ಧಾರವಾಡ 

ಧಾರವಾಡ | ಹಳ್ಳದಲ್ಲಿ ಟ್ರ್ಯಾಕ್ಟರ್ ಪಲ್ಟಿ; ವ್ಯಕ್ತಿ ಸಾವು

ಹಳ್ಳದಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಂಚಿನಾಳ ಹೊರಹೊಲಯದಲ್ಲಿ‌ ನಡೆದಿದೆ. ಕುಂದಗೋಳದ ಶಿವಯ್ಯ ವಾಟ್ನಾಳಮಠ (29) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಇನ್ನುಳಿದ ವಾಸುದೇವ...

ಧಾರವಾಡ | ಭಾರಿ ಮಳೆಗೆ ಪ್ರವಾಹ ಸೃಷ್ಟಿ; ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬದ ರಕ್ಷಣೆ

ಧಾರವಾಡ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಬೆಣ್ಣಿಹಳ್ಳ ಭರ್ತಿಯಾಗಿ ಹಳ್ಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಿ ಪೂರ್ಣ ಪ್ರಮಾಣದ ನೀರು ಬಂದಿದ್ದು, ಯಮನೂರ ಹೊರಹೊಲಯದ ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬವನ್ನು ರಕ್ಷಿಸುವಲ್ಲಿ...

ಹುಬ್ಬಳ್ಳಿ | ಭಾರೀ ಮಳೆಗೆ ಕೊಚ್ಚಿಹೋದ ವ್ಯಕ್ತಿ

ಧಾರಾಕಾರವಾಗಿ ಸುರಿದ ಮಳೆಗೆ ವ್ಯಕ್ತಿಯೋರ್ವ ಚರಂಡಿ ನೀರಿನಲ್ಲಿ ಕೊಚ್ಚಿಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಸೇನ್ ಕಳಸ (55) ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಬೈಕ್‌ನ ಹಿಂಬದಿಯಲ್ಲಿ‌ ಕುಳಿತು ಬೆಳಗಲಿ ರಸ್ತೆಯ ಸೇತುವೆ ಹತ್ತಿರ ಹೊರಟಿದ್ದ...

ಧಾರವಾಡ | ಕಬ್ಬಿನ ಹೊಲದಲ್ಲಿ 12 ಅಡಿ ಉದ್ದದ ಹೆಬ್ಬಾವು

ಧಾರವಾಡ ತಾಲೂಕಿನ ಬಣದೂರು ಹೊರಹೊಲಯದ ಕಬ್ಬಿನ ಹೊಲದಲ್ಲಿದ್ದ 12 ಹೆಬ್ಬಾವನ್ನು ಅರಣ್ಯ ಸಿಬ್ಬಂದಿ ಮತ್ತು ಉರಗಪ್ರೇಮಿ ಸೋಮಶೇಖರ್‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾವು ನೋಡಿ ಹೊಲದ ಮಾಲೀಕ ಅರಣ್ಯ ಇಲಾಖೆಯವರಿಗೆ...

ಧಾರವಾಡ | ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ

ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಜಿಗುಪ್ಸೆಗೊಂಡು ರೈಲು‌ ಹಳಿಗೆ ಬಿದ್ದು ಮೃತಪಟ್ಟಿರುವ ಘಟನೆ ಇಂದು ಧಾರವಾಡದ ಕುಂದಗೋಳ ತಾಲೂಕಿನ ಸಂಶಿ ರೈಲ್ವೆ ನಿಲ್ದಾಣದ ಹೊರವಲಯದಲ್ಲಿ ನಡೆದಿದೆ. ಮಹೇಶ ಗುರುನಾಥ ಬಡಿಗೇರ (35) ಆತ್ಮಹತ್ಯೆ ಮಾಡಿಕೊಂಡಿರುವ...

ಧಾರವಾಡ | ಸರ್ಕಾರಿ ನೌಕರಿಗೆ ವಿದಾಯ; ಕೃಷಿಯಲ್ಲೇ ಯಶಸ್ಸು ಕಾಣುತ್ತಿರುವ ಧೂಳಪ್ಪ ಡೊಳ್ಳಿನ

ವ್ಯವಸಾಯ ಅಂದುಕೊಂಡಷ್ಟು ಸುಲಭವಲ್ಲ. ಕೃಷಿ ಕ್ಷೇತ್ರದಲ್ಲಿ ಅನೇಕ ಸವಾಲುಗಳನ್ನು ಅನುಭವಿಸಬೇಕಾಗುತ್ತದೆ. ಅಂತಹ ಎಲ್ಲ ಸವಾಲು ಎದುರಿಸಿ ಮತ್ತು ಸರ್ಕಾರಿ ನೌಕರಿ ಬಿಟ್ಟನೆಂದು ಹಂಗಿಸುವ ಮಾತುಗಳಿಗೆ ಲಕ್ಷ್ಯ ಕೊಡದೆ ದಿಟ್ಟತನದ ಹೆಜ್ಜೆಯಿಟ್ಟು ಕೃಷಿ ಕ್ಷೇತ್ರದಲ್ಲಿ...

ಧಾರವಾಡ | ಭಾರೀ ಮಳೆಗೆ ತುಂಬಿ ಹರಿದ ಹಳ್ಳ; ವಾಹನ ಸಂಚಾರ ಸ್ಥಗಿತ

ಭಾನುವಾರ ಸುರಿದ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯ ಪರಿಣಾಮವಾಗಿ ಧಾರವಾಡ ತಾಲೂಕಿನ ಲಂಡಿಕಾ ಹಳ್ಳ ತುಂಬಿ ಹರಿದು ಕಿರು ಸೇತುವೆ ಮುಳುಗಡೆಯಾಗಿ, ವಾಹನ ಸಂಚಾರ ಸ್ಥಗಿತಗೊಂಡಿತ್ತು. ಧಾರವಾಡ ನಗರ ಮತ್ತು ತಾಲೂಕಿನಾದ್ಯಾಂತ ಭಾನುವಾರ...

ಬಿಜೆಪಿ ಮುಖಂಡನ ಕೊಲೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು: ಮತ್ತೆ ಬಂಧನ ಭೀತಿ

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೀಗ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ...

ಧಾರವಾಡ | ಶಾಲಾ ಹಂತದಲ್ಲೇ ಮಕ್ಕಳಲ್ಲಿ ಪರಿಸರ ಪ್ರೀತಿ ಬೆಳೆಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಮಾನವ ಕುಲದ ಆರೋಗ್ಯಕರ ಬದುಕಿಗೆ ಆಸರೆ ನೀಡಿ, ಪೋಷಿಸಿ, ಬೆಳೆಸುವ ಭೂಮಿ, ನೀರು ಸಸ್ಯಕಾಶಿ ಸೇರಿದಂತೆ ಎಲ್ಲ ರೀತಿಯ ಪರಿಸರದ ಬಗ್ಗೆ ಪ್ರೀತಿ, ಅಭಿಮಾನಗಳನ್ನು ಮಕ್ಕಳಲ್ಲಿ ಶಾಲಾ ಹಂತದಲ್ಲಿಯೇ ಬೆಳೆಸಬೇಕು. ಎಲ್ಲದಕ್ಕೂ ಮಿಗಿಲಾಗಿ...

ಧಾರವಾಡ | ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ; 5 ವರ್ಷದ ಬಾಲಕ ಸೇರಿ ಇಬ್ಬರ ಸಾವು

ಕ್ರೂಸರ್ ವಾಹನ‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಧಾರವಾಡದ ಕಲಘಟಗಿ ತಾಲೂಕಿನ ಗಲಗಿನಗಟ್ಟಿ ಕ್ರಾಸ್‌ನಲ್ಲಿ ನಡೆದಿದೆ. ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಸಾತ್ವಿಕಗೌಡ...

ಧಾರವಾಡ | ಕುಡಿದ ಅಮಲಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ‌ ನಡೆದಿದೆ. ರಾಕೇಶ ನವಲೆ(38) ಮೃತ ವ್ಯಕ್ತಿ ಎನ್ನಲಾಗಿದೆ. ರಾಕೇಶ ಮದ್ಯವ್ಯಸನಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ...

ಧಾರವಾಡ | ವಿದ್ಯುತ್ ತಂತಿ ತಗುಲಿ ರೈತ ಸಾವು

ಹೊಲದಲ್ಲಿ ಕೊಳವೆಬಾವಿ ಪಂಪಸೆಟ್‌ಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ; ರೈತನೋರ್ವ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿದ್ದೀರಾ? ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X