ಧಾರವಾಡ 

ಧಾರವಾಡ | ಎತ್ತಿನಗುಡ್ಡದಲ್ಲಿ ಸಿದ್ದರಾಮೇಶ್ವರರ 852ನೇ ಜಯಂತಿ ಆಚರಣೆ

12ನೇ ಶತಮಾನದಲ್ಲಿ ಜೀವಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರರ ಕೊಡುಗೆ ಅಪಾರವಾದದ್ದು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಮಾಜಿ ಮಹಾಪೌರ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಧ್ಯಕ್ಷ ಈರೇಶ ಅಂಚಟಗೇರಿ ಹೇಳಿದರು.ಧಾರವಾಡ...

ಧಾರವಾಡ | ದಿನದರ್ಶಿಕೆಗಳು ನಮ್ಮ‌ ಬದುಕಿಗೆ ಶಿಸ್ತು ಸೂಚಿಸುವ ಮಾರ್ಗದರ್ಶಿ: ಸಂಗಮೇಶ ಸ್ವಾಮೀಜಿ

ಸಮಾಜಕ್ಕೆ ಪ್ರಯೋಜನವಾಗುವ ಕೆಲಸ ಯಾವುದೇ ರೂಪದಲ್ಲಿ ಇದ್ದರೂ ಅದು ಜನರನ್ನು ತಲುಪುತ್ತದೆ ಎಂದು ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನ‌ಮಠದ ಸಂಗಮೇಶ ಸ್ವಾಮೀಜಿ ಅಭಿಪ್ರಾಯಪಟ್ಟರು.ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನ‌ಮಠದಲ್ಲಿ ಜನಜಾಗೃತಿ ಸಂಘದ 2024...

ಧಾರವಾಡ | ಇಕ್ಕಟ್ಟಾದ ರಸ್ತೆಗಳಿಂದ ಬೇಸತ್ತ ಸಾರ್ವಜನಿಕರು

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನೆದಿನೇ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ನಗರಕ್ಕೆ ಬಂದು ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ವಾಣಿಜ್ಯ ಸ್ಥಳದಲ್ಲಿ ಅಗತ್ಯವಾದ ರಸ್ತೆ ಸೌಲಭ್ಯಗಳಿಲ್ಲದೆ ಸಾರ್ವಜನಿಕರು, ವ್ಯಾಪಾರಿಗಳು ಬೇಸತ್ತಿದ್ದಾರೆ.ಹಾವೇರಿ, ಗದಗ, ಉತ್ತರ ಕನ್ನಡ,...

ಧಾರವಾಡ | ನಕಲಿ ವೈದ್ಯನನ್ನು ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ ಲಾಡ್

ಸೀಜ಼್ ಆಗಿರುವ ಕ್ಲಿನಿಕ್ ತೆರೆಯಲು ಅನುಮತಿ ನೀಡುವಂತೆ ಮನವಿ ಕೋರಲು ಕಾಂಗ್ರೆಸ್ ಮುಖಂಡ ಮುತ್ತುರಾಜ್ ಮಾಖಡವಾಲೆ ಎಂಬುವರು ನಕಲಿ ವೈದ್ಯ ತರುಣಕುಮಾರ್‌ ಎಂಬಾತನನ್ನು ಸಚಿವರ ಬಳಿ ಕರೆದುಕೊಂಡು ಬಂದಿದ್ದು, ಮುತ್ತುರಾಜ್ ಮಾಖಡವಾಲೆ ಮೇಲೂ...

ಧಾರವಾಡ | ಮಂತ್ರಿಸ್ಥಾನಕ್ಕಾಗಿ ಸಭಾಧ್ಯಕ್ಷ ಸ್ಥಾನ ನೀರಾಕರಿಸಬೇಡಿ: ಯು ಟಿ ಖಾದರ್

ಮಂತ್ರಿ ಸ್ಥಾನ ಬೇಕೆಂದು ಸಭಾಧ್ಯಕ್ಷ ಸ್ಥಾನ ನೀರಾಕರಿಸಬೇಡಿ ಎಂದು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ನಗೆ ಚಟಾಕಿ ಹಾರಿಸಿದರು.ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆದ ಎಚ್ ಕೆ ಪಾಟೀಲ್...

ಧಾರವಾಡ | ಯುವನಿಧಿ ಯೋಜನೆಯ 2,091 ಅರ್ಜಿ ಸ್ವೀಕಾರ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಯುವನಿಧಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ಜನವರಿ 12ರವರೆಗೆ 2,091 ಮಂದಿ ಅಭ್ಯರ್ಥಿಗಳು ನೋಂದಾಯಿಕೊಂಡಿದ್ದು, ಅರ್ಜಿ ಸ್ವೀಕೃತವಾಗಿವೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.ಧಾರವಾಡದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...

ಧಾರವಾಡ | ವಿದ್ಯುತ್ ಬಳಕೆದಾರರು ಗ್ರಾಹಕ ಸುರಕ್ಷಾ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು: ಎಂ.ಎಂ ನದಾಫ್

ವಿದ್ಯುತ್ ಬಳಕೆದಾರರು ಸುರಕ್ಷತೆಗೆ ಹೆಚ್ಚು ಒತ್ತು ನೀಡಬೇಕು. ಹೆಸ್ಕಾಂ ನೀಡುವ ಗ್ರಾಹಕ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಗ್ರಾಹಕರ ಜಾಗೃತಿಗಾಗಿ ಹೆಸ್ಕಾಂ ಹಲವು ರೀತಿಯ ಕಾರ್ಯಕ್ರಮಗಳನ್ನು, ಕುಂದುಕೊರೆತೆಗಳ ಸೇವೆಗಳನ್ನು ಕಾಲಕಾಲಕ್ಕೆ ಆಯೋಜಿಸುತ್ತಿದೆ ಎಂದು ಧಾರವಾಡ...

ಧಾರವಾಡ | ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪೌರಕಾರ್ಮಿಕರ ಸಂಘ ತಹಸೀಲ್ದಾರ್‌ ಕಲಗೌಡ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ಪಾಲಿಕೆಯ ಕಾಯಂ, ನೇರ ಪಾವತಿ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ...

ಧಾರವಾಡ | ‘ಸದನದಲ್ಲಿ ಎಚ್.ಕೆ ಪಾಟೀಲ್’; ಜ.13ರಂದು ಐದು ಸಂಪುಟಗಳ ಲೋಕಾರ್ಪಣೆ

ಆರಿಸಿ ಕಳುಹಿಸಿದ ಜನಸಮೂಹದ ಧ್ವನಿಯಾಗಿ ಅವರ ಬೇಕು-ಬೇಡಿಕೆಗಳಿಗೆ ಸ್ಪಂದಿಸಿ ಪಡೆದ ಮತಕ್ಕೆ ಹಿತಾನುಭವ ಅನುಭವಿಸುವವರೇ ನಿಜವಾದ ರಾಜಕಾರಣಿ. ಇಂತಹ ಅಪರೂಪದ ರಾಜಕಾರಣಿಗಳಲ್ಲಿ ಸಚಿವ ಎಚ್ ಕೆ ಪಾಟೀಲರು ಪ್ರಮುಖರು. ಈ ಕಾರಣದಿಂದ ಅವರ...

ಧಾರವಾಡ | ಬಾಲ್ಯವಿವಾಹ ತಡೆಗೆ ಸಮಿತಿಗಳು ಕ್ರಿಯಾಶೀಲವಾಗಲಿ: ಶೇಖರಗೌಡ ರಾಮತ್ನಾಳ

ಬಾಲ ಕಾರ್ಮಿಕ, ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆದು, ಮಕ್ಕಳನ್ನು ರಕ್ಷಿಸಲು ತಹಶೀಲ್ದಾರ್ ನೇತೃತ್ವದ ತಾಲೂಕು ಮಟ್ಟದ ಅಧಿಕಾರಿಗಳ ತಂಡ ನಿರಂತರ ತಪಾಸಣೆ ಕೈಗೊಳ್ಳಬೇಕು ಎಂದು‌ ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಆಯೋಗದ...

ಧಾರವಾಡ | ವಿವಿಧ ಬೇಡಿಕೆ ಈಡೇರಿಕೆಗೆ ಪೌರಕಾರ್ಮಿಕರ ಸಂಘದ ಒತ್ತಾಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ 134 ಪೌರಕಾರ್ಮಿಕರ ನೇರನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು 15ದಿನಗಳಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ಅವಳಿನಗರದಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ,...

ಧಾರವಾಡ | ತಿಪ್ಪೆಗಳಾಗಿದ್ದ ಕೆರೆಗಳಿಗೆ ಜೀವ ಕಳೆ ತುಂಬಿದ ಸ್ಥಳೀಯರು

ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿಯಲ್ಲಿ 17 ಎಕರೆ ವಿಸ್ತಾರದಲ್ಲಿ ಎರಡು ಕೆರೆಗಳಿವೆ. ಅವುಗಳ ಒಟ್ಟು 10 ಎಕರೆ ಕೆರೆ ಅಂಗಳ ಪಾಳು ಬಿದ್ದಿತ್ತು. ಸದ್ಯ ಗ್ರಾಮದ ದೊಡ್ಡಕೆರೆ ಮತ್ತು ಸಣ್ಣಕೆರೆಗಳು ಮತ್ತೆ ಜೀವ ಕಳೆ...

ಜನಪ್ರಿಯ