ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯನ್ನು ಧಾರವಾಡ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಧಾರವಾಡ ಜಿಲ್ಲೆಯ ವಿಶ್ವಕರ್ಮ ಸಮಾಜದ ಎಲ್ಲ ಸಂಘ ಸಂಸ್ಥೆಯಗಳ ಸಹಕಾರದಲ್ಲಿ ನಗರದ ಕರ್ನಾಟಕ ಕುಲಪುರೋಹಿತ...
ಧಾರವಾಡದ ಕೆಐಎಡಿಬಿ ಬಹುಕೋಟಿ ಹಗರಣದ ಸಿಐಡಿ ತನಿಖೆ ಸಮರ್ಪಕವಾಗಿ ನಡೆದಿಲ್ಲ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಆರೋಪಿಸಿದ್ದಾರೆ. ಸೋಮವಾರ (ಜ.1) ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಿಐಡಿ ಒಂಬತ್ತು ತಿಂಗಳ ಕಾಲ...
ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು ರಾತ್ರೋ ರಾತ್ರಿ ಕಳ್ಳರು ಕದ್ದಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬ್ಯಾಲ್ಯಾಳ ಗ್ರಾಮದ ಮೈಲಾರಪ್ಪ ಕುರಗುಂದ ಎಂಬ...
ಮಹಿಳಾ ದಿನಾಚರಣೆ ಅಂಗವಾಗಿ 2023-24ನೇ ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಾಗಿ ಆಸಕ್ತ ಮತ್ತು ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ...
ಜಗತ್ತಿಗೆ ವಿಶ್ವಮಾನವ ಸಂದೇಶವನ್ನು ತಮ್ಮ ಕಾಣಿಕೆಯಾಗಿ ಕೊಟ್ಟ ಕುವೆಂಪು, ತಮ್ಮ ಮೇರು ಕೃತಿಗಳಿಂದಲೇ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಧಾರವಾಡದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಹೇಳಿದರು.
ಧಾರವಾಡದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...
ಭಾರತ ಚುನಾವಣಾ ಆಯೋಗವು, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜನವರಿ 1 ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ...
ಗೃಹಬಳಕೆ ಅನಿಲ ಸಂಪರ್ಕ ಹೊಂದಿರುವವರು ತಮ್ಮ ಆಧಾರ್ ಬಯೋಮೆಟ್ರಿಕ್ ನೀಡಿ, ಕೆವೈಸಿ ಅಪ್‌ಡೇಟ್ ಮಾಡಿಸಲು ಯಾವುದೇ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿಲ್ಲ. ಇಂತಹ ತಪ್ಪು ಮಾಹಿತಿ ಅಥವಾ ಸುಳ್ಳು ಸಂದೇಶಗಳನ್ನು ಗ್ರಾಹಕರು...
ಸ್ವಚ್ಛ ಭಾರತ ಮಿಷನ್ 2.0ಯೋಜನೆಯಡಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಐಷಾರಾಮಿ (ಆಕಾಂಕ್ಷಿ ಶೌಚಾಲಯ) ಸಾರ್ವಜನಿಕ ಶೌಚಾಲಯ ಹಾಗೂ 18 ಸಾರ್ವಜನಿಕ ಮೂತ್ರಾಲಯ ನಿರ್ಮಾಣವಾಗಲಿದೆ. ಈ ಬಗ್ಗೆ ಪಾಲಿಕೆ ಆಯುಕ್ತ...
ಸಾಮಾನ್ಯವಾಗಿ ಆರೋಗ್ಯ ಕೇಂದ್ರಕ್ಕೆ ಎಲ್ಲರೂ ಬರುವುದು ಅನಾರೋಗ್ಯದಿಂದ ಮುಕ್ತರಾಗುವುದಕ್ಕೆ. ಆದರೆ; ಈ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವಾತಾವರಣ ಹೊಸ ರೋಗವನ್ನು ತಂದೊಡ್ಡುವಂತಿದೆ. ಅಷ್ಟಕ್ಕೂ ಈ ಗ್ರಾಮ ಯಾವುದು ಗೊತ್ತೇ? ಮಾಜಿ ಮುಖ್ಯಮಂತ್ರಿ...
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇಂದಿನಿಂದ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ...
ರಸ್ತೆಗಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದ್ದು, ಟ್ರ್ಯಾಕ್ಟರ್‌ವೊಂದು ಸೇತುವೆ ಮಧ್ಯೆ ಸಿಲುಕಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಮೊರಬ ಆಯಟ್ಟಿ ಬಳಿ ನಡೆದಿದೆ.
ಬುಧವಾರ, ಯೋಗೀಶ್ ತೋಟದ ಎಂಬವರು ತಮ್ಮ ಜಮೀನಿಗೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದರು. ಟ್ರ್ಯಾಕ್ಟರ್ ಸೇತುವೆ...
ಪ್ರತಿಯೊಂದು ಚುನಾವಣೆಯಲ್ಲಿ ಮತದಾನ ಪ್ರಮಾಣ ಕ್ಷೀಣಿಸುವುದು ಆಘಾತಕಾರಿ ಸಂಗತಿ. ಪ್ರಜ್ಞಾವಂತರು ತಪ್ಪದೇ, ಮತದಾನ ಮಾಡಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ರೇಖಾ ಡೊಳ್ಳಿನವರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ,...