ಸಾಹಿತ್ಯ ಅಭಿವ್ಯಕ್ತಿಯ ಮಾರ್ಗ ಆದ್ದರಿಂದ ಬರೆಯುತ್ತಲೇ ಇರಬೇಕು. ಬರಹ ಕಟ್ಟಿಕೊಡುವ ಕಲ್ಪನೆ ಸತ್ಯವನ್ನು ಹೊರಹಾಕುತ್ತದೆ ಅದು ಕೇವಲ ಕಲ್ಪಾನಕೃತಿ (ಫ್ಯಾಂಟಸಿ) ಅಲ್ಲ, ಅದು ವಾಸ್ತವದ ಒಂದು ಭಾಗ. ಎಂದು ಉರ್ದು ಲೇಖಕಿ ಹೋರಾಟಗಾರ್ತಿ...
"ಸತ್ತಿರುವವರನ್ನು ಮತದಾನ ಪಟ್ಟಿಯಿಂದ ತೆಗೆಯಬೇಕಿತ್ತು, ಆದರೆ ಬದುಕಿರುವ ಜನರನ್ನು ಮತದಾನ ಪಟ್ಟಿಯಿಂದ ತೆಗೆದಿದ್ದಾರೆ. ಇದು ಜನಾಂಗ ಹತ್ಯೆಯಾಗಿದೆ. ಜನರು ಬದುಕಿದ್ದರೂ ಸತ್ತಂತೆ ಮಾಡುವುದೇ ಎಸ್ಐಆರ್. ಇದನ್ನು ನಾವೆಲ್ಲರೂ ವಿರೋಧಿಸಬೇಕು" ಎಂದು ಎಸ್ಐಆರ್ ಪ್ರತಿಭಟನಾ...
ರಾಜ್ಯ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆ 'ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೃಷಿ ಮಾಡಲು ಮುಂದಾಗಿದ್ದು, ಬೋರ್‌ವೆಲ್ ಕೊರೆಸಿ ಈರವ್ವ ಎಲ್ಲರಿಗೂ ಮಾದರಿಯಾಗಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂರಶೆಟ್ಟಿ ಗ್ರಾಮದ ಈರವ್ವ ಅಂಗಡಿ ಅವರು...
ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಆಗ್ರಹಿಸಿ, ಆಕ್ಸಾ (AKKSA) ಸಂಘಟನೆಯ ಮುಖಂಡ ಕಾಂತಕುಮಾರ್ ಅವರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಗಾಂಧಿ ಪ್ರತಿಮೆ ಅಕ್ಸಾ...
ಹೆಚ್ಚುತ್ತಿರುವ ತಾಪಮಾನದಿಂದ ತತ್ತರಿಸಿದ್ದ ಉತ್ತರ ಕರ್ನಾಟಕ ಭಾಗದ ಜನರಿಗೆ ನಿನ್ನೆಯ ಮಳೆ ಕೊಂಚ ತಂಪೆರೆದಿದೆ. ಉತ್ತರ ಕರ್ನಾಟಕದ ಹಾವೇರಿ, ಬಾಗಲಕೋಟೆ, ಹುಬ್ಬಳ್ಳಿ, ವಿಜಯನಗರ ಜಿಲ್ಲೆಯ ಹಲವೆಡೆ ಬುಧವಾರ ಮಳೆಯ ಸಿಂಚನವಾಗಿದೆ.ಬಾಗಲಕೋಟೆ ಜಿಲ್ಲೆಯ ಬದಾಮಿ...
ಧಾರವಾಡದ ಕಿಟೆಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಆರೋಪಗಳ ನಂತರ, ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
"ಮಾದಕ ದ್ರವ್ಯ ಪರೀಕ್ಷೆಯ...
ಧಾರವಾಡದ ಕಿಟೆಲ್ ಕಾಲೇಜಿನ ಬಿಎಸ್‌ಸಿ ನಾಲ್ಕನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಪೊಲೀಸರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗಂಭೀರ ಆರೋಪ ವ್ಯಕ್ತವಾಗುತ್ತಿದೆ.
ಪೊಲೀಸರು ಗಾಂಜಾ ಪ್ರಕರಣದಲ್ಲಿ ಆದಿತ್ಯ ಮ್ಯಾಗೇರಿ(20)ಯನ್ನು ವಿಚಾರಣೆ ಮಾಡಿ, ಲಂಚ...
ಕನ್ನಡ ಭಾಷೆಯ ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದ ಧಾರವಾಡ ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗದ ಕಾರ್ಯಭಾರವನ್ನು ತಾತ್ಕಾಲಿಕವಾಗಿ ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಸ್ಥಳಾಂತರಿಸಲು ಆಕಾಶವಾಣಿ ನಿರ್ದೇಶನಾಲಯ ಆದೇಶ...
ಪ್ರಸಕ್ತ ಸಾಲಿನ ಧಾರವಾಡ ಜಿಲ್ಲಾಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತದಿಂದ ನೀಡಲಾಗುವ ಉತ್ಕೃಷ್ಟ ಸಮಾಜಸೇವಾ ಪ್ರಶಸ್ತಿಯನ್ನು ಸಮಾಜಸೇವಕ ಎಂ. ಅರವಿಂದ ಅವರಿಗೆ ಪ್ರದಾನಿಸಲಾಯಿತು.
ಧಾರವಾಡ ಪಟ್ಟಣದಲ್ಲಿ ಇಂದು ಬೆಳಿಗ್ಗೆ ಉಪ...
"ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ. ಇದರಿಂದ ಕೋಪ ಮತ್ತು ಆಳವಾದ ಅಸಮಾಧಾನ ಉಂಟಾಗಿದೆ" ಎಂದು ಕರ್ನಾಟಕ ಮುಸ್ಲಿಂ ಧ್ವನಿ ಸಂಚಾಲಕ ಅಶ್ರಫ್ ಅಲಿ ಬಶೀರ್...
ನಗರದ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ರನ್ನು ಧಾರವಾಡದ ಆಶ್ಮಿ ನಗರದ ದುಷ್ಕರ್ಮಗಳು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರೆ.
ಶುಕ್ರವಾರ ರಾತ್ರಿ ದುಷ್ಕೃತ್ಯ ನಡೆದಿದೆ. ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ....
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಮಹಾಂತ ಶಿವಯೋಗಿಗಳ ಜಾತ್ರೆಯಲ್ಲಿ ಯುವಕನೊಬ್ಬ ದೇವರಿಗೆ ವಿಶಿಷ್ಟ ಮೊರೆ ಇಟ್ಟಿದ್ದು, 'ಯುದ್ಧ ನಿಲ್ಲಲಿ... ಶಾಂತಿ ನೆಲೆಸಲಿ' ಎಂದು ಬಾಳೆಹಣ್ಣಿನ ಮೇಲೆ ಬರೆದು ಅದನ್ನು ತೇರಿಗೆ ಎಸೆದು ಸಹೃದಯತೆ...