ಧಾರವಾಡ 

ಧಾರವಾಡ | ಸನಾತನ ಧರ್ಮ, ಸಂಸ್ಕೃತಿಗೆ ಶಂಕರಾಚಾರ್ಯ ಕೊಡುಗೆ ಅಪಾರ: ಶಾಕೀರ್ ಸನದಿ

ಭಾರತದಲ್ಲಿ ಸನಾತನ ಧರ್ಮ ಬೆಳಯಲು ಶಂಕರಾಚಾರ್ಯರ ಕೊಡುಗೆ ಅಪಾರವಾಗಿದೆ. ಶಂಕರಾಚಾರ್ಯರಿಂದ ನಮ್ಮ ಸನಾತನ ಸಂಸ್ಕೃತಿ, ಧರ್ಮ ಉಳಿದಿದೆ. ತಮ್ಮ ಚಿಕ್ಕ ವಯಸ್ಸಿನಲ್ಲಿ ಅಖಂಡ ಭಾರತವನ್ನು ಸುತ್ತಿ, ಧರ್ಮ ಪ್ರಚಾರದ ಮೂಲಕ ಒಂದುಗೂಡಿಸುವಲ್ಲಿ ಅವರ...

ಧಾರವಾಡ | ಕಾರ್ಮಿಕರ ದಿನಾಚರಣೆ; ಕೇಕ್ ಕತ್ತರಿಸಿ ಸಂಭ್ರಮಿಸಿದ ಗ್ರಾಮೀಣ ಕೂಲಿ‌ ಕಾರ್ಮಿಕರು

ಜಿಲ್ಲೆಯ ವಿವಿಧ ತಾಲೂಕಿನ‌ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸದಲ್ಲಿ‌ ನಿರತವಾಗಿದ್ದ ಕಾಮಾಗಾರಿ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಮೇ 1ರಂದು ಕಾರ್ಮಿಕ ದಿನಾಚರಣೆ ಆಚರಿಸಿದರು. ವಿವಿಧ ಕಾರ್ಮಿಕ ಸಂಘಟನೆಗಳು ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ...

SSLC RESULT | 18ನೇ ಸ್ಥಾನಕ್ಕೇರಿದ ಧಾರವಾಡ ಜಿಲ್ಲೆ; ಫಲಿತಾಂಶದಲ್ಲಿ ಕುಸಿತ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, 22ನೇ ಸ್ಥಾನದಲ್ಲಿದ್ದ ಧಾರವಾಡ ಜಿಲ್ಲೆ ಶೇ 67.62 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 18ನೇ ಸ್ಥಾನ ಪಡೆದಿದೆ. ಈ ವರ್ಷ 26,835 ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ 18,145 ಮಂದಿ ಉತ್ತೀರ್ಣರಾಗಿದ್ದಾರೆ. ಇದನ್ನು...

ಧಾರವಾಡ | ಬಸವಣ್ಣನವರ ವಿಚಾರ, ತತ್ವಗಳು ಭಾರತದ ಸಂವಿಧಾನದಲ್ಲಿ ಕಾಣುತ್ತವೆ: ಸಂತೋಷ್ ಲಾಡ್

ಬಸವಣ್ಣವರ ವಿಚಾರ, ತತ್ತ್ವಗಳು ಅಂಬೇಡ್ಕರ ರಚಿತ ಸಂವಿಧಾನದಲ್ಲಿ ಕಾಣುತ್ತವೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರಲ್ಲಿ ವಿಚಾರ, ಪ್ರಸ್ತುತತೆಯಲ್ಲಿ ಸಾಮ್ಯತೆ ಇದೆ ಎಂದು‌ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದ...

ಹುಬ್ಬಳ್ಳಿ | ಪಾಕ್ ವಿರುದ್ಧ ಕೇಂದ್ರ ಸರ್ಕಾರದ ಎಲ್ಲ ನಿರ್ಧಾರಕ್ಕೆ ಕಾಂಗ್ರೆಸ್ ಬೆಂಬಲವಿದೆ ಎಂದ ಸಂತೋಷ್ ಲಾಡ್

ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ. ಉಗ್ರ ಕೃತ್ಯಗಳಿಂದ ಭಾರತದ ತಾಳ್ಮೆ ಪರೀಕ್ಷಿಸುತ್ತಿರುವ ಪಾಪಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ...

ಹುಬ್ಬಳ್ಳಿ | ದೇಶದ ಜನೆತೆಗೆ ಬೇಕಿರುವುದು ರಕ್ಷಣೆ; ನಿಮ್ಮ ಭಾಷಣವಲ್ಲ: ಮೋದಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

ನಮ್ಮ‌ ದೇಶಕ್ಕೆ, ನಮ್ಮ‌ ಜನತೆಗೆ ಬೇಕಿರುವುದು ರಕ್ಷಣೆ; ಜನರು ನಿಮ್ಮ ಕೈಯಲಿ‌ ಅಧಿಕಾರ ಕೊಟ್ಟಿದ್ದಾರೆ. ಜನರ ಜೀವ ಉಳಿಸಲು ನೀವು ಮುಂದಾಗಬೇಕು. ದೇಶದ ರಕ್ಷಣೆಯ ವಿಚಾರ ಬಂದಾಗ; ಧರ್ಮ, ಪಕ್ಷಭೇದ ಬಿಟ್ಟು ದೇಶ...

ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ, ವೈಫಲ್ಯ ಮುಚ್ಚಿಕೊಳ್ಳುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ...

ಧಾರವಾಡ | 2024ರಲ್ಲಿ ಜಿಲ್ಲೆಯಾದ್ಯಂತ 168 ಅಕ್ರಮ ಮದ್ಯ ಮಾರಾಟ ಪ್ರಕರಣ ದಾಖಲು

ಧಾರವಾಡ ಜಿಲ್ಲೆಯಾದ್ಯಂತ ಅಕ್ರಮ‌ ಸಾರಾಯಿ ಮಾರಾಟ ಎಗ್ಗಿಲ್ಲದೆ ಸಾಗುತ್ತಿದ್ದು, ಅದನ್ನು ತಡೆಗಟ್ಟಲು ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅಕ್ರಮ‌ ಮದ್ಯ ಮಾರಾಟ ಮಾಡಿದರೆ; ಕಠೀಣ ತಕ್ಷಣ ಕೇಸ್ ಹಾಕಲಾಗುವುದು ಎಂದು...

ಧಾರವಾಡ‌ | ಕಾರ್ಮಿಕರ ಒಡೆದಾಳುವ ಪಿತೂರಿಗಳನ್ನು ಸೋಲಿಸಬೇಕಿದೆ: ಡಿ. ನಾಗಲಕ್ಷ್ಮೀ

139ನೇ ಅಂತರಾಷ್ಟ್ರೀಯ ಕಾರ್ಮಿಕ ದಿನದ ಅಂಗವಾಗಿ ಎಐಯುಟಿಯುಸಿ ಸಂಘಟನೆ ವತಿಯಿಂದ ಧಾರವಾಡದ ಕಲಾಭವನದಿಂದ ಬಸ್ ನಿಲ್ದಾಣ ವೃತ್, ಜುಬ್ಲಿ ವೃತ್ತದ ವರೆಗೆ ಕಾರ್ಮಿಕರ ಮೆರವಣಿಗೆ ನಡೆಯಿತು. ಈ ಸಂಧರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಡಿ...

ಹುಬ್ಬಳ್ಳಿ | ಬಸವಣ್ಣನವರ ಹಾಡಿಗೆ ಹೆಜ್ಜೆ ಹಾಕಿದ ಮಹಿಳೆಯರು

ಬಸವ ಜಯಂತಿ‌ ಪ್ರಯುಕ್ತ ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಮಾಡಿದ್ದು, ಹುಬ್ಬಳ್ಳಿ ಬಸವ ಮಂಟಪದಿಂದ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಬಸವಣ್ಣನ ಹಾಡುಗಳಿಗೆ ಹೆಜ್ಜೆ ಹಾಕಿದರು. ಮತ್ತು ಹೆಚ್ಚು ಮಹಿಳೆಯರು...

ಧಾರವಾಡ | ಕೊಲೆ ಪ್ರಕರಣದಲ್ಲಿ ಬಂಧನವಾಗಿ ಹೊರಗೆ ಬಂದಿದ್ದ ವ್ಯಕ್ತಿಯ ಭೀಕರ ಹತ್ಯೆ

ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿ ಹೊರಗೆ ವ್ಯಕ್ತಿಯೊಬ್ಬರ ಭೀಕರ ಹತ್ಯೆಗೈದು ಅಪರಿಚಿತರಿಬ್ಬರು ಪರಾರಿಯಾದ ಘಟನೆ ಧಾರವಾಡ ತಾಲೂಕಿನ ಕೋಟೂರ ಗ್ರಾಮದಲ್ಲಿ ನಡೆದಿದೆ. ಶಂಕ್ರಯ್ಯ ಮಠಪತಿ ಹತ್ಯೆಗೀಡಾದ ವ್ಯಕ್ತಿಯಾಗುದ್ದು, ಇತ್ತೀಚಿಗಷ್ಟೇ ಹತ್ಯೆ ಪ್ರಕರಣವೊಂದರಲ್ಲಿ ಬಂಧಿತರಾಗಿ ಹೊರಗೆ ಬಂದಿದ್ದರು....

ಧಾರವಾಡ | ರಸ್ತೆಗೆ ಬಾಗಿದ ವಿದ್ಯುತ್ ಕಂಬಗಳು; ಆತಂಕದಲ್ಲಿ ಸಾರ್ವಜನಿಕರು

ವಾಹನಗಳು ಸಂಚರಿಸುವ ಜನದಟ್ಟಣೆಯ ರಸ್ತೆಗಳಿಗೆ ಅಂಟಿಕೊಂಡಿರುವ ವಿದ್ಯುತ್ ಕಂಬಗಳು ರಸ್ತೆಗೆ ಬಾಗಿಕೊಂಡಿದ್ದು, ಆಗಲೋ ಈಗಲೋ ನೆಲಕ್ಕುರುಳಿ ಬೀಳುವ ಸ್ಥಿತಿಯಲ್ಲಿರುವ ಪರಿಣಾಮ ಸಾರ್ವಜನಿಕರು, ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ. ವಾಹನ ಸವಾರರು ಭಯದಿಂದಲೇ ಸಂಚರಿಸುವ...

ಈ ಹೊತ್ತಿನ ಪ್ರಮುಖ ಸುದ್ದಿ