ಧಾರವಾಡ 

ಧಾರವಾಡ | ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆಗೆ ಶುಲ್ಕ ನಿಗದಿ; ಎಸ್‌ಯುಸಿಐ ಖಂಡನೆ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಲು ಹಲವು ರೀತಿಯ ಶುಲ್ಕ ನಿಗದಿ ಮಾಡಿರುವುದನ್ನು ಖಂಡಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಎಸ್‌ಯುಸಿಐ, ಕಮ್ಯುನಿಸ್ಟ್)ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಎದುರು  ಪ್ರತಿಭಟನೆ ನಡೆಸಿದರು. "ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ ಸಂಗ್ರಹಿಸುತ್ತಿರುವ ಎಲ್ಲ...

ಹುಬ್ಬಳ್ಳಿ | ಕಸದ ರಾಶಿಯಿಂದ ಸೂಸುವ ದಟ್ಟ ಹೊಗೆ; ಜನರ ಪರದಾಟ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ದಶಕಗಳಷ್ಟು ಹಳೆಯದಾದ ಕಸದ ರಾಶಿಗಳಿದ್ದು, ಸಾಕಷ್ಟು ಸಮಸ್ಯೆಗಳನ್ನು ಸೃಷ್ಠಿಸುತ್ತಿವೆ. ಇದೀಗ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ. ಕಸದ ರಾಶಿಯ ಸುತ್ತ ಹಗಲಿರುಳು ವೈಜ್ಞಾನಿಕ ವಿಧಾನದಿಂದ...

ಧಾರವಾಡ | ಚಳಿಯ ಕೊರತೆ; ಸಂಕಷ್ಟದಲ್ಲಿ ಕಡಲೆ ಬೆಳೆದ ರೈತರು

ಮುಂಗಾರು ಮಳೆ ವೈಫಲ್ಯದಿಂದ ಮುಂಗಾರು ಬೆಳೆ ಕಳೆದುಕೊಂಡಿದ್ದ ಧಾರವಾಡ ಜಿಲ್ಲೆಯ ರೈತರಿಗೆ, ಇದೀಗ ಚಳಿಯ ಬರಗಾಲ ಎದುರಾಗಿದೆ. ಹಿಂಗಾರು ಬೆಳೆಯ ನಿರೀಕ್ಷೆಯಲ್ಲಿ ರೈತರು ಬೇಗ ಬಿತ್ತನೆ ಮಾಡಿದ್ದು, ಶೇ.75 ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಮಾಡಲಾಗಿದೆ....

ಹುಬ್ಬಳ್ಳಿ | ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ಪುನಃ ಆರಂಭ

ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ನ.30ರಿಂದ ಪುನಃ ಸಂಚಾರ ಆರಂಭಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (07339/07340) ರೈಲನ್ನು ನ.30ರಿಂದ...

ಧಾರವಾಡ | ಬಾಬಾಸಾಹೇಬರನ್ನು ಹೊರತುಪಡಿಸಿ ಸಂವಿಧಾನ ನೋಡಲು ಸಾಧ್ಯವೇ ಇಲ್ಲ: ಹಿರಿಯ ಸಿವಿಲ್ ನ್ಯಾ. ಮರಿಯಪ್ಪ

ಸಂವಿಧಾನ ಇರದಿದ್ದರೆ ನಾನಿಲ್ಲಿ ನಿಂತು ಮಾತನಾಡಲೂ ಸಾಧ್ಯವಾಗುತ್ತಿರಲಿಲ್ಲ. ಸಂಪೂರ್ಣ ಮೀಸಲಾತಿಯಲ್ಲಿಯೇ ನಾನು ಬಂದಿದ್ದು, ಮೀಸಲಾತಿ ಇಲ್ಲದಿದ್ದರೆ ನಾನು ಯಾರದ್ದೋ ಮನೆಯಲ್ಲಿ ಜೀತ ಮಾಡಿಕೊಂಡು ಇರುತ್ತಿದ್ದೆ. ಆಗ ಮರಿಯಪ್ಪ ಅಂತಿರಲಿಲ್ಲ, ಮರಿಯಾ ಅಂದು ಬಿಡುತ್ತಿದ್ದರು....

ಧಾರವಾಡ | ಪೊಲೀಸ್ ಇನ್ಸ್‌ಪೆಕ್ಟರ್‌ಗೇ 8 ಲಕ್ಷ ರೂ. ವಂಚನೆ

ತಮ್ಮ ಗಮನಕ್ಕೆ ಬಾರದೆ, ತಮ್ಮ ಬ್ಯಾಂಕ್‌ ಖಾತೆಯಿಂದ 8.25 ಲಕ್ಷ ರೂ. ಆನ್‌ಲೈನ್‌ ವರ್ಗಾವಣೆ ಆಗಿದೆ ಎಂದು ಧಾರವಾಡ ಉಪನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ದಯಾನಂದ ಶೇಗುಣಸಿ ತಿಳಿಸಿದ್ದಾರೆ. ಬ್ಯಾಂಕ್‌ ಎಡವಟ್ಟಿನಿಂದಲೋ ಅಥವಾ...

ಧಾರವಾಡ | 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ; ಮಾರಕಾಸ್ತ್ರಗಳ ವಶ

ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಮುಂದಾಗಿರುವ ಹು-ಧಾ ಮಹಾನಗರ ಪೊಲೀಸರು, ನ.21ರಂದು 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಮಿಷನರ್ ರೇಣುಕಾ ಸುಕುಮಾರ, ಡಿಸಿಪಿ ರಾಜೀವ ಎಂ. ಮಾರ್ಗದರ್ಶನದಲ್ಲಿ...

ಧಾರವಾಡ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕುಂದು ಕೊರತೆಗಳ ಸಭೆ

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನವೆಂಬರ್ 22ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯದವರ ಕುಂದು ಕೊರತೆಗಳ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಸಮುದಾಯದ ವ್ಯಕ್ತಿಗಳ ವೈಯಕ್ತಿಕ...

ಧಾರವಾಡ | ವಿದ್ಯಾರ್ಥಿ ವೇತನ ಒದಗಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನವನ್ನು ಖಾತ್ರಿಪಡಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಡಧಿಕಾರಿ ಕಚೇರಿ ಎದರು ಎಐಡಿಎಸ್ಓ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಶಶಿಕಲಾ ಮೇಟಿ, "ಸರಿಯಾಗಿ ಮಳೆ ಬಾರದೆ, ಕೂಲಿ...

ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಹಲವು ರೈಲುಗಳ ಸಂಚಾರ ರದ್ದು

ಕಾರಟಗಿ ಮತ್ತು ಸಿದ್ದಾಪುರ ನಿಲ್ದಾಣಗಳಲ್ಲಿ ನಡೆಯುತ್ತಿರುವ ರೈಲ್ವೆ ಸಂಬಂಧಿತ ಕಾಮಗಾರಿಗಳಿಂದಾಗಿ ರೈಲುಗಳು ಭಾಗಶಃ ರದ್ದುಗೊಳ್ಳಲಿವೆ. ಯಶವಂತಪುರ-ಕಾರಟಗಿ ಎಕ್ಸ್‌ಪ್ರೆಸ್ (16545) ಸೇವೆ ನವೆಂಬರ್ 21ರಿಂದ 30 ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ...

ಧಾರವಾಡ | ಕುಡಿದ ಮತ್ತಲ್ಲಿ ವಾರ್ಡನ್‌ಗಳಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್‌ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....

ಧಾರವಾಡ | ಕ್ರಿಕೆಟ್ ಬೆಟ್ಟಿಂಗ್; 44 ಮಂದಿ ಬಂಧನ

ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಬುಧವಾರ ನಡೆದ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಸೆಮಿ ಫೈನಲ್‌ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್‌ ಮತ್ತು ಜೂಜಾಟದಲ್ಲಿ ತೊಡಗಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X