ಧಾರವಾಡ 

ಧಾರವಾಡ | ಟೋಲ್ ದರ ಏರಿಕೆ ಖಂಡಿಸಿ ಏ.11ರಂದು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

ರಾಜ್ಯ ಸರ್ಕಾರ ಟೋಲ್ ದರ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ದರ ಏರಿಕೆ ಖಂಡಿಸಿ ಧಾರವಾಡ ಜಿಲ್ಲಾ ಅಣ್ಣಿಗೇರಿ ತಾಲೂಕಿನ ವ್ಯಾಪ್ತಿಗೆ ಬರುವ ನಲವಡಿ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ'ದ ಬಳಿ ಏ.11ರಂದು ಧಾರವಾಡ...

ಧಾರವಾಡ | ಪೊಲೀಸ್ ನಿವೃತ್ತರಿಗೆ ಆರೋಗ್ಯಭಾಗ್ಯದ ಹೆಚ್ಚಿನ ಸೌಲಭ್ಯ ನೀಡಬೇಕು: ವೈ.ಡಿ.ಅಗಸಿಮನಿ

ಧಾರವಾಡ ಪೊಲೀಸ್ ತರಬೇತಿ ಶಾಲೆಯಲ್ಲಿ ಏ.2ರಂದು ಪ್ರಥಮವಾಗಿ ಪೊಲೀಸ್ ಧ್ವಜ್ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರವಾಡ ನಿವೃತ್ತ ಪೊಲೀಸ್ ಉಪಾಧೀಕ್ಷಕ ವೈ.ಡಿ.ಅಗಸಿಮನಿ ಅವರು ಭಾಗವಹಿಸಿ, ನಿವೃತ್ತರಿಗೆ ಆರೋಗ್ಯಭಾಗ್ಯ ಯೋಜನೆಯಲ್ಲಿ ಇನ್ನು...

ಧಾರವಾಡ | ಶರಣರ ನೆನಹು ಒಂದು ದಿನಕ್ಕೆ ಮಾತ್ರ ಸೀಮಿತವಾಗದಿರಲಿ: ಶಾಕೀರ್ ಸನದಿ

ಶರಣರನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿ ನೋಡಬಾರದು ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು. ಏ.2ರಂದು ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ...

ಧಾರವಾಡ | ಬೇಂದ್ರೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವು

ಧಾರವಾಡದ ನೀರಾವರಿ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ನೌಕರಸ್ಥ ಮಹಿಳೆ ಬೇಂದ್ರೆ ನಗರ ಸಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ಕೋರ್ಟ್ ಬಳಿ ನಡೆದಿದೆ. ಮೃತ ಮಹಿಳೆ ಇಂದುಮತಿ ಕಾಂಬಳೆ ನೌಕರಿ...

ಹುಬ್ಬಳ್ಳಿ | ಯುವತಿ ಆತ್ಮಹತ್ಯೆಗೆ ಯತ್ನ: ಬ್ಲಾಕ್‌ಮೇಲ್ ಮಾಡಿದ ಯುವಕನ ಬಂಧನ

20 ವರ್ಷದ ವಿದ್ಯಾರ್ಥಿಯೋರ್ವಳು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದಿದ್ದು, ಯುವತಿಯ ಖಾಸಗಿ ಫೋಟೋ ಬಳಸಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಯುವಕನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಕರ್ನಾಟಕ...

ಧಾರವಾಡ | ಏಪ್ರಿಲ್ 6,7ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ...

ಧಾರವಾಡ | ಮೂರನೇ ಮಹಡಿಯಿಂದ ಬಿದ್ದು ವೃದ್ಧ ಸಾವು

ಮೂರನೇ ಮಹಡಿ ಮೇಲಿನಿಂದ ಬಿದ್ದು ವೃದ್ಧ ವ್ಯಕ್ತಿ ಸಾವಿಗೀಡಾದ ಘಟನೆ ಧಾರವಾಡದ ಮಾಳಾಪುರದಲ್ಲಿ ನಡೆದಿದೆ. 65 ವರ್ಷದ ಅಮುದ್ದೀನ್ ಮಂಗಳಗಟ್ಟಿ ಎಂಬ ವೃದ್ಧ ವ್ಯಕ್ತಿಯೋರ್ವ ಮನೆಯ ಮೂರನೇ ಮಹಡಿಯ ಮೇಲೆ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ...

ಧಾರವಾಡ | ಕಲಘಟಗಿ ತಾಲ್ಲೂಕಿಗೆ ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆಯುತ್ತಿರುವ ಮನರೇಗಾ ಕಾಮಗಾರಿ ಸ್ಥಳಕ್ಕೆ ಏಪ್ರಿಲ್ 2ರಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಭೇಟಿ ನೀಡಿ ಪರಿವೀಕ್ಷಿಸಿದರು. ಧುಮ್ಮವಾಡ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯನ್ನು...

ಧಾರವಾಡ | ಗಾಂಜಾ ಮಾರಾಟ: ಹತ್ತು ಜನರ ಬಂಧನ

ಧಾರವಾಡದ ಲಕಮನಹಳ್ಳಿಯ ಹತ್ತಿರ ಹಾಗೂ ಹಳೇಹುಬ್ಬಳ್ಳಿಯ ಕೌದಿಮಠ ಹತ್ತಿರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತೊಡಗಿದ್ದ ಗಾಂಜಾ ಮಾರಾಟಗಾರರ (ಪೆಡ್ಲರ್) ಮೇಲೆ ದಾಳಿ ನಡೆಸಿ ಧಾರವಾಡದ ಲಕಮನಹಳ್ಳಿಯಲ್ಲಿ 05 ಜನ ಆರೋಪಿಗಳನ್ನು, ಹಳೇಹುಬ್ಬಳ್ಳಿಯ ಕೌದಿಮಠದ...

ಧಾರವಾಡ | ಹಾಲು, ವಿದ್ಯುತ್ ದರ ಏರಿಕೆ: ತಕ್ಷಣ ಹಿಂಪಡೆಯಲು ಒತ್ತಾಯ

ರಾಜ್ಯದಲ್ಲಿ ಶಾಸಕರಿಗೆ, ಸಚಿವರಿಗೆ ವೇತನ ಹೆಚ್ಚಳದ ಸಿಹಿಯನ್ನು ನೀಡಿ, ಜನರಿಗೆ ಮತ್ತೆ ಹಾಲಿನ ದರ ಮತ್ತು ವಿದ್ಯುತ್ ದರ ಏರಿಸಿ ಕಹಿಯನ್ನು ಉಣಬಡಿಸಿರುವ ಸರ್ಕಾರದ ನೀತಿಯನ್ನು ಖಂಡಿಸಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಎಸ್‌ಯುಸಿಐ...

ಹುಬ್ಬಳ್ಳಿ | ಮಾನವ ಹಕ್ಕುಗಳು ಹುಟ್ಟಿನಿಂದಲೇ ಬರುತ್ತವೆ: ಸುರೇಶ್ ಒಂಟಿಗೋಡಿ

ಜಿ ಕೆ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ವತಿಯಿಂದ ರುದ್ರಾಕ್ಷಿ ಮಠ ದತ್ತಿ, ಡಾ. ಬಿ ವಿ ಶಿರೂರು ದತ್ತಿ, ಲಿಂ.‌ ಪಾರ್ವತವ್ವ ಶಿವಬಸಪ್ಪ ಕೌಜಲಗಿ...

ಹುಬ್ಬಳ್ಳಿ | ಲಿಂಗಾಯತರ ಮನೆಯಲ್ಲಿ ರಂಜಾನ್ ಪ್ರಯುಕ್ತ ಇಫ್ತಿಯಾರ್ ಕೂಟ: ವಿವಿಧ ಧರ್ಮಿಯರು ಭಾಗಿ

ಪವಿತ್ರ ರಂಜಾನ್ ತಿಂಗಳ ಉಪವಾಸದ ಪ್ರಯುಕ್ತ ಹುಬ್ಬಳ್ಳಿಯ ಕುಮಾರಣ್ಣ ಪಾಟೀಲ ಅವರ ನಿವಾಸದಲ್ಲಿ ಇಫ್ತಿಯಾರ್ ಕೂಟ ಏರ್ಪಡಿಸಿದ್ದರು.‌ ಈ ಇಫ್ತಿಯಾರ್ ಕೂಟದಲ್ಲಿ ಮುಸ್ಲಿಮರು, ಕ್ರಿಷ್ಚಿಯನ್, ಮರಾಠ, ಪರಿಶಿಷ್ಟ ಜಾತಿ ಸಮುದಾಯ, ಬೌದ್ಧರು, ಲಿಂಗಾಯತ...

ಈ ಹೊತ್ತಿನ ಪ್ರಮುಖ ಸುದ್ದಿ