ಧಾರವಾಡ 

ಧಾರವಾಡ | ಫೆ.21ರಂದು ‘ನಾನೂ ರಾಣಿ ಚೆನ್ನಮ್ಮ’ ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ

ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...

ಧಾರವಾಡ | ವಾರಕ್ಕೊಮ್ಮೆ ಬರುತ್ತಿರುವ ಕಸ ಸಂಗ್ರಹ ವಾಹನ; ರಸ್ತೆ ಬದಿಗಳಲ್ಲಿ ತುಂಬಿದ ಕಸದ ರಾಶಿ

ಧಾರವಾಡ ನಗರದ ಕೆಲವು ಬಡಾವಣೆಗಳಿಗೆ ಕಸ ಸಂಗ್ರಹ ವಾಹನಗಳು ವಾರಕ್ಕೊಮ್ಮೆ ಬರುತ್ತಿದ್ದು, ರಸ್ತೆ ಬದಿ, ಕೆರೆ ದಂಡೆ, ನಿವೇಶನ, ಪಾಳುಕಟ್ಟಡ ಪ್ರದೇಶಗಳಲ್ಲಿ ಕಸ ಎಸೆಯುವ ಪರಿಪಾಟ ಹೇಳತೀರದಾಗಿದೆ. ಕೆಲವು ಕಡೆಗಳಿಗೆ ಕಸ ಸಂಗ್ರಹ ವಾಹನಗಳು ಬರುವುದಿಲ್ಲ....

ಧಾರವಾಡ | ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ

ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್‌ಗಳನ್ನು...

ಧಾರವಾಡ | ನೂತನ ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿ; ತಾತ್ಕಾಲಿಕ ಮಾರ್ಗ ಬದಲಾವಣೆ

ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಪ್ರಯುಕ್ತ ಫೆಬ್ರವರಿ 14, (ಬುಧವಾರ)ರಿಂದ ಸಿಬಿಟಯಿಂದ ಸಂಚರಿಸುವ ನಗರ ಸಾರಿಗೆ ಬಸ್ಸುಗಳನ್ನು ತಾತ್ಕಾಲಿಕವಾಗ ಎಲ್.ಇ.ಎ ಕ್ಯಾಂಟೀನ್ ಹಾಗೂ ಕಿಟೆಲ್ ಕಾಲೇಜು ಹಿಂಭಾಗಕ್ಕೆ...

ಧಾರವಾಡ | ಪಕ್ಷ ವಿರೋಧಿ ಚಟುವಟಿಕೆ; ಬಿಜೆಪಿ ಸದಸ್ಯೆಯ ಪಾಲಿಕೆ ಸದಸ್ಯತ್ವ ಅನರ್ಹ

ಪಕ್ಷ ವಿರೋಧಿ ಚಟುವಣಿಕೆಯ ಆರೋಪದ ಮೇಲೆ ಬಿಜೆಪಿ ಸದಸ್ಯೆ ಸರಸ್ವತಿ ಧೋಂಗಡಿ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯತ್ವ ಕಳೆದುಕೊಂಡಿದ್ದಾರೆ. ಅವರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ...

ಧಾರವಾಡ | ಚೆನ್ನಮ್ಮ ವೃತ್ತವನ್ನು ಪ್ರತಿಭಟನಾ ರಹಿತ ವಲಯವನ್ನಾಗಿಸಲು ಸಲ್ಲಿಸಿದ್ದ ಪ್ರಸ್ತಾವ ನನೆಗುದಿಗೆ

ವಾಣಿಜ್ಯ ನಗರಿ ಹುಬ್ಬಳ್ಳಿ ವಾಣಿಜ್ಯ ವಹಿವಾಟುಗಳಿಗೆ ಎಷ್ಟು ಪ್ರಸಿದ್ಧವೋ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಪ್ರತಿಭಟನೆಗಳಿಗಾಗಿ ಅಷ್ಟೇ ಹೆಸರು ಮಾಡಿದೆ. ಇಲ್ಲಿ ನಡೆಯುವ ಪ್ರತಿಭಟನೆಗಳಿಂದ ಹುಬ್ಬಳ್ಳಿಯ ವಾಹನ ಸವಾರರು ತುಂಬಾ ತೊಂದರೆ ಮತ್ತು...

ಧಾರವಾಡ | ಸಂವಿಧಾನದ ಜಾಗೃತಿ ಅಭಿಯಾನ ಅನುಷ್ಠಾನದಲ್ಲಿ ಅಗ್ರಸ್ಥಾನ

ಸಂವಿಧಾನದ ಜಾಗೃತಿ ಅಭಿಯಾನವನ್ನು ಅನುಷ್ಠಾನಗೊಳಿಸುವಲ್ಲಿ ಧಾರವಾಡ ಜಿಲ್ಲೆ ಅಗ್ರಸ್ಥಾನದಲ್ಲಿದೆ. ಭಾರತದ ಸಂವಿಧಾನವನ್ನು ಅಂಗೀಕರಿಸಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಜಾಥಾವನ್ನು ಗಣರಾಜ್ಯೋತ್ಸವ ದಿನದಂದು ಇಡೀ ರಾಜ್ಯದಲ್ಲಿ ಆರಂಭಿಸಲಾಗಿದೆ. ಧಾರವಾಡ...

ಧಾರವಾಡ | ಗ್ರಾಹಕಿಗೆ ಠೇವಣಿ ಹಣ ಹಿಂದಿರುಗಿಸದ ಸೊಸೈಟಿಗೆ ದಂಡ

ಗ್ರಾಹಕರೊಬ್ಬರು ಠೇವಣಿ ಇರಿಸಿದ್ದ ಹಣವನ್ನು, ಅವಧಿ ಮುಗಿದರೂ ಹಿಂದಿರುಗಿಸದೆ ನಿರ್ಲಕ್ಷ್ಯ ಧೋರಣೆ ಪ್ರದರ್ಶಿಸಿದ್ದ ಧಾರವಾಡದ ವಿಕಾಸ್ ಅರ್ಬನ್ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸೊಸೈಟಿಗೆ ಗ್ರಾಹಕ ಆಯೋಗ ದಂಡ ವಿಶಿದಿದೆ. ಠೇವಣಿ ಹಣ ಮತ್ತು...

ಧಾರವಾಡ | ಜಗತ್ತಿನಲ್ಲಿ ಎಲ್ಲದಕ್ಕಿಂತ ʼಜ್ಞಾನʼದ ಮೌಲ್ಯ ಹೆಚ್ಚು: ಕುಲಸಚಿವ ಎ ಚೆನ್ನಪ್ಪ

ಜಗತ್ತಿನಲ್ಲಿ ಎಲ್ಲದಕ್ಕಿಂತ ಜ್ಞಾನಕ್ಕೆ ಬೆಲೆಯಿದೆ ಮತ್ತು ಹೊಟ್ಟೆಯ ಹಸಿವಿಗಿಂತ ಜ್ಞಾನದ ಹಸಿವು ನಮ್ಮಲ್ಲಿ ಮೂಡಿದಾಗ ಮಾತ್ರ ನಾವು ಏನಾದರೂ ಸಾಧಿಸಲು ಸಾಧ್ಯ. ಹಾಗಾಗಿ ಸಮಾಜದಲ್ಲಿ ಎಲ್ಲಿಯಾದರೂ ಒಂದು ದೊಡ್ಡ ಗೌರವ ಮತ್ತು ಸ್ವಾಗತ...

ಧಾರವಾಡ | ಮರಗಳ ಬೆಳವಣಿಗೆಗೆ ಅಡ್ಡಿಯಾಗಿರುವ ರಕ್ಷಾ ಕವಚ ತೆರವಿಗೆ ಆಗ್ರಹ

ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯು ನಗರದ ನೈರ್ಮಲ್ಯ ಮತ್ತು ಪರಿಸರವನ್ನು ರಕ್ಷಿಸುವ ಉದ್ದೇಶದಿಂದ ನಗರದ ಹಲವು ಭಾಗಗಳಲ್ಲಿ ರಸ್ತೆ ಬದಿ ಸಸಿಗಳನ್ನು ನೆಟ್ಟು ರಕ್ಷಣೆಗೆ ಕಬ್ಬಿಣದ ರಕ್ಷಾ ಕವಚ ಅಳವಡಿಸಿದೆ. ಆದರೆ,...

ಧಾರವಾಡ | ಸ್ಮಶಾನ ಭೂಮಿ ಹದ್ದುಬಸ್ತು ಮಾಡಲು ಆಗ್ರಹ

ಹೊಸ ಎಲ್ಲಾಪುರ ಗ್ರಾಮದಲ್ಲಿ ರುದ್ರಭೂಮಿ ಸಂಪೂರ್ಣ ಹದಗೆಟ್ಟಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದಲ್ಲಿ ಮೃತಪಟ್ಟವರನ್ನು ಹೂಳಲು ಜಾಗವಿಲ್ಲದಂತಾಗಿದೆ. ರುದ್ರಭೂಮಿಯನ್ನು ಹದ್ದುಬಸ್ತು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ. ಧಾರವಾಡದಲ್ಲಿ...

ಧಾರವಾಡ | ‘ಕೆಎಸ್‌ಒಯು’ನಲ್ಲಿ 2023-24ನೇ ಸಾಲಿನ ಪ್ರವೇಶಾತಿ ಆರಂಭ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2023-24ನೇ ಸಾಲಿನಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಆರಂಭವಾಗಿದೆ. ಉನ್ನತ ಶಿಕ್ಷಣ ಪಡೆಯಸುವವರು ಅರ್ಜಿ ಸಲ್ಲಿಸಬಹುದು ಎಂದು ಸಂಯೋಜನಾಧಿಕಾರಿ ನಾಗರಾಜ ಹಚ್‌.ಎನ್‌ ತಿಳಸಿದ್ದಾರೆ. ಧಾರವಾಡದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X