ಹಿಜಾಬ್ ಹಾಗೂ ಇತರ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ʼಧರ್ಮ ದಂಗಲ್ʼ ಎಂಬ ಪದ ಬಳಸುತ್ತಿವೆ. ಅದು ದಂಗಲ್ ಹೇಗೆ ಆಗುತ್ತದೆ. ಸಿಎಂ ಹೇಳಿರುವುದು ಕಾನೂನಾತ್ಮಕವಾಗಿದೆ. ಅದಕ್ಕೆ ದಂಗಲ್ ಎಂಬ ಪದ ಬಳಸಿ ಏಕೆ...
ಡಿಸೆಂಬರ್ 21 ಮತ್ತು 22 ರಂದು ಕೆಲವು ಮಾಧ್ಯಮಗಳಲ್ಲಿ ಧೃವ ಎಂಬ ಮಗುವಿಗೆ ಲಸಿಕೆ ನೀಡಿದ ನಂತರ ಮಗು ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿ ಅನುಸಾರ ಮಗುವಿಗೆ ಡಿ.21ರಂದು...
ವಿದ್ಯಾಕಾಶಿ, ಪೇಡಾನಗರಿ, ಟ್ಯುಟೋರಿಯಲ್‌ಗಳ ನಗರ ಎಂದು ಹೆಮ್ಮೆಯಿಂದ ಹೇಳುವ ಧಾರವಾಡ ನಗರ ಸಮಸ್ಯೆಗಳ ಆಗರವಾಗಿಯೂ ಗೊತ್ತಿಲ್ಲದೆ ಬೆಳೆದು ನಿಂತಿರುವುದು ಯಾರಿಗೂ ಕಾಣಿಸುವುದಿಲ್ಲ. ಅದರಲ್ಲಿ ನಗರದ ಶಿವಾಜಿ ವೃತ್ತದ ಹತ್ತಿರವಿರುವ ಹಳೆ ಕೃಷಿ ಉತ್ಪನ್ನ...
ಉಜ್ವಲ ಯೋಜನೆಯಡಿ ಪ್ರಧಾನಿ ಮೋದಿ ಅವರು 5,000 ರೂ. ಕೊಡುತ್ತಾರೆಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಮಾಹಿತಿಯನ್ನೇ ನಂಬಿಕೊಂಡ ಜನರು, ಕೆವೈಸಿ ಅಪ್‌ಡೇಟ್ ಮಾಡಿಸಲು ಗ್ಯಾಸ್ ಕಚೇರಿ ಎದುರು ಜಮಾಜಿಸಿರುವ ಘಟನೆ...
ಧಾರವಾಡ ಜಿಲ್ಲೆಯಲ್ಲಿ ಸಿರಿಧಾನ್ಯ ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಸುಮಾರು 800 ರಿಂದ 1,000 ಎಕರೆ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದ್ದು, ಕೃಷಿ ಇಲಾಖೆಯ ರೈತಸಿರಿ ಯೋಜನೆ ಮೂಲಕ ಸಿರಿಧಾನ್ಯ ರೈತರಿಗೆ ನೆರವು...
ಶ್ರೀನಿವಾಸ ರಾಮಾನುಜನ್ ಅವರು ಕಿರಿಯ ವಯಸ್ಸಿನಲ್ಲಿಯೇ 3,600ಕ್ಕೂ ಹೆಚ್ಚು ಗಣಿತದ ಸೂತ್ರಗಳನ್ನು ಕೊಟ್ಟಿದ್ದಾರೆ. ವಿಶ್ವಶ್ರೇಷ್ಠ ಗಣಿತಜ್ಞರಾಗಿದ್ದಾರೆ ಎಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಎಂ ಸಜ್ಜನ...
ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಮೈಸೂರು ಮತ್ತು ವಾಸ್ಕೋಡ ಗಾಮಾ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಡಿಸೆಂಬರ್ 22 ಮತ್ತು 29 ರಂದು ರಾತ್ರಿ 7.10 ಕ್ಕೆ ಮೈಸೂರಿನಿಂದ...
ಧಾರವಾಡದ ಮಧ್ಯವರ್ತಿ ಸ್ಥಳ ಕಲಾಭವನದಲ್ಲಿ ಇದೇ ಡಿಸೆಂಬರ್ 23, 24 ಹಾಗೂ 25ರಂದು ಕಟ್ಟಡ ಸಾಮಗ್ರಿಗಳ ಹಾಗೂ ಗೃಹ ಅಲಂಕಾರಿಕ ವಸ್ತುಗಳ ಪ್ರದರ್ಶನ ಬಿಲ್ಟ್ ಎಕ್ಸ್‌ಪೂ 2023 ನಡೆಸಲು ಉದ್ದೇಶಿಸಿದ್ದೇವೆ ಎಂದು ಎಸಿಸಿಇ...
ಹಿರಿಯ ಮುತ್ಸದ್ದಿ ರಾಜಕಾರಣಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಆದರೆ 12ನೇ ಶತಮಾನದ ಬಸವ ರಾಜ್ಯದ ಆಡಳಿತ ಆರಂಭವಾಗುತ್ತದೆ ಎಂದು ಹಿರಿಯ ಲಿಂಗಾಯತ ಮುಖಂಡ ಕೆಪಿಸಿಸಿ ವಕ್ತಾರ...
ಶಾಲೆಗಳಲ್ಲಿ ಕೊರೊನಾ ವೈರಸ್ ತಡೆಗಟ್ಟಲು ತುರ್ತು ಮಾರ್ಗಸೂಚಿ ಹೊರಡಿಸಲು ಗ್ರಾಮೀಣ ಶಿಕ್ಷಕರ ಸಂಘ ಆಗ್ರಹಿಸಿದೆ. ಕೋವಿಡ್-19ರ ಎರಡು ಅಲೆಗಳಲ್ಲಿ ಕಿರಿಯ ವಯಸ್ಸಿನ ಶಿಕ್ಷಕರು ಅಧಿಕಾರಿಗಳು ಜೀವ ತೆತ್ತಿದ್ದಾರೆ. ಗಂಭೀರವಾಗಿ ಪರಿಗಣಿಸಲು ಶಿಕ್ಷಕರ ಸಂಘದ...
ಕರ್ನಾಟಕದಲ್ಲಿ ಕೊರೊನಾ ವೈರಸ್ ಸೊಂಕಿತರು ಪತ್ತೆಯಾಗಿದ್ದು, ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮದ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದು, ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ...
ದಾವಣಗೆರೆ ನಗರದಲ್ಲಿ 2023ರ ಡಿಸೆಂಬರ್ 23 ಮತ್ತು 24ರಂದು 24ನೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಅಧಿವೇಶನ ನಡೆಯಲಿದ್ದು, ಸಮಸ್ತ ವೀರಶೈವ ಲಿಂಗಾಯತ ಸಮಾಜವನ್ನು ಎಚ್ಚರಿಸಿ ಅಭಿವೃದ್ಧಿಯತ್ತ ಕರೆದೊಯ್ಯುವ ತಮ್ಮ ಪ್ರಯತ್ನಕ್ಕೆ...