ ವೇಳೆ ಅಂಬೇಡ್ಕರ್ ಭಾವಚಿತ್ರ ಹಾಕದಿದ್ದಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತ ಪರಮೇಶ ಕಾಳೆ ಮತ್ತು ಧಾರವಾಡದ ಬುದ್ಧಿಷ್ಠ ಪಾಲಿ ಎಜ್ಯುಕೇಶನ್ ಮತ್ತು ರಿಸರ್ಚ್ ಟ್ರಸ್ಟ್‌ನ ಅಧ್ಯಕ್ಷ ಪಬ್ಬಜ್ಜೊರವಿತಿಪಾಲಿಮುನಿಯೊ ಇಬ್ಬರ ನಡುವೆ ಮಾತಿನ...
ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳುವ ಮೂಲಕ ಪ್ರಧಾನಿ...
ಪೌರಕಾರ್ಮಿಕರು ವಿವಿಧ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೇ 7ರಂದು ಮಧ್ಯಾಹ್ನ ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ನಂತರ ಪಾಲಿಕೆ ಆಯುಕ್ತ ರುದ್ರೇಶ ಗಾಳಿ ಬರುವ ಮೇ. 11ರಂದು ರವಿವಾರ, 127...
ದೇಶದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಹಿಂದೂಗಳನ್ನು ರಕ್ಷಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ದಲಿತರ ಮೇಲಿನ...
ಕನ್ನಡ ಸಾಹಿತ್ಯ ಪರಿಷತ್ತು 111ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಸಮಾಜದ ಬೇರೆ ಬೇರೆ ರಂಗಗಳಲ್ಲಿರುವ ಸಾಹಿತಿಗಳನ್ನು ಗುರುತಿಸಿ ಅವರನ್ನು ಮುನ್ನಲೆಗೆ...
ಭಾರತ ದೇಶದಲ್ಲಿ ವಾಸಿಸುವ ಜನರಿಗೆ ಸಂವಿಧಾನವು ಒಂದು ವರವಾಗಿ ದೊರೆತಿದೆ. ಆದರೆ ಅದರ ಕುರಿತು ಸರಿಯಾದ ಜ್ಞಾನ ಸಮಾಜದಲ್ಲಿರುವ ಜನರಿಗಿಲ್ಲ. ಸಂವಿಧಾನವು ದೇಶದ ಪ್ರತಿಯೊಬ್ಬರ ಜೀವನಾಡಿಯಿದ್ದಂತೆ. ಅದರ ಕುರಿತು ಮಕ್ಕಳಿಗೆ ಬಾಲ್ಯದಿಂದಲೇ ತಿಳುವಳಿಕೆಯನ್ನು...
ಸಾಮಾನ್ಯವಾಗಿ ನಾವು ಕಾಣುವಂತೆ ಬಹುತೇಕರು ಕೇಕ್ ಕತ್ತರಿಸಿ ತಮ್ಮ ಜನುಮ ದಿನ ಆಚರಿಸಿಕೊಳ್ಳುತ್ತಾರೆ. ಆದರೆ ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರಾರ್ಥಿಗಳು ಉದ್ಯಾನವನ ಸ್ವಚ್ಛಗೊಳಿ ಹಾಗೂ ಸಸಿ ನೆಡುವುದರ ಮೂಲಕ...