ಧಾರವಾಡ 

ಧಾರವಾಡ | ಸಹಾಯಕ ಪ್ರಾಧ್ಯಾಪಕ ಹುದ್ದೆ; ಆರು ಸಾವಿರ ಮಂದಿ ನೇಮಕಕ್ಕೆ ಅಭ್ಯರ್ಥಿಗಳ ಆಗ್ರಹ

ಆರು ಸಾವಿರ ಮಂದಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿಗಳು ಧಾರವಾಡದಲ್ಲಿ ಪತ್ರ ಚಳುವಳಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು. ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿ ಅಸ್ಲಾಮ್ ವಾಲಿಕಾರ...

ಹುಬ್ಬಳ್ಳಿ | ಬೆಳ್ಳಂಬೆಳಗ್ಗೆ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲೇ ಮೃತ್ಯು

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.6) ಬೆಳ್ಳಂ ಬೆಳಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು...

ಧಾರವಾಡ | ಅಂಗಿ-ಪ್ಯಾಂಟ್ ಹರಿದರು ಕೈಯಲ್ಲಿ ಪುಸ್ತಕ ಇರಬೇಕು: ಡಾ. ಆನಂದ್ ಪಾಂಡುರಂಗಿ

ಸಾಮಾನ್ಯವಾಗಿ ಜನರು ತುಂಬಾ ಬಿಜಿ ಸಮಯವೇ ಸಿಗುವುದಿಲ್ಲ ಅನ್ನುತ್ತಾರೆ. ಸಮಯವಿರುವುದು ಎಲ್ಲರಿಗೂ ಒಂದೇ. ಸಾಧಕರಿಗೆ ಹೆಚ್ಚು, ಸಾಮಾನ್ಯರಿಗೆ ಕಡಿಮೆ ಸಮಯವನ್ನು ಸೃಷ್ಟಿ ನೀಡಿಲ್ಲ. ಇದ್ದ ಸಮಯವನ್ನು ಸರಿಯಾಗಿ ಸದು ಉಪಯೋಗ ಪಡಿಸಿಕೊಳ್ಳುವ ಕ್ಷಮತೆ...

ಧಾರವಾಡ | ಷಟ್‌ ಪಥ ರಸ್ತೆ ಕಾಮಗಾರಿ; ತಗ್ಗಿದ ಅಪಘಾತಗಳ ಪ್ರಮಾಣ

ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಮಾಣ ತಗ್ಗಿದೆ. ವರ್ಷಕ್ಕೆ 400ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ, 90ಕ್ಕೂ ಹೆಚ್ಚು ಮಂದಿ ಸಾಯುತ್ತಿದ್ದ ರಸ್ತೆಯಲ್ಲಿ ಈಗ ಅಪಘಾತಗಳ ಪ್ರಮಾಣ ಶೂನ್ಯಕ್ಕೆ ಇಳಿದಿದೆ. ಈ...

ಧಾರವಾಡ | ಶಾಸಕರು ತಮ್ಮ ವೇತನ ತಾವೇ ಹೆಚ್ಚಿಸಿಕೊಳ್ಳುವ ವಿಧಾನವೇ ಸರಿಯಲ್ಲ: ಅರವಿಂದ ಬೆಲ್ಲದ

ಶಾಸಕಾಂಗ ಕ್ಷೇತ್ರದಲ್ಲಿ ಶಾಸಕರೆ ತಮ್ಮ ವೇತನವನ್ನು ತಾವೇ ಹೆಚ್ಚಿಸಿಕೊಳ್ಳುವ ವಿಧಾನವೇ ಸರಿಯಿಲ್ಲ ಈ ವ್ಯವಸ್ಥೆ ಬದಲಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪ‌ನಾಯಕ ಅರವಿಂದ ಬೆಲ್ಲದ ಹೇಳಿದರು. ನಗರದಲ್ಲಿ ಧಾರವಾಡ ಜರ್ನಲಿಸ್ಟ್ ಗಿಲ್ಡ್ ಆಯೋಜಿಸಿದ್ದ ಮಾಧ್ಯಮ...

ಧಾರವಾಡ | ಆರೋಗ್ಯ ಚೆನ್ನಾಗಿರಲು ಪರಿಸರ ಅತಿ ಮುಖ್ಯ: ಡಾ. ನಾಲತವಾಡ

ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ. ಪ್ರತಿಯೊಬ್ಬರು ಒಂದೊಂದು ಗಿಡಗಳನ್ನು ನೋಡಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಬೇಕು. ಆರೋಗ್ಯ ಚೆನ್ನಾಗಿರಲು ಪರಿಸರ ಅತಿ ಮುಖ್ಯ ಎಂದು ಡಾ. ಏನ್.ಬಿ ನಾಲತವಾಡ ಹೇಳಿದ್ದಾರೆ. ಧಾರವಾಡ ಜಿಲ್ಲೆಯ...

ಧಾರವಾಡ | ಹೆಚ್ಚುವರಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಕರವೇ ಆಗ್ರಹ

ಧಾರವಾಡ ನಗರದಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ನಿರ್ಮಿಸಲು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಧಾರವಾಡ ನಗರ ಪ್ರದೇಶದಲ್ಲಿ ಹೆಚ್ಚುವರಿಯಾಗಿ 2 ಪೊಲೀಸ್...

ಧಾರವಾಡ | ಬಿಜೆಪಿ ಸರ್ಕಾರದಲ್ಲಿ 40,000 ಕೋಟಿ ರೂ. ಹಗರಣ; ತನಿಖೆಗೆ ಕಾಂಗ್ರೆಸ್ ಆಗ್ರಹ

ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ 40,000 ಕೋಟಿ ರೂ. ಹಗರಣ ನಡೆಸಿದೆ ಎಂದು ಬಿಜೆಪಿ ಶಾಸಕ ಯತ್ನಾಳ್‌ ಹೇಳಿದ್ದಾರೆ. ಹಗರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಧಾರವಾಡ ಕಾಂಗ್ರೆಸ್‌ ಆಗ್ರಹಿಸಿದೆ. ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ...

ಧಾರವಾಡ | ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಯತ್ನ; ಆರ್ ಅಶೋಕ್ ಸೇರಿ ಬಿಜೆಪಿಗರು ಪೊಲೀಸರ ವಶಕ್ಕೆ

ಕರಸೇವಕರ ಬಂಧನವನ್ನು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಶಹರ ಪೊಲೀಸ್‌ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆಗೆ ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ ಹಲವಾರು ಕಾರ್ಯಕರ್ತರನ್ನು...

ಧಾರವಾಡ | ಸರ್ಕಾರದ ಯೋಜನೆ ಪಡೆಯಲು ಎಫ್‌ಐಟಿ ಕಡ್ಡಾಯ: ಕೃಷಿ ಇಲಾಖೆ

ಬರ ಘೋಷಿತ ತಾಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು. ಎಫ್‍ಐಡಿಯಲ್ಲಿ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲ ಸಾಗುವಳಿ ಭೂಮಿಗಳ ವಿವರಗಳನ್ನು ಸೇರಿಸಿರಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ...

ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕರ ಪ್ರತಿಭಟನೆ ನಾಚಿಕೆಗೇಡು: ಶಾಸಕ ಪ್ರಸಾದ್ ಅಬ್ಬಯ್ಯ

ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜಕೀಯಕ್ಕಾಗಿ ರೌಡಿಶೀಟರ್‌ಗಳ ಪರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ...

ಧಾರವಾಡ | ಯುವನಿಧಿ ಯೋಜನೆ ಅರ್ಜಿ ಸಲ್ಲಿಕೆ ಆರಂಭ

ಸರ್ಕಾರದ ಮಹತ್ತರ ಯೋಜನೆಯಾದ ಯುವನಿಧಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಧಾರವಾಡ ಜಿಲ್ಲೆಯಲ್ಲಿ ಆರಂಭವಾಗಿದ್ದು, ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ, ಡಿಪ್ಲೋಮಾ ಪಡೆದಿರಬೇಕು. ಅಂದರೆ 2023ನೇ ವರ್ಷದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂತಹವರು ಸೇವಾಸಿಂಧು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X