ಕೇಂದ್ರ ಸರ್ಕಾರ ಹೊರಡಿಸಿದ ಕಾನೂನಿಂದ ಲಾರಿ ಚಾಲಕರು ಈಗಾಗಲೇ ಸ್ಟೇರಿಂಗ್ ಛೋಡೋ ಆಂದೋಲನವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದ ಕಾನೂನನ್ನು ವಿರೋಧಿಸಿ ಇಂದು ಹುಬ್ಬಳ್ಳಿಯ ದುರ್ಗದಬೈಲ್‌ನಲ್ಲಿ ಲಾರಿ ಚಾಲಕರ, ಮಾಲೀಕರ ಸಂಘ ಹುಬ್ಬಳ್ಳಿಯಲ್ಲಿ ಪ್ರತಿಭಟನೆ...
ಧಾರವಾಡ ಶಹರ ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಸಮಾನ ಮನಸ್ಕರ ತಂಡದ ಸುಮಿತಾ ಹಿರೇಮಠ ಅವರು ಆಯ್ಕೆಯಾಗಿದ್ದಾರೆ. ಸಂಘ ಆರಂಭವಾಗಿ ಎರಡು ದಶಕಗಳ ನಂತರ ಮೊದಲ ಬಾರಿಗೆ...
ಡಾ. ಬಾಬು ಜಗಜೀವನರಾಮ್ ಅವರು ರಾಷ್ಟ್ರದ ಪ್ರಗತಿಗೆ ಒತ್ತುಕೊಡುವ ಕೊಡುವ ಮೂಲಕ ಹಲವಾರು ಸಾಮಾಜಿಕ ಚಳುವಳಿಯನ್ನು ಕಟ್ಟಿ ಹೋರಾಡಿದವರು. ಅಷ್ಟೇ ಅಲ್ಲದೇ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವುದರಲ್ಲಿಯೂ ಕೂಡ ಅವರ ಪಾತ್ರ ಪ್ರಮುಖವಾಗಿತ್ತು ಎಂದು ಕೊಲ್ಹಾಪುರದ...
ಧಾರವಾಡದ ಹಲವೆಡೆ ಪಾದಚಾರಿ ಮಾರ್ಗದಲ್ಲಿ ಒಎಫ್‌ಸಿ, ಎಫ್‌ಟಿಟಿಎಚ್, ಫೋನ್, ಟಿ.ವಿ ಹೀಗೆ ವಿವಿಧ ಕೇಬಲ್‌ಗಳು ನೆಲಕ್ಕೆ ಬಿದ್ದಿವೆ. ಕೆಲವುಕಡೆ ತುಂಡಾಗಿವೆ, ಇನ್ನು ಕೆಲವೆಡೆ ಕೈಗೆಟುಕುವ ಅಂತರದಲ್ಲಿವೆ. ಕೆಲವು ಕಡೆ ವಿದ್ಯುತ್ ಕಂಬಗಳು, ಬಡಾವಣೆಯ...
12ನೇ ಶತಮಾನದಲ್ಲಿ ಜೀವಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರರ ಕೊಡುಗೆ ಅಪಾರವಾದದ್ದು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಮಾಜಿ ಮಹಾಪೌರ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಧ್ಯಕ್ಷ ಈರೇಶ ಅಂಚಟಗೇರಿ ಹೇಳಿದರು.
ಧಾರವಾಡ...
ಸಮಾಜಕ್ಕೆ ಪ್ರಯೋಜನವಾಗುವ ಕೆಲಸ ಯಾವುದೇ ರೂಪದಲ್ಲಿ ಇದ್ದರೂ ಅದು ಜನರನ್ನು ತಲುಪುತ್ತದೆ ಎಂದು ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನಮಠದ ಸಂಗಮೇಶ ಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನಮಠದಲ್ಲಿ ಜನಜಾಗೃತಿ ಸಂಘದ 2024...
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನೆದಿನೇ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ನಗರಕ್ಕೆ ಬಂದು ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ವಾಣಿಜ್ಯ ಸ್ಥಳದಲ್ಲಿ ಅಗತ್ಯವಾದ ರಸ್ತೆ ಸೌಲಭ್ಯಗಳಿಲ್ಲದೆ ಸಾರ್ವಜನಿಕರು, ವ್ಯಾಪಾರಿಗಳು ಬೇಸತ್ತಿದ್ದಾರೆ.
ಹಾವೇರಿ, ಗದಗ, ಉತ್ತರ ಕನ್ನಡ,...
ಸೀಜ಼್ ಆಗಿರುವ ಕ್ಲಿನಿಕ್ ತೆರೆಯಲು ಅನುಮತಿ ನೀಡುವಂತೆ ಮನವಿ ಕೋರಲು ಕಾಂಗ್ರೆಸ್ ಮುಖಂಡ ಮುತ್ತುರಾಜ್ ಮಾಖಡವಾಲೆ ಎಂಬುವರು ನಕಲಿ ವೈದ್ಯ ತರುಣಕುಮಾರ್ ಎಂಬಾತನನ್ನು ಸಚಿವರ ಬಳಿ ಕರೆದುಕೊಂಡು ಬಂದಿದ್ದು, ಮುತ್ತುರಾಜ್ ಮಾಖಡವಾಲೆ ಮೇಲೂ...
ಮಂತ್ರಿ ಸ್ಥಾನ ಬೇಕೆಂದು ಸಭಾಧ್ಯಕ್ಷ ಸ್ಥಾನ ನೀರಾಕರಿಸಬೇಡಿ ಎಂದು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ನಗೆ ಚಟಾಕಿ ಹಾರಿಸಿದರು.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆದ ಎಚ್ ಕೆ ಪಾಟೀಲ್...
ಯುವನಿಧಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ಜನವರಿ 12ರವರೆಗೆ 2,091 ಮಂದಿ ಅಭ್ಯರ್ಥಿಗಳು ನೋಂದಾಯಿಕೊಂಡಿದ್ದು, ಅರ್ಜಿ ಸ್ವೀಕೃತವಾಗಿವೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಧಾರವಾಡದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...
ವಿದ್ಯುತ್ ಬಳಕೆದಾರರು ಸುರಕ್ಷತೆಗೆ ಹೆಚ್ಚು ಒತ್ತು ನೀಡಬೇಕು. ಹೆಸ್ಕಾಂ ನೀಡುವ ಗ್ರಾಹಕ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಗ್ರಾಹಕರ ಜಾಗೃತಿಗಾಗಿ ಹೆಸ್ಕಾಂ ಹಲವು ರೀತಿಯ ಕಾರ್ಯಕ್ರಮಗಳನ್ನು, ಕುಂದುಕೊರೆತೆಗಳ ಸೇವೆಗಳನ್ನು ಕಾಲಕಾಲಕ್ಕೆ ಆಯೋಜಿಸುತ್ತಿದೆ ಎಂದು ಧಾರವಾಡ...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪೌರಕಾರ್ಮಿಕರ ಸಂಘ ತಹಸೀಲ್ದಾರ್ ಕಲಗೌಡ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪಾಲಿಕೆಯ ಕಾಯಂ, ನೇರ ಪಾವತಿ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ...