ವಾಹನಗಳು ರಸ್ತೆಗೆ ಇಳಿಯುವ ಮುನ್ನ ಕಡ್ಡಾಯವಾಗಿ ನಂಬರ್ ಪ್ಲೇಟ್ ಹೊಂದಿರಬೇಕಾದದ್ದು ಕಡ್ಡಾಯ. ಆದರೆ, ಹುಬ್ಬಳ್ಳಿಯಲ್ಲಿ ನೋಂದಣಿಯಿಲ್ಲದ ಬೈಕ್, ಕಾರು, ರಿಕ್ಷಾ, ಜೀಪ್, ರೋಲರ್ ಹಾಗೂ ಇತರ ವಾಹನಗಳು ಸಂಚರಿಸುತ್ತಿದ್ದು, ಇಂತಹ ವಾಹನಗಳ ಮೇಲೆ...
ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಬಡವರಿಗೆ ಈ ಹಿಂದೆ ಉಚಿತವಾಗಿ ಆರೋಗ್ಯ ಸೇವೆ ನೀಡಲಾಗುತ್ತಿತ್ತು. ಆದರೆ, ಈಗ ಶೇ.50ರಷ್ಟು ಶುಲ್ಕ ವಿಧಿಸಲಾಗುತ್ತಿದೆ. ಶುಲ್ಕ ನಿಗದಿ ಮಾಡಿರುವುದನ್ನು ಹಿಂಪಡೆಯಬೇಕು ಎಂದು ಎಸ್‌ಯುಸಿಐ ಪಕ್ಷವು ಒತ್ತಾಯಿಸಿದೆ.
ಶುಲ್ಕ ವಸೂಲಿ...
ಹುಬ್ಬಳ್ಳಿಯ ವರೂರ ಎಜೆಎಂ ಆರ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಮಂಗಳವಾರ (ಡಿಸೆಂಬರ್ 5) ಕರ್ನಾಟಕ ವಿದ್ಯಾವರ್ಧಕ ಸಂಘ, ಕರ್ನಾಟಕ ಏಕೀಕರಣ ರೂವಾರಿ ಅದರಗುಂಚಿ ಶಂಕರಗೌಡರ ದತ್ತಿ ಉಪನ್ಯಾಸ ಏರ್ಪಡಿಸಿತ್ತು.
ವರೂರ ಕ್ಷೇತ್ರದ ಜೈನ...
ಜನಜಾಗೃತಿ ಬೀದಿ ನಾಟಕಗಳ ಸಂಖ್ಯೆ ಹೆಚ್ಚಾಗಬೇಕು. ರಾಷ್ಟ್ರದ ಪ್ರಗತಿಯ ಪ್ರಥಮ ಹೆಜ್ಜೆ ಕುಟುಂಬ, ಈ ಕುಟುಂಬದಿಂದಲೇ ಪ್ರಗತಿದಾಯಕ ವಿಚಾರ ಬೆಳೆಯಬೇಕು ಎಂದು ಕಿಟಲ್ ಮಹಾವಿದ್ಯಾಲಯದ ಹಿಂದಿ ವಿಭಾಗದ ಪ್ರೊ. ಕವಿತಾ ಚಂದಗುಡಿ ಹೇಳಿದರು.
ಧಾರವಾಡದ...
ಗರ್ಭಾವಸ್ಥೆಯಲ್ಲಿ ಪೌಷ್ಠಿಕತೆ ಮತ್ತು ದೈಹಿಕ, ಸುಸ್ಥಿರತೆಯ ಜ್ಞಾನ ಪ್ರತಿಯೊಬ್ಬರ ಮನೆಯಿಂದಲೇ ಪ್ರಾರಂಭವಾಗಬೇಕು. ಸಮಾಜದಲ್ಲಿ ಮಹಿಳೆಯು ಶೋಷಣೆಗೆ ಒಳಗಾಗದಂತೆ ಸದೃಢಳಾಗಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಜಿಲ್ಲಾ ಪಂಚಾಯತ ಆವರಣದಲ್ಲಿ...
ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ʼಕೇಂದ್ರ ಸರ್ಕಾರ ನಾಲಾ ಯೋಜನೆ ಮಾಡಲು ವಿಳಂಬ ಮಾಡುತ್ತಿದೆʼ ಎಂದು ಆರೋಪಿಸಿ ಮಹದಾಯಿ ಕಳಸ...
ಧಾರವಾಡ ಜಿಲ್ಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಯುವ ಘಟಕ ಸ್ಥಾಪನೆಯಾಗುತ್ತಿರುವುದು ಸಂತಸದ ವಿಚಾರ. ಸಮಾಜದಿಂದ ಸಂಘಟನೆಗೆ ಹಣಕಾಸಿನ ಸಂಪನ್ಮೂಲಗಳ ಜತೆಗೆ ಜವಾಬ್ದಾರಿಯುತ ಮನಸ್ಸುಗಳು ಬೇಕಾಗುತ್ತದೆ ಎಂದು ಚಿಂತಕ ಶಂಭು ಹೆಗಡಾಳ ಹೇಳಿದರು.
ಹುಬ್ಬಳ್ಳಿ-ಧಾರವಾಡ ಅವಳಿ...
ಹೂವಿನ ಬೆಲೆ ಭಾರಿ ಕುಸಿತಕಂಡಿದ್ದು,ಹೂವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬಂದ ಬೆಳೆ ಹೊಲದಲ್ಲೇ ಕಮರುತ್ತಿದೆ. ಸೇವಂತಿ ಕೆ.ಜಿಗೆ 15ರಿಂದ 20 ರೂ. ಚೆಂಡು ಹೂವು ಕೆ.ಜಿಗೆ 10ರೂ.ಗೆ ಇಳಿದರೆ, ಗುಲಾಬಿ ಒಂದು...
ಸಣ್ಣ ಉದ್ಯಮಗಳು ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲು ಸಹಾಯ ಮಾಡುತ್ತವೆ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಪ್ರಾದ್ಯಾಪಕಿ ಡಾ.ಗೀತಾ ಚಿಟಗುಬ್ಬಿ ತಿಳಿಸಿದರು.
ಧಾರವಾಡ ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ...
ರಸ್ತೆ ನಿರ್ಮಾಣಕ್ಕೆ ಜಮೀನು ಸ್ವಾಧೀನಕ್ಕಾಗಿ ಅತ್ಯಲ್ಪ ಪರಿಹಾರ ನೀಡುತ್ತಿದ್ದಾರೆಂದು ಅಸಮಾಧಾನಗೊಂಡಿದ್ದ ನಿವೃತ್ತ ಅಂಚೆ ನೌಕರರೊಬ್ಬರು ತಮ್ಮ ಜಮೀನಿನ ಬಳಿ ರಸ್ತೆಗೆ ಕಡಿದಾದ ‘ಹುಬ್ಬ' (ಹಂಪ್) ನಿರ್ಮಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾಡವಾಡದ ಸತ್ತೂರು ಬಡಾವಣೆಯ...
ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರು ಅನೀಮಿಯಾದಿಂದ ಬಳಲುತ್ತಿರುವುದನ್ನು ತಡೆಗಟ್ಟುವುದು ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ.ಟಿ.ಕೆ ಹೇಳಿದರು.
ನವೆಂಬರ್...
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಿಸಲು ಶ್ರೀರಾಮ ಸೇನೆಗೆ ಹು-ಧಾ ಮಹಾನಗರ ಪಾಲಿಕೆ ಷರತ್ತು ಬದ್ಧ ಅನುಮತಿ ನೀಡಿದೆ.
ಈ ಬಗ್ಗೆ ನ.29ರ ರಾತ್ರಿ ಆದೇಶ ಹೊರಡಿಸಿದ್ದು, ಬೆಳಿಗ್ಗೆ 11ರಿಂದ ಮಧ್ಯಾಹ್ನ 1...